ಸಿರಿಕನ್ನಡದಲ್ಲಿ “ವಿಜಯ ದಶಮಿ”ಯ ಜೊತೆ “ಅಮ್ಮನ ಮದುವೆ
ಪೂರ್ಣಿಮ ಎಂಟರ್ ಪ್ರೈಸಸ್ ಮೂಲಕ ಮೊದಲ ಧಾರಾವಾಹಿ ನಿರ್ಮಾಣ. ಅಚ್ಚ ಕನ್ನಡಿಗರ ಸಿರಿಕನ್ನಡ ವಾಹಿನಿಯಲ್ಲಿ ವಿಜಯ ದಶಮಿ – ಅಮ್ಮನ ಮದುವೆ ಎಂಬ ಹೊಚ್ಚಹೊಸ ಧಾರಾವಾಹಿಗಳು ಆಗಸ್ಟ್ 1 ರಿಂದ ಆರಂಭವಾಗುತ್ತಿದೆ . ಆ ಪೈಕಿ “ವಿಜಯ ದಶಮಿ” ಧಾರಾವಾಹಿಯನ್ನು ಪೂರ್ಣಿಮ ಎಂಟರ್ ಪ್ರೈಸಸ್ ಮೂಲಕ ರಾಘವೇಂದ್ರ ರಾಜಕುಮಾರ್…
Read More