ಉಪ್ಪಿ ಅಭಿಮಾನಿ ನಟಿಸ್ತಿರೋ”ನಾನೇ ಹೀರೋ” ಚಿತ್ರಕ್ಕೆ ಚಾಲನೆ
ಉಪೇಂದ್ರ ಅಭಿಮಾನಿಯೊಬ್ಬ ನಟಿಸುತ್ತಿರುವ ಹಾಸ್ಯಪ್ರಧಾನ ಕಥಾಹಂದರ ಹೊಂದಿರುವ ಚಿತ್ರ “ನಾನೇ ಹೀರೋ”Nanae Hero . ಆರ್.ಕೆ.ಗಾಂಧಿ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ, ಬೃಂದ ವಿದ್ಯಾ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಹಗದೂರು ಅಶೋಕ್ ರೆಡ್ಡಿ, ಮುತ್ಸಂದ್ರ ವೆಂಕಟರಾಮಯ್ಯ, ಸತ್ಯವಾನಾಗೇಶ್ ಅವರು ಜಂಟಿಯಾಗಿ ನಿರ್ಮಿಸುತ್ತಿರುವ ಈ ಚಿತ್ರದ ಮುಹೂರ್ತ ಸಮಾರಂಭ ಚಿಂತಾಮಣಿ ತಾಲ್ಲೂಕಿನ…
Read More