ಬಹುತಾರಾಗಣದ ‘ಉತ್ತರಕಾಂಡ’ಕ್ಕೆ ಪೂಜೆಯ ಮೆರಗು
ವಿಜಯ್ ಕಿರಗಂದೂರು ಅರ್ಪಿಸುತ್ತಿರುವ, ಕೆ.ಆರ್.ಜಿ ಸಂಸ್ಥೆ ನಿರ್ಮಿಸುತ್ತಿರುವ ಹಾಗೂ ರೋಹಿತ್ ಪದಕಿ ರಚಿಸಿ, ನಿರ್ದೇಶಿಸುತ್ತಿರುವ ‘ಉತ್ತರಕಾಂಡ’ ಚಿತ್ರದ ಮುಹೂರ್ತ ಇದೇ ನವೆಂಬರ್ ೬ಕ್ಕೆ, ಮಧ್ಯಾಹ್ನ ೩.೨೨ಕ್ಕೆ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ನೆರವೇರಿದೆ. ‘ರತ್ನನ್ ಪ್ರಪಂಚ’ ಯಶಸ್ಸಿನ ನಂತರ ಮತ್ತೊಮ್ಮೆ ಒಂದಾಗಿದ್ದಾರೆ ರೋಹಿತ್ ಪದಕಿ ಹಾಗೂ ಕಾರ್ತಿಕ್ ಮತ್ತು ಯೋಗಿ.ಜಿ.ರಾಜ್.…
Read More