ಸಿಂಹಗುಹೆ ಆಡಿಯೋ ಬಿಡುಗಡೆ
ಈ ಹಿಂದೆ ಸಮರ್ಥ, ತಾಜಾ ಎಂಬ ಚಿತ್ರಗಳನ್ನು ನಿರ್ದೇಶಿಸಿದ್ದ ಎಸ್‌ಜಿಆರ್ ಅವರ ನಿರ್ದೇಶನದ ೩ನೇ ಚಿತ್ರ ಸಿಂಹಗುಹೆ. ರವಿ ಶಿರೂರು, ನಿವಿಶ್ಕಾ ಪಾಟೀಲ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರದ ಹಾಡುಗಳಿಗೆ ಇತ್ತೀಚೆಗೆ ನಟ ಅನಿರುದ್ದ ಅವರು ಚಾಲನೆ ನೀಡಿದರು. ಎಸಿ ಮಹೇಂದರ್ ಅವರ ಛಾಯಾಗ್ರಹಣ, ಸತೀಶ್ ಆರ್ಯನ್…
Read More