“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ.
“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…
Read More