ತಾಜಾ ಸುದ್ದಿಯ ಲಿರಿಕಲ್ ವೀಡಿಯೋ ಮೂಲಕ ನಿಗಿನಿಗಿಸಿತು ಗಂಟುಮೂಟೆ ತಂಡದ `ಕೆಂಡ’!
https://www.youtube.com/watch?v=zOccvEOnS6Q `ಗಂಟುಮೂಟೆ’ ಚಿತ್ರತಂಡದ ಕಡೆಯಿಂದ ರೂಪುಗೊಂಡಿರುವ `ಕೆಂಡ’ ಚಿತ್ರ ಹಂತ ಹಂತವಾಗಿ ಕುತೂಹಲದ ಕಾವೇರಿಸಿಕೊಂಡು ಸಾಗಿ ಬಂದಿತ್ತು. ಇದೀಗ ಕೆಂಡ ಬಿಡುಗಡೆಯ ಹೊಸ್ತಿಲಿನಲ್ಲಿ ನಿಂತಿದೆ. ಈ ಹೊತ್ತಿನಲ್ಲಿ ಜಯಂತ್‍ಕಾಯ್ಕಣಿ ರಚಿಸಿದ `ತಾಜಾ ತಾಜಾ ಸುದ್ದಿ’ ಗೀತೆಗೆ ಪುತ್ರ ರಿತ್ವಿಕ್‍ಕಾಯ್ಕಣಿ ಪ್ರಥಮ ಬಾರಿ ಸಂಗೀತ ಸಂಯೋಜಿಸಿರುವ ಲಿರಿಕಲ್ ವಿಡಿಯೋ ಹಾಡಿನ…
Read More