1. Home
  2. banaras movie 2022

Tag: banaras movie 2022

ಬನಾರಸ್ ಗೆಲುವಿಗೆ ಕಾರಣರಾದ ಎಲ್ಲರಿಗೂ ಧನ್ಯವಾದ ಸಲ್ಲಿಸಿದ ಝೈದ್ ಖಾನ್!

ಬನಾರಸ್ ಗೆಲುವಿಗೆ ಕಾರಣರಾದ ಎಲ್ಲರಿಗೂ ಧನ್ಯವಾದ ಸಲ್ಲಿಸಿದ ಝೈದ್ ಖಾನ್!

ಝೈದ್ ಖಾನ್ ನಾಯಕನಾಗಿ ನಟಿಸಿರುವ ಬನಾರಸ್ ಚಿತ್ರ ಯಶಸ್ವಿಯಾಗಿ ಮೂರನೇ ವಾರದತ್ತ ದಾಪುಗಾಲಿಟ್ಟಿದೆ. ಈಗಲೂ ಅದೇ ಪ್ರೀತಿಯಿಂದ ಪ್ರೇಕ್ಷಕರು ಬನಾರಸ್ ಅನ್ನು ಮೆಚ್ಚಿ ಕೊಂಡಾಡುತ್ತಿದ್ದಾರೆ. ಇದರೊಂದಿಗೆ ಮೊದಲ ಹೆಜ್ಜೆಯಲ್ಲಿಯೇ ನಾಯಕನಾಗಿ ನೆಲೆ ಕಂಡುಕೊಂಡ ಖುಷಿ ಝೈದ್ ಪಾಲಿಗೆ ದಕ್ಕಿದೆ. ಇದಕ್ಕೆಲ್ಲ ಕಾರಣರಾದ ಸಮಸ್ತ ಕನ್ನಡ ನಾಡಿನ ಜನತೆಗೆ, ಸಹಕಾರ…

Read More
“ಬನಾರಸ್” ನಲ್ಲಿ ಜಾನಪದ ಹಾಡು.

“ಬನಾರಸ್” ನಲ್ಲಿ ಜಾನಪದ ಹಾಡು.

ಶಾಸಕ ಜಮೀರ್ ಅಹಮದ್ ಖಾನ್ ಅವರ ಪುತ್ರ ಝೈದ್ ಖಾನ್ ನಾಯಕನಾಗಿ ಹಾಗೂ ಸೊನಾಲ್ ಮೊಂತೆರೊ ನಾಯಕಿಯಾಗಿ ನಟಿಸಿರುವ, ಜಯತೀರ್ಥ ನಿರ್ದೇಶಿಸಿರುವ “ಬನಾರಸ್” ಚಿತ್ರ ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ. ಈಗಾಗಲೇ ಬಿಡುಗಡೆಯಾಗಿರುವ ಈ ಚಿತ್ರದ ಹಾಡುಗಳು ಸಂಗೀತ ರಸಿಕರ ಮನ ಗೆದ್ದಿದೆ. “ಬನಾರಸ್” ಹಾಡುಗಳಿಗೆ ಮೆಚ್ಚುಗೆಯ…

Read More
‘ಬನಾರಸ್”ನ “ಮಾಯಗಂಗೆ” ಹಾಡಿಗೆ ಪ್ರಶಂಸೆಯ ಸುರಿಮಳೆ.

‘ಬನಾರಸ್”ನ “ಮಾಯಗಂಗೆ” ಹಾಡಿಗೆ ಪ್ರಶಂಸೆಯ ಸುರಿಮಳೆ.

ಶಾಸಕ ಜಮೀರ್ ಅಹಮದ್ ಖಾನ್ ಪುತ್ರ ಝೈದ್ ಖಾನ್ ನಾಯಕರಾಗಿ ನಟಿಸಿರುವ “ಬನಾರಸ್” ಚಿತ್ರದ “ಮಾಯಾಗಂಗೆ” ಹಾಡು ಇತ್ತೀಚೆಗೆ ಕನ್ನಡದಲ್ಲಿ ಬಿಡುಗಡೆಯಾಗಿ ಯಶಸ್ವಿಯಾಗಿದೆ.‌ ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ಜಯತೀರ್ಥ ನಿರ್ದೇಶನದ ಈ ಚಿತ್ರವನ್ನು ತಿಲಕ್ ರಾಜ್ ಬಲ್ಲಾಳ್ ನಿರ್ಮಾಣ…

Read More
“ಬನಾರಸ್” ನಿಂದ “ಮಾಯಾಗಂಗೆ”  ಹಾಡಾಗಿ ಹರಿದಳು.

“ಬನಾರಸ್” ನಿಂದ “ಮಾಯಾಗಂಗೆ” ಹಾಡಾಗಿ ಹರಿದಳು.

ಭಾರತದ ಪುಣ್ಯಕ್ಷೇತ್ರಗಳಲ್ಲಿ ಕಾಶಿಗೆ ವಿಶೇಷ ಸ್ಥಾನ.‌ ಕಾಶಿಯನ್ನು “ಬನಾರಸ್” ಅಂತಲೂ ಕರೆಯುವುದು ವಾಡಿಕೆ. ಪರಮಪಾವನೆಯಾದ ಗಂಗೆ “ಬನಾರಸ್” ನಲ್ಲಿ ಹರಿದು ಎಷ್ಟೋ ಜನರ ಪಾಪ ಕಳೆಯುತ್ತಿದ್ದಾಳೆ‌. ಈ ಪವಿತ್ರ ನಗರದ ಹೆಸರಿನಲ್ಲಿ “ಬನಾರಸ್” ಎಂಬ ಪ್ಯಾನ್ ಇಂಡಿಯಾ ಸಿನಿಮಾ ನಿರ್ಮಾಣವಾಗಿದೆ. ಸದ್ಯದಲ್ಲೇ ತೆರೆಗೆ ಬರಲಿದೆ. ಜಯತೀರ್ಥ ನಿರ್ದೇಶನದಲ್ಲಿ ಝೈದ್…

Read More