ಸಮಾಜ ಸೇವೆಯಲ್ಲಿ ಬದುಕಿನ ಸಾರ್ಥಕತೆ ಕಾಣುತ್ತಿರುವ ಭವಿಷ್ಯದ ನಾಯಕಿ –
ಸುನಿತಾ ಮಂಜುನಾಥ್
ಬದುಕಲ್ಲಿ ಕಷ್ಟ ಕಂಡವರು ಮಾತ್ರ ಮತ್ತೊಬ್ಬರ ಕಣ್ಣೀರು ಒರೆಸಲು ಸಾಧ್ಯ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಾಗಿರುವ ದೊಡ್ಡಬಳ್ಳಾಪುರದಲ್ಲಿ ದೊಡ್ಡರಾಯಪ್ಪನಹಳ್ಳಿ ಎನ್ನುವ ಪುಟ್ಟ ಗ್ರಾಮವೊಂದಿದೆ. ಆ ಗ್ರಾಮದಲ್ಲಿ ಹುಟ್ಟಿ ಬೆಳೆದು ಇಂದು ಮಾದರಿ ಮಹಿಳೆ ಅನ್ನಿಸಿಕೊಂಡಿರುವವರು ಸುನಿತಾ ಮಂಜುನಾಥ್. ಸ್ವಗ್ರಾಮದಲ್ಲೇ ಶಾಲಾ ವಿದ್ಯಾಭ್ಯಾಸ ಮುಗಿಸಿ, ನಂತರ ಬೆಂಗಳೂರಿಗೆ ಬಂದು ಚಿಕ್ಕಪ್ಪನ ಮನೆಯಲ್ಲಿದ್ದುಕೊಂಡೇ…
Read More