ವಿನಯ್ ರಾಜ್ ಕುಮಾರ್ ಅಭಿನಯದ ‘ಪೆಪೆ’ ಸಿನಿಮಾ ಶೂಟಿಂಗ್ ಕಂಪ್ಲೀಟ್
ನಟ ವಿನಯ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಸಿನಿಮಾ ‘ಪೆಪೆ’. ಟೈಟಲ್ ಮೂಲಕವೇ ಕುತೂಹಲ ಹುಟ್ಟು ಹಾಕಿರುವ ಈ ಚಿತ್ರದ ಟೀಸರ್ ಝಲಕ್ ಕಂಡು ಪ್ರೇಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದ್ರು. ಸಾಕಷ್ಟು ಉತ್ತಮ ರೆಸ್ಪಾನ್ಸ್ ಟೀಸರ್ ಪಡೆದುಕೊಂಡಿತ್ತು. ಹೀಗೆ ಆರಂಭದಿಂದಲೂ ಸಿನಿರಸಿಕರಲ್ಲಿ ನಿರೀಕ್ಷೆ ಹುಟ್ಟು ಹಾಕಿರುವ ‘ಪೆಪೆ’ ಚಿತ್ರದ…
Read More