1. Home
  2. ಸಿನಿಮಾ ಸುದ್ದಿ

Tag: ಸಿನಿಮಾ ಸುದ್ದಿ

ಮಾಲಾಶ್ರೀ ಬಿಡುಗಡೆ ಮಾಡಿದರು “ಲಂಕಾಸುರ” ಚಿತ್ರದ “ಮಾಡರ್ನ್ ಮಹಾಲಕ್ಷ್ಮಿ” ಹಾಡು .

ಮಾಲಾಶ್ರೀ ಬಿಡುಗಡೆ ಮಾಡಿದರು “ಲಂಕಾಸುರ” ಚಿತ್ರದ “ಮಾಡರ್ನ್ ಮಹಾಲಕ್ಷ್ಮಿ” ಹಾಡು .

ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ ಹಾಗೂ ಟೈಗರ್ ಟಾಕೀಸ್ ಮೂಲಕ ನಿಶಾ ವಿನೋದ್ ಪ್ರಭಾಕರ್ ನಿರ್ಮಿಸಿರುವ “ಲಂಕಾಸುರ” ಚಿತ್ರಕ್ಕಾಗಿ “ಬಹದ್ದೂರ್” ಚೇತನ್ ಕುಮಾರ್ ಬರೆದಿರುವ “ಮಾಡರ್ನ್ ಮಹಾಲಕ್ಷ್ಮಿ” ಹಾಡನ್ನು ಖ್ಯಾತ ನಟಿ ಮಾಲಾಶ್ರೀ ಬಿಡುಗಡೆ ಮಾಡಿದ್ದಾರೆ. A2 music ಮೂಲಕ ಈ ಹಾಡು ಬಿಡುಗಡೆಯಾಗಿದೆ. ಇತ್ತೀಚಿಗೆ ಅದ್ದೂರಿಯಾಗಿ ನಡೆದ…

Read More
“1 RAಬರಿ ಕಥೆ” ಸದ್ಯದಲ್ಲೇ ಬಿಡುಗಡೆ

“1 RAಬರಿ ಕಥೆ” ಸದ್ಯದಲ್ಲೇ ಬಿಡುಗಡೆ

ಬೇಲೂರಿನ ಸಂತೋಷ್ ನಾಗೇನಹಳ್ಳಿ ಅವರು ಸಮನ್ವಿ ಕ್ರಿಯೇಷನ್ಸ್ ಬೇಲೂರು ಸಂಸ್ಥೆಯಡಿ ನಿರ್ಮಿಸಿರುವ ಪ್ರಥಮ ಚಿತ್ರ “1 RAಬರಿ ಕಥೆ”. ಇತ್ತೀಚೆಗಷ್ಟೆ ತನ್ನ ಚಿತ್ರೀಕರಣ ಮುಗಿಸಿಕೊಂಡು ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ತೊಡಗಿರುವ ಚಿತ್ರತಂಡ ಶೀಘ್ರದಲ್ಲೇ ಚಿತ್ರವನ್ನು ತೆರೆಗೆ ತರಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಎಲ್ಲಾ ವರ್ಗದ ಪ್ರೇಕ್ಷಕರನ್ನು ಸೆಳೆಯುವಂಥ ಪಕ್ಕಾ…

Read More
ವಿಭಿನ್ನ ಕಥೆಯ “ಖೆಯೊಸ್”ಫೆಬ್ರವರಿ 17 ರಂದು ಬಿಡುಗಡೆ .

ವಿಭಿನ್ನ ಕಥೆಯ “ಖೆಯೊಸ್”ಫೆಬ್ರವರಿ 17 ರಂದು ಬಿಡುಗಡೆ .

ಮೊದಲ ಬಾರಿಗೆ ಮಗನ ಸಿನಿಮಾದಲ್ಲಿ ಕಾಣಿಸಿಕೊಂಡಿರುವ ಸುಪ್ರೀಂ ಹೀರೋ . ‌‌ಮನುಷ್ಯನ ಮನಸ್ಸಿನಲ್ಲಾಗುವ ಗೊಂದಲ, ಮನಸ್ಥಿತಿಯ ಬಗ್ಗೆ ಹೇಳುವ ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರ ಖೆಯೊಸ್. ಈ ಚಿತ್ರ ಫೆ.17 ರಂದು ರಾಜ್ಯಾದ್ಯಂತ ತೆರೆಗೆ ಬರುತ್ತಿದೆ. ಅಕ್ಷಿತ್ ಶಶಿಕುಮಾರ್ ಈ ಚಿತ್ರದ ನಾಯಕನಾಗಿ ಅಭಿನಯಿಸಿದ್ದು, ನಾಯಕಿಯಾಗಿ ಅದಿತಿ ಪ್ರಭುದೇವ…

Read More
ಲಾಂಗ್ ಡ್ರೈವ್ ನಲ್ಲಿ ಲವ್ವು, ಲಾಜಿಕ್ಕು ಎಲ್ಲವೂ ಇದೆ!

ಲಾಂಗ್ ಡ್ರೈವ್ ನಲ್ಲಿ ಲವ್ವು, ಲಾಜಿಕ್ಕು ಎಲ್ಲವೂ ಇದೆ!

Long Drive 3.5/5 ಬೇಸರಕ್ಕೋ, ಖುಷಿಗೋ ಲಾಂಗ್ ಡ್ರೈವ್ ಹೋಗೋದು ಎಲ್ಲರ ಅಭ್ಯಾಸ. ಇಂಥಾ ಹೊತ್ತಲ್ಲಿ ನಿರೀಕ್ಷಿಸಲಾಗದ ವಿಚಾರ ಎದುರಾದರೆ ಮನಸ್ಸು ಅದೆಷ್ಟು ಘಾಸಿಗೊಳ್ಳುತ್ತದೆ ಅಲ್ಲವಾ? ಈ ಜಗತ್ತಿರುವುದೇ ಹೀಗೆ ಇಲ್ಲಿ ಯಾರನ್ನೂ ಒಳ್ಳೆಯವರು ಅಥವಾ ಕೆಟ್ಟವರು ಅಂಥಾ ಒಂದೇ ಏಟಿಗೆ ಏಳಿಬಿಡಲು ಸಾಧ್ಯವಿಲ್ಲ. ಪರಿಸ್ಥಿತಿಗಳು ಯಾರನ್ನು ಹೇಗೆ…

Read More
ನೈಜ ಘಟನೆಗಳ ಸುತ್ತಲಿನ ಕಾಲ್ಪನಿಕ ಕಥಾಹಂದರ “ಡಿಸೆಂಬರ್ 24”

ನೈಜ ಘಟನೆಗಳ ಸುತ್ತಲಿನ ಕಾಲ್ಪನಿಕ ಕಥಾಹಂದರ “ಡಿಸೆಂಬರ್ 24”

December 24 4/5 ಸೈನ್ಸ್ ಫಿಕ್ಷನ್ ಸಿನಿಮಾಗಳು ಕನ್ನಡದಲ್ಲಿ ತೀರಾ ಕಡಿಮೆಯಾಗುತ್ತಿವೆ. ವಿಜ್ಞಾನದ ಜೊತೆಗೆ ಕಲ್ಪನೆಯನ್ನು ಬೆಸುಗೆ ಹಾಕಿ ದೃಶ್ಯದ ಮೂಲಕಗ ತೆರೆಗೆ ಬಂದಿರುವ ಚಿತ್ರ ಡಿಸೆಂಬರ್ 24. ʻನವಜಾತ ಶಿಶುಗಳ ಮರಣʼ ಎನ್ನುವ ಸುದ್ದಿಗಳನ್ನು ಆಗಾಗ ನೋಡುತ್ತಿರುತ್ತೇವಲ್ಲಾ? ಒಂದೇ ಏಟಿಗೆ ಅದಕ್ಕೆ ಕಾರಣ ಮತ್ತು ಪರಿಹಾರವನ್ನು ಎರಡನ್ನೂ…

Read More
ಮರ್ಡರ್ ಮಿಸ್ಟ್ರಿ ಕಥೆ ಹೇಳಲು ಬರ್ತಿದೆ `ಕ್ಯಾಂಪಸ್ ಕ್ರಾಂತಿ’

ಮರ್ಡರ್ ಮಿಸ್ಟ್ರಿ ಕಥೆ ಹೇಳಲು ಬರ್ತಿದೆ `ಕ್ಯಾಂಪಸ್ ಕ್ರಾಂತಿ’

ಈ ಹಿಂದೆ ಸ್ಟೂಡೆಂಟ್ಸ್ ಮತ್ತು ಬಿಂದಾಸ್ ಗೂಗ್ಲಿ ಸಿನಿಮಾಗಳನ್ನ ಮಾಡಿ ಸೈ ಎನಿಸಿಕೊಂಡು ಸ್ಯಾಂಡಲ್ ವುಡ್ ನಲ್ಲಿ ಮಿಂಚು ಹರಸಿದ್ದ ನಿರ್ದೇಶಕ ಆರ್.ಎಸ್. ಸಂತೋಷ್ ಇದೀಗ ಕ್ಯಾಂಪಸ್ ಕ್ರಾಂತಿ ಸಿನಿಮಾ ಮೂಲಕ ಮತ್ತೆ ಮೋಡಿ ಮಾಡಲು ರೆಡಿಯಾಗಿದ್ದಾರೆ ನಿರ್ದೇಶಕ ಸಂತೋಷ್ ಕುಮಾರ್ ನಿರ್ದೇಶನದ ಮೂರನೇ ಚಿತ್ರವು ಹೊಸಬರನ್ನು ಒಳಗೊಂಡಿದೆ…

Read More
ಅಭಿಮಾನಿಗಳೊಂದಿಗೆ ಹುಟ್ಟು ಹಬ್ಬ ಆಚರಿಸಿಕೊಂಡ ಅನೂಪ್ ರೇವಣ್ಣ – ‘ಹೈಡ್ ಅಂಡ್ ಸೀಕ್’ ಪೋಸ್ಟರ್ ಲಾಂಚ್

ಅಭಿಮಾನಿಗಳೊಂದಿಗೆ ಹುಟ್ಟು ಹಬ್ಬ ಆಚರಿಸಿಕೊಂಡ ಅನೂಪ್ ರೇವಣ್ಣ – ‘ಹೈಡ್ ಅಂಡ್ ಸೀಕ್’ ಪೋಸ್ಟರ್ ಲಾಂಚ್

ಲಕ್ಷ್ಮಣ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಅಂಗಳದಲ್ಲಿ ಭರವಸೆ ಮೂಡಿಸಿರುವ ಯುವನಟ ಅನೂಪ್ ರೇವಣ್ಣ. ‘ಹೈಡ್ ಅಂಡ್ ಸೀಕ್’ ಸಿನಿಮಾ ಮೂಲಕ ಪ್ರೇಕ್ಷಕರೆದುರು ಬರಲು ಸಜ್ಜಾಗಿರುವ ಅನೂಪ್ ರೇವಣ್ಣ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ಅಭಿಮಾನಿಗಳೊಂದಿಗೆ ಕೇಕ್ ಕತ್ತರಿಸಿ ಅನೂಪ್ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ. ಈ ಸಂತಸದ ದಿನದಂದೇ ಹೈಡ್…

Read More
ಶಿವಣ್ಣ ಅಭಿನಯದ ‘ವೇದ’ ಒಟಿಟಿಗೆ ಎಂಟ್ರಿ ಕೊಡಲು ಡೇಟ್ ಫಿಕ್ಸ್ – ಫೆಬ್ರವರಿ 10ಕ್ಕೆ ಜೀ 5 ನಲ್ಲಿ ನಲ್ಲಿ ರಿಲೀಸ್

ಶಿವಣ್ಣ ಅಭಿನಯದ ‘ವೇದ’ ಒಟಿಟಿಗೆ ಎಂಟ್ರಿ ಕೊಡಲು ಡೇಟ್ ಫಿಕ್ಸ್ – ಫೆಬ್ರವರಿ 10ಕ್ಕೆ ಜೀ 5 ನಲ್ಲಿ ನಲ್ಲಿ ರಿಲೀಸ್

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ವೇದ’ ಸಿನಿಮಾ ಒಟಿಟಿಗೆ ಎಂಟ್ರಿ ಕೊಡಲು ಡೇಟ್ ಫಿಕ್ಸ್ ಆಗಿದೆ. ಶಿವಣ್ಣ ಕೆರಿಯರ್ ನ ವಿಶೇಷ ಸಿನಿಮಾಗಳಲ್ಲೊಂದಾಗಿದೆ ಈ ಚಿತ್ರ. ಹ್ಯಾಟ್ರಿಕ್ ಹೀರೋ ಸಿನಿ ಕೆರಿಯರ್ ನ 125ನೇ ಸಿನಿಮಾ ಒಂದು ಕಡೆಯಾದ್ರೆ ಗೀತಾ ಶಿವಕುಮಾರ್ ನಿರ್ಮಾಣದ ಮೊದಲ ಸಿನಿಮಾ. ನಿರ್ದೇಶಕ…

Read More
ಕೊಪ್ಪದಲ್ಲಿ ಇನಾಮ್ದಾರ್ ಸಿನಿಮಾದ ಸಿಲ್ಕು ಮಿಲ್ಕು ಸಾಂಗ್ ಬಿಡುಗಡೆ : ಸ್ಯಾಂಡಲ್ ವುಡ್  ಘಟೋದ್ಗಜ ಎಂದು ಪ್ರಮೋದ್  ಶೆಟ್ಟಿಗೆ ಟೈಟಲ್ ನೀಡಿದ ನಿರ್ದೇಶಕ

ಕೊಪ್ಪದಲ್ಲಿ ಇನಾಮ್ದಾರ್ ಸಿನಿಮಾದ ಸಿಲ್ಕು ಮಿಲ್ಕು ಸಾಂಗ್ ಬಿಡುಗಡೆ : ಸ್ಯಾಂಡಲ್ ವುಡ್ ಘಟೋದ್ಗಜ ಎಂದು ಪ್ರಮೋದ್ ಶೆಟ್ಟಿಗೆ ಟೈಟಲ್ ನೀಡಿದ ನಿರ್ದೇಶಕ

ಬಹು ನಿರೀಕ್ಷೆಯ ಇನಾಮ್ದಾರ್ ಸಿನಿಮಾ, ಟೀಸರ್ ಮೂಲಕ ರಾಜ್ಯದಾದ್ಯಂತ ಸದ್ದು ಮಾಡಿದ್ದು, ಇದೀಗ ಕೊಪ್ಪದಲ್ಲಿ ತನ್ನ ಮೊದಲ ಹಾಡು ಬಿಡುಗಡೆ ಮಾಡುವ ಮೂಲಕ ಜನರಲ್ಲಿ ಮತ್ತಷ್ಟು ಕುತೂಹಲವನ್ನು ಕೆರಳಿಸಿದೆ. ಸಂದೇಶ್ ಶೆಟ್ಟಿ ಆಜ್ರಿ ನಿರ್ದೇಶನದ ಸಿನಿಮಾ ಇದಾಗಿದ್ದು, ಕುಂತಿ ಅಮ್ಮ ಪ್ರೊಡಕ್ಷನ್ ಮೂಲಕ ನಿರಂಜನ್ ಶೆಟ್ಟಿ ತಲ್ಲೂರು ಬಂಡವಾಳ…

Read More
ಈ ವಾರದಿಂದ ಎಣಿಸಲು ಬರುತ್ತಿದೆ ‘ರೂಪಾಯಿ’!

ಈ ವಾರದಿಂದ ಎಣಿಸಲು ಬರುತ್ತಿದೆ ‘ರೂಪಾಯಿ’!

ವಿಜಯ್​ ಜಗದಾಲ್​ ಮೊದಲ ಬಾರಿಗೆ ನಟಿಸಿ-ನಿರ್ದೇಶಿಸಿರುವ ‘ರೂಪಾಯಿ’ ಚಿತ್ರವು ಫೆ.10ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಕಳೆದ ವಾರವಷ್ಟೇ ಚಿತ್ರದ ಟ್ರೈಲರ್​ ಬಿಡುಗಡೆಯಾಗಿ ಜನರ ಮೆಚ್ಚುಗೆ ಪಡೆಯುತ್ತಿದೆ, ಈಗ ‘ಉಸಿರಾಟ’ ಎಂಬ ಹೊಸ ಹಾಡು ಬಿಡುಗಡೆಯಾಗಿದ್ದು. ಈ ಹಾಡಿಗೂ ಕೇಳುಗರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಯೂಟ್ಯೂಬ್​ನ ಆನಂದ್​ ಆಡಿಯೋ ಚಾನಲ್​ನಲ್ಲಿ ಬಿಡುಗಡೆಯಾಗಿರುವ ‘ಉಸಿರಾಟ’…

Read More