ಪುನೀತ್ ರಾಜಕುಮಾರ್ ಪುಣ್ಯಸ್ಮರಣೆಗೆ “ಮತ್ತೊಮ್ಮೆ ಬಾ ಮಗುವಾಗಿ ಬಾ” ಹಾಡು ಬಿಡುಗಡೆ
ಜನಪದ, ಸಿನಿಮಾ ಸೇರಿದಂತೆ ಸಾಕಷ್ಟು ಶೈಲಿಯ ಹಾಡುಗಳನ್ನು ಹಲವಾರು ವರ್ಷಗಳಿಂದ ಸಂಗೀತಪ್ರಿಯರಿಗೆ ನೀಡುತ್ತಾ ಬಂದಿರುವ ಖ್ಯಾತ ಜಂಕಾರ್ ಮ್ಯೂಸಿಕ್ ಸಂಸ್ಥೆ ಪುನೀತ್ ರಾಜಕುಮಾರ್ ಪ್ರಥಮ ಪುಣ್ಯಸ್ಮರಣೆಯ ನೆನಪಿಗಾಗಿ “ಮತ್ತೊಮ್ಮೆ ಬಾ ಮಗುವಾಗಿ ಬಾ” ಎಂಬ ಹಾಡನ್ನು ಬಿಡುಗಡೆ ಮಾಡಿದೆ. ಪುನೀತ್ ಎಸ್ ಎಸ್ ಬರೆದಿರುವ ಈ ಹಾಡನ್ನು ಅರ್ಫಜ್…
Read More