1. Home
  2. ಸಿನಿಮಾ ಸುದ್ದಿ

Tag: ಸಿನಿಮಾ ಸುದ್ದಿ

“ಕುದ್ರು”ವಿನಲ್ಲಿ ಸಾಮರಸ್ಯ ಹಾಗೂ ಸಹಬಾಳ್ವೆ.

“ಕುದ್ರು”ವಿನಲ್ಲಿ ಸಾಮರಸ್ಯ ಹಾಗೂ ಸಹಬಾಳ್ವೆ.

ಉತ್ತಮ ಸಂದೇಶ ಹೊತ್ತು ಬರುತ್ತಿದೆ ಮತ್ತೊಂದು ಕರಾವಳಿ ಭಾಗದ ಚಿತ್ರ. ಇತ್ತೀಚಿಗೆ ದಕ್ಷಿಣ ಕನ್ನಡದ ಭವ್ಯ ಪರಂಪರೆಯ ಕುರಿತಾದ ಚಿತ್ರಗಳು ಹೆಚ್ಚು ಬರುತ್ತಿದೆ‌. “ಕುದ್ರು” ಸಹ ಅದೇ ಸುಂದರ ಪರಿಸರದಲ್ಲಿ ನಡೆಯವ ಕಥೆ. ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾಹಿತಿ ನೀಡಿದರು. ನಾನು ಮೂಲತಃ ಉಡುಪಿಯವನು. ನೀರಿನಿಂದ…

Read More
ಅದ್ವಿತಿ ಶಟ್ಟಿ “ಹಾಗೆ” ಎಂದ ಲೋಕೇಂದ್ರ ಸೂರ್ಯ

ಅದ್ವಿತಿ ಶಟ್ಟಿ “ಹಾಗೆ” ಎಂದ ಲೋಕೇಂದ್ರ ಸೂರ್ಯ

ಸಾಮಾನ್ಯವಾಗಿ ಈಗಿನ ಬಹುತೇಕ (” ನಾನು ಕಂಡ”) ಕಲಾವಿದರು, ಸೆಟ್ಟಿಗೆ ಬಂದನಂತರ ಅಲ್ಲಿನ ಕೆಲಸ ಕಾರ್ಯಗಳಿಗಿಂತಲು ಹೆಚ್ಚುಪಾಲು ಜಂಗಮ ವಾಣಿಯ ದಾಸಿಯರಾಗಿರುತ್ತಾರೆ. ನಾವು ಬಂದಿರುವ ಕೆಲಸ ಏನು? ನನ್ನಿಂದ ಸಿನಿಮಾಗೆ ಮತ್ತು ನಮ್ಮ ಮೇಲೆ ಭರವಸೆ ಇಟ್ಟು ಕರೆದ ನಿರ್ದೇಶಕರಿಗೆ ಯಾವ ರೀತಿಯಲ್ಲಿ ನ್ಯಾಯ ಹೊದಗಿಸ ಬಹುದು ಎಂಬುದರ…

Read More
ರಿಯಲ್‌ ಸೈಕೋ ಕಿಲ್ಲರ್ ಕುರಿತ ಚಿತ್ರ ದ್ವಿಪಾತ್ರ!

ರಿಯಲ್‌ ಸೈಕೋ ಕಿಲ್ಲರ್ ಕುರಿತ ಚಿತ್ರ ದ್ವಿಪಾತ್ರ!

ನೈಜ ಘಟನೆ ಆಧರಿಸಿ ಸಿನಿಮಾ ಮಾಡೋದು ಅಂದರೆ ಸುಲಭದ ಮಾತಲ್ಲ. ಒಂದು ಸಲ ರಿಯಲ್ ಇನ್ಸಿಡೆಂಟ್ ಬೇಸ್ ಅಂದ ತಕ್ಷಣ ಅನೇಕ ರೀತಿಯ ಸವಾಲುಗಳು ಎದುರಾಗುತ್ತವೆ. ಮೂಲ ಘಟನೆಯನ್ನು ಸ್ವಲ್ಪ ತಿರುಚಿದರೂ ಅಪಾರ ಎದುರಾಗುವ ಸಂದರ್ಭವಿರುತ್ತದೆ. ಆದರೆ ನಡೆದ ಘಟನೆಯನ್ನು ಕಣ್ಣಿಗೆ ಕಟ್ಟುವಂತೆ ಚಿತ್ರಿಸಿರುವ ಸಿನಿಮಾವೊಂದು ತೆರೆಗೆ ಬರಲು…

Read More
ಡಿಸೆಂಬರ್ 9ಕ್ಕೆ ಬರ್ತಿದೆ ಡಾ.56,ಸಿಬಿಐ ಆಫೀಸರ್‌ ಆಗಿ ಬರ್ತಿದ್ದಾರೆ ಪ್ರಿಯಾಮಣಿ!

ಡಿಸೆಂಬರ್ 9ಕ್ಕೆ ಬರ್ತಿದೆ ಡಾ.56,ಸಿಬಿಐ ಆಫೀಸರ್‌ ಆಗಿ ಬರ್ತಿದ್ದಾರೆ ಪ್ರಿಯಾಮಣಿ!

ಬಹುಶಃ ವೈದ್ಯಕೀಯ ವಿಜ್ಞಾನದ ಕುರಿತು ಆಳಕ್ಕಿಳಿದು ಅಧ್ಯಯನ ಮಾಡಿ, ಸಿನಿಮಾ ರೂಪಿಸಿದ ಸಿನಿಮಾವೊಂದು ಭಾರತೀಯ ಸಿನಿಮಾರಂಗದಲ್ಲಿ ಬಂದಿದೆಯೋ ಇಲ್ಲವೋ ಗೊತ್ತಿಲ್ಲ. ಪ್ರಿಯಾಮಣಿ ಇಂಡಿಯಾದ ಅದ್ಭುತ ನಟಿಯರಲ್ಲೊಬ್ಬರು ಅನ್ನೋದು ಯಾವತ್ತೋ ಪ್ರೂವ್‌ ಆಗಿದೆ. ಅವರಿಗೇ ಚಾಲೆಂಜ್‌ ಎನ್ನಿಸುವಂತಾ ಪಾತ್ರದಲ್ಲಿ ಅವರು ಡಾ. 56 ಚಿತ್ರದಲ್ಲಿ ನಟಿಸಿದ್ದಾರೆ. ಕನ್ನಡ, ತೆಲುಗು ತಮಿಳು…

Read More
“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್ ತಾಲೂಕಿನ ಹುಡುಗರು ರೆಡಿಯಾಗಿದ್ದಾರೆ.

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್ ತಾಲೂಕಿನ ಹುಡುಗರು ರೆಡಿಯಾಗಿದ್ದಾರೆ.

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

Read More
ತುಳುನಾಡ ದೈವ “ಕೊರಗಜ್ಜ” ಕುರಿತಾದ ಚಿತ್ರದಲ್ಲಿ ಅಂತರ ರಾಷ್ಟೀಯ ಖ್ಯಾತಿಯ ನಟ ಕಬೀರ್ ಬೇಡಿ.

ತುಳುನಾಡ ದೈವ “ಕೊರಗಜ್ಜ” ಕುರಿತಾದ ಚಿತ್ರದಲ್ಲಿ ಅಂತರ ರಾಷ್ಟೀಯ ಖ್ಯಾತಿಯ ನಟ ಕಬೀರ್ ಬೇಡಿ.

ದ್ರತಿ ಕ್ರಿಯೇಷನ್ಸ್ ಮತ್ತು ಸಕ್ಸಸ್ ಫಿಲ್ಮ್ಸ್ ಬ್ಯಾನರ್ ಅಡಿ ತ್ರಿವಿಕ್ರಮ್ ಸಪಲ್ಯ ನಿರ್ಮಿಸುತ್ತಿರುವ, ಸುಧೀರ್ ಅತ್ತಾವರ್ ನಿರ್ದೇಶನದ “ಕರಿ ಹೈದ….ಕರಿ ಅಜ್ಜ …”.ಸಿನೆಮಾದಲ್ಲಿ ಅಂತರರಾಷ್ಟ್ರೀಯ ಖ್ಯಾತಿಯ ಹಾಲಿವುಡ್ ಹಾಗೂ ಬಾಲಿವುಡ್ ನಟ ಕಬೀರ್ ಬೇಡಿ ನಟಿಸಿದ್ದಾರೆ. ಯುರೋಪಿನಾದ್ಯಂತ ಪ್ರಸಿದ್ದಿ ಪಡೆದ ” ಸಂದೀಕನ್” ಟಿವಿ ಸೀರಿಸ್ ನಲ್ಲಿ ನಟಿಸಿರುವ…

Read More
ಪಾರ್ಟಿ ಪ್ರಿಯರ ಪ್ರಿಯವಾದ ಹಾಡು ಬಿಡುಗಡೆಯಾಗಿದೆ  “ಶುಗರ್ ಫ್ಯಾಕ್ಟರಿ” ಯಲ್ಲಿ.

ಪಾರ್ಟಿ ಪ್ರಿಯರ ಪ್ರಿಯವಾದ ಹಾಡು ಬಿಡುಗಡೆಯಾಗಿದೆ “ಶುಗರ್ ಫ್ಯಾಕ್ಟರಿ” ಯಲ್ಲಿ.

ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ “ಶುಗರ್ ಫ್ಯಾಕ್ಟರಿ” ಚಿತ್ರ ಆರಂಭದ ದಿನದಿಂದಲೂ ಸಾಕಷ್ಟು ಕುತೂಹಲ ಹುಟ್ಟಿಸಿದೆ. ಇತ್ತೀಚಿಗೆ ಈ ಚಿತ್ರದ ಟೈಟಲ್ ಟ್ರ್ಯಾಕ್ ಮಂತ್ರಿಮಾಲ್ ನಲ್ಲಿ ಬಿಡುಗಡೆಯಾಯಿತು. ಅಲ್ಲಿ ನೆರದಿದ್ದ ಅಪಾರ ಜನಸ್ತೋಮ ಶೀರ್ಷಿಕೆ ಹಾಡು ಬಿಡುಗಡೆಗೆ ಸಾಕ್ಷಿಯಾದರು. ಅಲ್ಲಿದ್ದ ಆರು ಜನ ಸಿನಿಪ್ರೇಕ್ಷಕರೆ, ಈ ಹಾಡನ್ನು ಬಿಡುಗಡೆ…

Read More
” ಟೆಲಿವಿಷನ್ ಕ್ರಿಕೆಟ್ ಲೀಗ್ ಸೀಸನ್ 4″ರ ಜೆರ್ಸಿ ಹಾಗೂ ಟ್ರೋಫಿ ಬಿಡುಗಡೆ.

” ಟೆಲಿವಿಷನ್ ಕ್ರಿಕೆಟ್ ಲೀಗ್ ಸೀಸನ್ 4″ರ ಜೆರ್ಸಿ ಹಾಗೂ ಟ್ರೋಫಿ ಬಿಡುಗಡೆ.

2019 ರಲ್ಲಿ ಆರಂಭವಾಗಿ 3 ಸೀಸನ್ ಗಳನ್ನು ಯಶಸ್ವಿಯಾಗಿ ಪೂರೈಸಿರುವ “ಟೆಲಿವಿಷನ್ ಕ್ರಿಕೆಟ್ ಲೀಗ್” ನ 4 ನೇ ಆವೃತ್ತಿ (ಸೀಸನ್ 4) ಸದ್ಯದಲ್ಲೇ ಆರಂಭವಾಗಲಿದೆ. ಇತ್ತೀಚಿಗೆ ಈ ಕ್ರಿಕೆಟ್ ಪಂದ್ಯಾವಳಿಯ ಜರ್ಸಿ ಹಾಗೂ ಟ್ರೋಫಿ ಬಿಡೆಗಡೆ ಸಮಾರಂಭ ಲುಲು ಗ್ಲೋಬಲ್ ಮಾಲ್ ನಲ್ಲಿ ನಡೆಯಿತು. ಖ್ಯಾತ ನಟ…

Read More
ತಮಿಳಿಗೆ ಹೊಂಬಾಳೆ ಫಿಲಂಸ್; ಕೀರ್ತಿ ಸುರೇಶ್ ಅಭಿನಯದಲ್ಲಿ ‘ರಘುತಥಾ’ ಚಿತ್ರದ ನಿರ್ಮಾಣ

ತಮಿಳಿಗೆ ಹೊಂಬಾಳೆ ಫಿಲಂಸ್; ಕೀರ್ತಿ ಸುರೇಶ್ ಅಭಿನಯದಲ್ಲಿ ‘ರಘುತಥಾ’ ಚಿತ್ರದ ನಿರ್ಮಾಣ

ಈ ವರ್ಷ ಕನ್ನಡದಿಂದ ಪ್ಯಾನ್ ಇಂಡಿಯಾ ಮಟ್ಟದಲ್ಲಿ ‘ಕೆಜಿಎಫ್ 2’ ಮತ್ತು ‘ಕಾಂತಾರ’ ಎಂಬ ಎರಡು ಬ್ಲಾಕ್ಬಸ್ಟರ್ ಚಿತ್ರಗಳನ್ನು ನೀಡಿರುವ ಹೊಂಬಾಳೆ ಫಿಲಂಸ್ ಸಂಸ್ಥೆಯು ತಮಿಳು ಚಿತ್ರರಂಗಕ್ಕೆ ಕಾಲಿಟ್ಟಿದೆ. ಇದುವರೆಗೂ ಕನ್ನಡ, ತೆಲುಗು ಮತ್ತು ಮಲಯಾಳಂ ಚಿತ್ರರಂಗಗಳಲ್ಲಿ ಚಿತ್ರಗಳನ್ನು ನಿರ್ಮಿಸಿದ್ದ ಹೊಂಬಾಳೆ ಫಿಲಂಸ್ನ ವಿಜಯ್ ಕಿರಗಂದೂರು, ಈಗ ಇದೇ…

Read More
ಹಾಡಿನ ಮೂಲಕ “ಲಂಕಾಸುರ” ನಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ ಚಿತ್ರತಂಡ.

ಹಾಡಿನ ಮೂಲಕ “ಲಂಕಾಸುರ” ನಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ ಚಿತ್ರತಂಡ.

ಡಿಸೆಂಬರ್ 3 ಮರಿ ಟೈಗರ್ ವಿನೋದ್ ಪ್ರಭಾಕರ್ ಅವರ ಹುಟ್ಟುಹಬ್ಬ. ಈ ಬಾರಿಯ ಹುಟ್ಟುಹಬ್ಬದ ವಿಶೇಷವೆಂದರೆ, ವಿನೋದ್ ಪ್ರಭಾಕರ್ ಅವರು ಟೈಗರ್ ಟಾಕೀಸ್ ಎಂಬ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಈ ಸಂಸ್ಥೆಯ ಮೊದಲ ಚಿತ್ರವಾಗಿ “ಲಂಕಾಸುರ” ಚಿತ್ರ ಸಹ ನಿರ್ಮಾಣವಾಗಿದೆ‌. ನಿಶಾ ವಿನೋದ್ ಪ್ರಭಾಕರ್ ಈ ಚಿತ್ರದ ನಿರ್ಮಾಪಕರು.…

Read More