1. Home
  2. ಸಿನಿಮಾ ಸುದ್ದಿ

Tag: ಸಿನಿಮಾ ಸುದ್ದಿ

ಪೆಳ್ಳಿ ಚೂಪುಲು ನಿರ್ದೇಶಕರ ಪ್ಯಾನ್ ಇಂಡಿಯಾ ಸಿನಿಮಾ ಅನೌನ್ಸ್..’ಕೀಡಾ ಕೋಲಾ’ ಸಿನಿಮಾ ಮುಹೂರ್ತದ ಝಲಕ್

ಪೆಳ್ಳಿ ಚೂಪುಲು ನಿರ್ದೇಶಕರ ಪ್ಯಾನ್ ಇಂಡಿಯಾ ಸಿನಿಮಾ ಅನೌನ್ಸ್..’ಕೀಡಾ ಕೋಲಾ’ ಸಿನಿಮಾ ಮುಹೂರ್ತದ ಝಲಕ್

ಕೆಜಿಎಫ್, RRR ಸಿನಿಮಾಗಳ ಸಕ್ಸಸ್ ಬಳಿಕ ಸೌತ್ ಸಿನಿ ದುನಿಯಾದಲ್ಲಿ ಸಾಲು ಸಾಲು ಪ್ಯಾನ್ ಇಂಡಿಯಾ ಸಿನಿಮಾಗಳು ಸೆಟ್ಟೇರುತ್ತಿವೆ. ಈ ಪಟ್ಟಿಗೀಗ ಮತ್ತೊಂದು ಚಿತ್ರ ಸೇರ್ಪಡೆಯಾಗ್ತಿದೆ‌. ಅದುವೇ ಕೀಡಾ ಕೋಲಾ.. ತೆಲುಗು ಚಿತ್ರರಂಗದ ಯಂಗ್ ಅಂಡ್ ಟ್ಯಾಲೆಂಟೆಡ್ ಡೈರೆಕ್ಟರ್, ಪೆಳ್ಳಿ ಚೂಪುಲು ಹಾಗೂ ಈ ನಾಗಾರಾಣಿಕಿ ಎಮೈಂದಿ ಎಂಬ…

Read More
ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Read More
ವೇಮಗಲ್ ಜಗನ್ನಾಥ ರಾವ್  ನಿರ್ದೇಶನದಲ್ಲಿ “ನನ್ನ ಹುಡುಕಿ ಕೊಡಿ”.

ವೇಮಗಲ್ ಜಗನ್ನಾಥ ರಾವ್ ನಿರ್ದೇಶನದಲ್ಲಿ “ನನ್ನ ಹುಡುಕಿ ಕೊಡಿ”.

ಕನಕಪುರದ ಧನ್ವಿತ್ ಈ ಚಿತ್ರದ ನಾಯಕ. ಕನ್ನಡ ಚಿತ್ರರಂಗಕ್ಕೆ “ತುಳಸಿದಳ” ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ಹಿರಿಯ ನಿರ್ದೇಶಕ ವೇಮಗಲ್ ಜಗನ್ನಾಥ ರಾವ್ ನಿರ್ದೇಶನದ “ನನ್ನ ಹುಡುಕಿ ಕೊಡಿ” ಚಿತ್ರದ ಮುಹೂರ್ತ ಸಮಾರಂಭ ರೇಣುಕಾಂಬ ಥಿಯೇಟರ್ ನಲ್ಲಿ ನಡೆಯಿತು. ಮೊದಲ ಸನ್ನಿವೇಶಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ…

Read More
“90 ಬಿಡಿ ಮನೀಗ್ ನಡಿ” ಎನ್ನುತ್ತಾರೆ ಬಿರಾದಾರ್.

“90 ಬಿಡಿ ಮನೀಗ್ ನಡಿ” ಎನ್ನುತ್ತಾರೆ ಬಿರಾದಾರ್.

ಎಪ್ಪತ್ತರ ವಯಸ್ಸಿನಲ್ಲೂ ಇಪ್ತತ್ತರ ಯುವಕನ ಉತ್ಸಾಹ ಹೊಂದಿರುವ, ತಮ್ಮ ಕಾಮಿಡಿ ಪಾತ್ರಗಳ ಮೂಲಕ ಕನ್ನಡಿಗರ ಮನ ಗೆದ್ದಿರುವ ಬಿರಾದಾರ್ ನಾಯಕನಾಗಿ ಅಭಿನಯಿಸಿರುವ ಚಿತ್ರ “90 ಬಿಡಿ ಮನೀಗ್ ನಡಿ”. ಇದು ಅವರ ನಟನೆಯ 500ನೇ ಚಿತ್ರವೂ ಹೌದು.‌ ಈ ಚಿತ್ರದ ಹಾಡಿನ ಬಿಡುಗಡೆ ಹಾಗೂ ಪತ್ರಿಕಾಗೋಷ್ಠಿ ಇತ್ತೀಚೆಗೆ ನಡೆಯಿತು.…

Read More
ಇದೇ ಶುಕ್ರವಾರ ರಾಜ್ಯಾದ್ಯಂತ “ಕೌಟಿಲ್ಯ”ನ ಆಗಮನ.

ಇದೇ ಶುಕ್ರವಾರ ರಾಜ್ಯಾದ್ಯಂತ “ಕೌಟಿಲ್ಯ”ನ ಆಗಮನ.

ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ನಾಯಕನಾಗಿ ” ಬಿಗ್ ಬಾಸ್” ಖ್ಯಾತಿಯ ಅರ್ಜುನ್ ರಮೇಶ್ ನಟನೆ ‌. ಓಟಿಟಿ “ಬಿಗ್ ಬಾಸ್” ನಲ್ಲಿ ಪಾಲ್ಗೊಂಡಿದ್ದ ಅರ್ಜುನ್ ರಮೇಶ್ ನಾಯಕನಾಗಿ ನಟಿಸಿರುವ “ಕೌಟಿಲ್ಯ” ಚಿತ್ರ ಇದೇ ಶುಕ್ರವಾರ ಆಗಸ್ಟ್ 26 ರಂದು ಬಿಡುಗಡೆಯಾಗುತ್ತಿದೆ.. ವಿಭಿನ್ನ ಕಥಾಹಂದರ ಹೊಂದಿರುವ ನಮ್ಮ…

Read More
‘ವಿಕಿಪೀಡಿಯ’ ಸಿನಿಮಾದ ಮೆಲೋಡಿ ಸಾಂಗ್ ರಿಲೀಸ್…ಮೋಡಕ್ಕೆ ಮೋಡನೇ ಎಂದು ಗುನುಗಿದ ರಘು ದೀಕ್ಷಿತ್

‘ವಿಕಿಪೀಡಿಯ’ ಸಿನಿಮಾದ ಮೆಲೋಡಿ ಸಾಂಗ್ ರಿಲೀಸ್…ಮೋಡಕ್ಕೆ ಮೋಡನೇ ಎಂದು ಗುನುಗಿದ ರಘು ದೀಕ್ಷಿತ್

ಸೋಮು ಹೊಯ್ಸಳ ನಿರ್ದೇಶನದಲ್ಲಿ ಮೂಡಿಬಂದಿರುವ ವಿಕಿಪೀಡಿಯ ಸಿನಿಮಾ ಇದೀಗ ಸಮಸ್ತ ಪ್ರೇಕ್ಷಕರ ಕುತೂಹಲದ ಕೇಂದ್ರ ಬಿಂದುವಾಗಿದೆ. ಬದುಕಿಗೆ ಹತ್ತಿರವಾದ, ಎಲ್ಲರ ಮನಸಿಗೆ ನಾಟುವಂತಹ ಕಥೆಯೊಂದನ್ನು ಎಣೆದಿರೋದು ಸ್ಪಷ್ಟವಾಗಿ ಗೊತ್ತಾಗ್ತಿದೆ. ಈಗಾಗಲೇ ಟ್ರೇಲರ್ ಮೂಲಕ ಸಾಕಷ್ಟು ನಿರೀಕ್ಷೆ ಹೆಚ್ಚಿಸಿರುವ ವಿಕಿಪೀಡಿಯ ಸಿನಿಮಾ 26ಕ್ಕೆ ತೆರೆಗೆ ಬರ್ತಿದ್ದು, ಹೀಗಾಗಿ ಚಿತ್ರತಂಡ ಒಂದೊಂದೇ…

Read More
’ಲೈಗರ್’ ಸಿನಿಮಾ ಬೆಳ್ಳಿತೆರೆಯಲ್ಲಿ ರಾಕ್ ಮಾಡಲು ಸಜ್ಜಾದ ವಿಶ್….ಖಡಕ್ ಖಳನಾಯಕನಾಗಿ ಈ ವಾರ ತೆರೆಗೆ ಬರ್ತಿದ್ದಾರೆ ಯಂಗ್ ಹೀರೋ

’ಲೈಗರ್’ ಸಿನಿಮಾ ಬೆಳ್ಳಿತೆರೆಯಲ್ಲಿ ರಾಕ್ ಮಾಡಲು ಸಜ್ಜಾದ ವಿಶ್….ಖಡಕ್ ಖಳನಾಯಕನಾಗಿ ಈ ವಾರ ತೆರೆಗೆ ಬರ್ತಿದ್ದಾರೆ ಯಂಗ್ ಹೀರೋ

ತೆಲುಗು ಚಿತ್ರರಂಗದ ಡ್ಯಾಶಿಂಗ್ ಡೈರೆಕ್ಟರ್ ಹಾಗೂ ಸೆನ್ಸೇಷನಲ್ ಸ್ಟಾರ್ ವಿಜಯ್ ದೇವರಕೊಂಡ ಸಮ್ಮಿಲನದ ಲೈಗರ್ ಸಿನಿಮಾ ರಿಲೀಸ್ ಗೆ ಮೂರು ದಿನಗಳು ಮಾತ್ರ ಬಾಕಿ ಉಳಿದಿದೆ. ಬಿಡುಗಡೆಗೂ ಮೊದಲ ಬೇಜಾನ್ ಟಾಕ್ ಕ್ರಿಯೇಟ್ ಮಾಡಿರುವ ಲೈಗರ್ ಸಿನಿಮಾ ಮೂಲಕ ಖಡಕ್ ಖಳನಾಯಕರೊಬ್ಬರು ಬೆಳ್ಳಿತೆರೆಯಲ್ಲಿ ಬ್ಯಾಂಗ್ ಮಾಡಲು ಸಜ್ಜಾಗಿದ್ದಾರೆ. ಅವ್ರೇ…

Read More
ರಾಷ್ಟ್ರಪ್ರಶಸ್ತಿ ವಿಜೇತ ‘ಡೊಳ್ಳು’ ಸಿನಿಮಾ ವೀಕ್ಷಿಸಲು ರಾಜ್ಯಪಾಲರಿಗೆ ಆಹ್ವಾನ ನೀಡಿದ ನಿರ್ಮಾಪಕ ಪವನ್ ಒಡೆಯರ್

ರಾಷ್ಟ್ರಪ್ರಶಸ್ತಿ ವಿಜೇತ ‘ಡೊಳ್ಳು’ ಸಿನಿಮಾ ವೀಕ್ಷಿಸಲು ರಾಜ್ಯಪಾಲರಿಗೆ ಆಹ್ವಾನ ನೀಡಿದ ನಿರ್ಮಾಪಕ ಪವನ್ ಒಡೆಯರ್

ನಿರ್ದೇಶಕ ಪವನ್ ಒಡೆಯರ್ ನಿರ್ಮಾಣದಲ್ಲಿ ಮೂಡಿಬಂದಿರುವ ಡೊಳ್ಳು ಸಿನಿಮಾ ಬಿಡುಗಡೆ ಹೊಸ್ತಿನಲ್ಲಿ ನಿಂತಿದೆ. ಇದೇ 26ರಂದು ಚಿತ್ರ ರಾಜ್ಯಾದ್ಯಂತ ತೆರೆಗೆ ಬರ್ತಿದೆ. ಜನಪದ ಕಲೆ ಡೊಳ್ಳು ಮಹತ್ವ ಸಾರುವ ಈ ಸಿನಿಮಾಗೆ 18 ಅಂತರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಮನ್ನಣೆ ದೊರೆತಿದ್ದು, ಜೊತೆಗೆ 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೂ ಭಜನವಾಗಿದೆ. ಕಮರ್ಷಿಯಲ್…

Read More
ನೃತ್ಯ ನಿರ್ದೇಶಕ ಜಾನಿ ಮಾಸ್ಟರ್‌ ಈಗ ಹೀರೋ; “ಯಥಾ ರಾಜ ತಥಾ ಪ್ರಜಾ” ಚಿತ್ರಕ್ಕೆ ಮುಹೂರ್ತ…

ನೃತ್ಯ ನಿರ್ದೇಶಕ ಜಾನಿ ಮಾಸ್ಟರ್‌ ಈಗ ಹೀರೋ; “ಯಥಾ ರಾಜ ತಥಾ ಪ್ರಜಾ” ಚಿತ್ರಕ್ಕೆ ಮುಹೂರ್ತ…

ಪೊಲಿಟಿಕಲ್‌ ಡ್ರಾಮಾದಲ್ಲಿರಲಿದೆ ಕಮರ್ಷಿಯಲ್‌ ಟಚ್…‌ ಮುಹೂರ್ತದಲ್ಲಿ ಭಾಗವಹಿಸಿದ ಸಲ್ಮಾನ್‌ ಖಾನ್‌ ಬಾಮೈದ ಆಯುಷ್‌ ಶರ್ಮಾ ಸೌತ್‌ನ ಸ್ಟಾರ್‌ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್‌ ಹೀರೋಗಳಿಗೆ ಬಗೆಬಗೆ ಸ್ಟೆಪ್ಸ್‌ ಹಾಕಿಸಿ ಖ್ಯಾತಿ ಗಿಟ್ಟಿಸಿಕೊಂಡವರು. ಇದೀಗ ಇದೇ ಕೋರಿಯೋಗ್ರಾಫರ್‌ ತೆರೆಮೇಲೆ ಮಿಂಚಲು ಸಿದ್ಧರಾಗಿದ್ದಾರೆ. ಅಂದರೆ, “ಯಥಾ ರಾಜ ತಥಾ ಪ್ರಜಾ” ಸಿನಿಮಾ…

Read More
“ರಮಾಸ್ ಮೀಡಿಯಾ ಕ್ರಿಯೇಷನ್ಸ್”<br>ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಅದ್ದೂರಿ ನಿರ್ಮಾಣ ಸಂಸ್ಥೆ

“ರಮಾಸ್ ಮೀಡಿಯಾ ಕ್ರಿಯೇಷನ್ಸ್”
ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಅದ್ದೂರಿ ನಿರ್ಮಾಣ ಸಂಸ್ಥೆ

ಮೊದಲ ಚಿತ್ರವಾಗಿ ನಿರಂಜನ್ ಸುಧೀಂದ್ರ ಅಭಿನಯದ “ಸೂಪರ್ ಸ್ಟಾರ್” ನಿರ್ಮಾಣ. ಕನ್ನಡ ಚಿತ್ರಗಳು ಈಗ ವಿಶ್ವದಾದ್ಯಂತ ಜನಪ್ರಿಯ. ಕನ್ನಡ ಚಿತ್ರಗಳ ಮೇಲೆ ಅಪಾರ ಅಭಿಮಾನವಿರುವ ನೆರೆ ರಾಜ್ಯಗಳ ನಿರ್ಮಾಣ ಸಂಸ್ಥೆಗಳು ಕನ್ನಡ ಚಿತ್ರ ನಿರ್ಮಾಣಕ್ಕೆ ಮುಂದಾಗುತ್ತಿದೆ. ಆಂದ್ರಪ್ರದೇಶದಲ್ಲಿ ಕೆಲವು ತೆಲುಗು ಚಿತ್ರಗಳನ್ನು ನಿರ್ಮಾಣ ಮಾಡಿರುವ ರಮಾ ಅವರು ತಮ್ಮ…

Read More