1. Home
  2. cinipark

Tag: cinipark

ಅಕ್ಟೋಬರ್ 18 ರಂದು ಮೈಸೂರಿನಲ್ಲಿ “ಘೋಸ್ಟ್” ಚಿತ್ರಕ್ಕೆ ಶುಭಕೋರಿ ಅದ್ದೂರಿ ಮೆರವಣಿಗೆ .

ಅಕ್ಟೋಬರ್ 18 ರಂದು ಮೈಸೂರಿನಲ್ಲಿ “ಘೋಸ್ಟ್” ಚಿತ್ರಕ್ಕೆ ಶುಭಕೋರಿ ಅದ್ದೂರಿ ಮೆರವಣಿಗೆ .

ಸಂದೇಶ್ ಪ್ರೊಡಕ್ಷನ್ ಲಾಂಛನದಲ್ಲಿ ಸಂದೇಶ್ ನಾಗರಾಜ್ ಅರ್ಪಿಸುವ, ಸಂದೇಶ್ ಎನ್ ನಿರ್ಮಾಣದ ಹಾಗೂ ಶ್ರೀನಿ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಘೋಸ್ಟ್” Ghost Shivanna ಚಿತ್ರ ಅಕ್ಟೋಬರ್ 19ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರಕ್ಕೆ ಶುಭಕೋರಿ ಅಕ್ಟೋಬರ್ 18ರ ಬುಧವಾರ ಮಧ್ಯಾಹ್ನ 3 ಗಂಟೆಗೆ…

Read More
“ಭಗೀರಥ” ಚಿತ್ರಕ್ಕೆ ಒಂದೇ ಹಂತದಲ್ಲಿ ಚಿತ್ರೀಕರಣ ಮುಕ್ತಾಯ

“ಭಗೀರಥ” ಚಿತ್ರಕ್ಕೆ ಒಂದೇ ಹಂತದಲ್ಲಿ ಚಿತ್ರೀಕರಣ ಮುಕ್ತಾಯ

ಸಾಯಿ ರಮೇಶ್ ಪ್ರೊಡಕ್ಷನ್ ಲಾಂಛನದಲ್ಲಿ ಕೆ.ರಮೇಶ್ ಹಾಗೂ ಬಿ.ಭೈರಪ್ಪ ಮೈಸೂರು ನಿರ್ಮಿಸುತ್ತಿರುವ ಹಾಗೂ ರಾಮ್ ಜನಾರ್ದನ್ ನಿರ್ದೇಶನದ “ಭಗೀರಥ” Bhagirath Kannada Movie ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೇಸರಕ್ಕೆ ಕುತೂಹಲವೇ ಔಷಧಿ. ಕುತೂಹಲಕ್ಕೆ ಯಾವ ಔಷಧಿಯೂ ಇಲ್ಲ. ಮೈಸೂರು, ಮಡಿಕೇರಿ, ಸಕಲೇಶಪುರ, ಮಂಗಳೂರು ಸುತ್ತಮುತ್ತ ಚಿತ್ರಕ್ಕೆ 25 ದಿನಗಳ…

Read More
ಬಿಡುಗಡೆಯಾಯ್ತು ಕೆ. ಸಂಗಮೇಶ್ ಪಾಟೀಲ್ ನಿರ್ದೇಶನದ `ಜೀವಸಖಿ’!

ಬಿಡುಗಡೆಯಾಯ್ತು ಕೆ. ಸಂಗಮೇಶ್ ಪಾಟೀಲ್ ನಿರ್ದೇಶನದ `ಜೀವಸಖಿ’!

ಕೆ. ಸಂಗಮೇಶ್ ಪಾಟೀಲ್ ನಿರ್ದೇಶನದ ಕಿರುಚಿತ್ರ `ಜೀವಸಖಿ’ Jeevasakhi directed by Sangamesh Patil ಬಿಡುಗಡೆಗೊಂಡಿದೆ. ಒಂದು ಅಚ್ಚುಕಟ್ಟಾದ ಸಮಾರಂಭದಲ್ಲಿ, ಸಂಗಮ್ ಟಾಕೀಸ್ ಯೂ ಟ್ಯೂಬ್ ಚಾನೆಲ್ ಮೂಲಕ ಅನಾವರಣಗೊಂಡಿರುವ ಜೀವಸಖಿ, ಅಲ್ಲಿದ್ದ ಪ್ರೇಕ್ಷಕ ವರ್ಗವನ್ನು ಆರಂಭಿಕವಾಗಿಯೇ ಸೆಳೆದುಕೊಂಡಿತ್ತು. ನೋಡಿದವರೆಲ್ಲರ ಕಡೆಯಿಂದ ಜೀವಸಖಿಯತ್ತ ಮೆಚ್ಚುಗೆಗಳು ಹರಿದು ಬಂದಿದ್ದವು. ಇದೀಗ ಅಂಥಾದ್ದೇ…

Read More
‘ಪ್ರೇಮಂ’ ಪ್ರೀತಿಯ ಕಥೆಯಲ್ಲಿ ಏರಿಳಿತಗಳು

‘ಪ್ರೇಮಂ’ ಪ್ರೀತಿಯ ಕಥೆಯಲ್ಲಿ ಏರಿಳಿತಗಳು

ಈ ಹಿಂದೆ ಇಂಜಿನೀಯರ್ಸ ಮತ್ತು ಗಂಡುಲಿ ಎಂಬ ಚಿತ್ರವನ್ನು ನಿರ್ದೇಶಿಸಿದ್ದ ವಿನಯ್ ರತ್ನಸಿದ್ದಿ ಈಗ ಮತ್ತೊಂದು ಪ್ರೇಮಕಥೆ ಹಿಡಿದುಕೊಂಡು ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಇದೇ ತಿಂಗಳಲ್ಲಿ ತೆರೆಗೆ ಬರಲು ಸಿದ್ದವಾಗಿರುವ ಪ್ರೇಮಂ Premam Kannada Movie ಚಿತ್ರದ ಟ್ರೈಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ವಿನಯ್ ರತ್ನಸಿದ್ದಿ ಅವರೇ…

Read More
ಅನಿರುದ್ಧ್ ಜತಕರ್ ಅಭಿನಯದ “chef ಚಿದಂಬರ” ಚಿತ್ರದ ಚಿತ್ರೀಕರಣ ಮುಕ್ತಾಯ .

ಅನಿರುದ್ಧ್ ಜತಕರ್ ಅಭಿನಯದ “chef ಚಿದಂಬರ” ಚಿತ್ರದ ಚಿತ್ರೀಕರಣ ಮುಕ್ತಾಯ .

ಹಿರಿತೆರೆ ಹಾಗೂ ಕಿರುತೆರೆಯಲ್ಲಿ ತಮ್ಮದೇ ಆದ ಅಭಿಮಾನಿ ಬಳಗ ಹೊಂದಿರುವ ನಟ ಅನಿರುದ್ಧ್ ಜತಕರ್ ನಾಯಕರಾಗಿ ನಟಿಸಿರುವ, “ರಾಘು” ಚಿತ್ರದ ಖ್ಯಾತಿಯ ಎಂ.ಆನಂದರಾಜ್ ನಿರ್ದೇಶನದ “chef ಚಿದಂಬರ” Anirudh Jatkar Chef Chidambara ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಯನ್ನು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ನೀಡಿದರು.…

Read More
’ಹಾಯ್ ನನ್ನಾ’ ಸಿನಿಮಾದ ಎರಡನೇ ಹಾಡು ರಿಲೀಸ್…ನ್ಯಾಚುರಲ್ ಸ್ಟಾರ್ ನಾನಿಗೆ ಕಿಚ್ಚ ಸುದೀಪ್ ಸಾಥ್

’ಹಾಯ್ ನನ್ನಾ’ ಸಿನಿಮಾದ ಎರಡನೇ ಹಾಡು ರಿಲೀಸ್…ನ್ಯಾಚುರಲ್ ಸ್ಟಾರ್ ನಾನಿಗೆ ಕಿಚ್ಚ ಸುದೀಪ್ ಸಾಥ್

ದಸರಾ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಬಳಿಕ ನ್ಯಾಚುರಲ್ ಸ್ಟಾರ್ ನಾನಿ ನಟಿಸುತ್ತಿರುವ 30ನೇ ಸಿನಿಮಾ ಹಾಯ್ ನನ್ನಾ .The second song of the movie ‘Hai Nanna’ ಟೀಸರ್ ಹಾಗೂ ಒಂದು ಹಾಡಿನ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಹಾಯ್ ನನ್ನಾ ಸಿನಿಮಾದ ಎರಡನೇ ಹಾಡು ಬಿಡುಗಡೆಯಾಗಿದೆ.…

Read More
ಸೆನ್ಸಾರ್ ಮಂಡಳಿಯಿಂದ ಯು ಮಾನ್ಯತೆ ಪಡೆದ ಜಲಪಾತ ಸಿನಿಮಾ ಅಕ್ಟೋಬರ್ 13 ಕ್ಕೆ ತೆರೆಗೆ

ಸೆನ್ಸಾರ್ ಮಂಡಳಿಯಿಂದ ಯು ಮಾನ್ಯತೆ ಪಡೆದ ಜಲಪಾತ ಸಿನಿಮಾ ಅಕ್ಟೋಬರ್ 13 ಕ್ಕೆ ತೆರೆಗೆ

– ಇಂಡಸ್ ಹರ್ಬ್ಸ್ ನ ಟಿ ಸಿ ರವೀಂದ್ರ ತುಂಬರಮನೆ ನಿರ್ಮಿಸಿ , ರಮೇಶ್ ಬೇಗಾರ್ ಶೃಂಗೇರಿ ರಚಿಸಿ ನಿರ್ದೇಶಿಸಿರುವ ಜಲಪಾತ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಯು ಸರ್ಟಿಫಿಕೇಟ್ ನೀಡಿದ್ದು ಯಾವುದೇ ಕಟ್ಸ್ ಮತ್ತು ಮ್ಯೂಟ್ಸ್ ಇಲ್ಲದೇ ಚಿತ್ರ ತೇರ್ಗಡೆ ಹೊಂದಿದೆ. ಇದೇ ಅಕ್ಟೋಬರ್ 13 ರ ಶುಕ್ರವಾರ…

Read More
ಪಂಚಭಾಷೆಗಳಲ್ಲಿ ಬಿಡುಗಡೆಯಾಯಿತು “ಇನಾಮ್ದಾರ್” ಚಿತ್ರದ ಟ್ರೇಲರ್.

ಪಂಚಭಾಷೆಗಳಲ್ಲಿ ಬಿಡುಗಡೆಯಾಯಿತು “ಇನಾಮ್ದಾರ್” ಚಿತ್ರದ ಟ್ರೇಲರ್.

ನಿರಂಜನ್ ಶೆಟ್ಟಿ ತಲ್ಲೂರು ನಿರ್ಮಾಣದ, ಸಂದೇಶ್ ಶೆಟ್ಟಿ ಆಜ್ರಿ ನಿರ್ದೇಶನದ “ಇನಾಮ್ದಾರ್ ” ಚಿತ್ರದ ಟ್ರೇಲರ್  “Inamdaar” trailer released ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಯಿತು. ನಿರಂಜನ್ ಶೆಟ್ಟಿ, ಪ್ರಮೋದ್ ಶೆಟ್ಟಿ, ಉದ್ಯಮಿ ಕರುಣಾಕರ್ ರೆಡ್ಡಿ, ಎಂ.ಕೆ.ಮಠ ಮುಂತಾದ ಗಣ್ಯರು ಟ್ರೇಲರ್…

Read More
ಕರಾವಳಿ ಭಾಗದ ಕಥಾಹಂದರ ಹೊಂದಿರುವ “ಕುದ್ರು” ಚಿತ್ರ ಅಕ್ಟೋಬರ್ 13 ರಂದು ತೆರೆಗೆ.

ಕರಾವಳಿ ಭಾಗದ ಕಥಾಹಂದರ ಹೊಂದಿರುವ “ಕುದ್ರು” ಚಿತ್ರ ಅಕ್ಟೋಬರ್ 13 ರಂದು ತೆರೆಗೆ.

ಭಾಸ್ಕರ್ ನಾಯ್ಕ್ ಬರೆದು ನಿರ್ದೇಶಿಸಿ, ನಿರ್ಮಿಸಿರುವ, ಕರಾವಳಿ ಭಾಗದ ಕಥಾಹಂದರ ಹೊಂದಿರುವ “ಕುದ್ರು” “Kudru” ಚಿತ್ರ ಅಕ್ಟೋಬರ್ 13 ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರದ ಕುರಿತು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಹೆಚ್ಚಿನ ಮಾಹಿತಿ ನೀಡಿದರು. “ಕುದ್ರು” ಎಂದರೆ ನೀರಿನಿಂದ ಸುತ್ತುವರೆದ ದ್ವೀಪ ಎಂದು ಮಾತು ಆರಂಭಿಸಿದ ನಿರ್ಮಾಪಕ &…

Read More
ಚಿತ್ರರಂಗದ ಭರವಸೆ ನಿರ್ದೇಶಕ ಶಂಕರ್ ಕೋನಮಾನಹಳ್ಳಿ

ಚಿತ್ರರಂಗದ ಭರವಸೆ ನಿರ್ದೇಶಕ ಶಂಕರ್ ಕೋನಮಾನಹಳ್ಳಿ

ಶಂಕರ್ ಕೋನಮಾನಹಳ್ಳಿ ಮೂಲತ ಕನಕಪುರ ತಾಲೂಕಿನ ಕೋನಮಾನಹಳ್ಳಿಯ Shankar Konamanahalli Director ಚಿಕ್ಕ ಗ್ರಾಮದವರು. ಸಿನಿಮಾ ಬಗ್ಗೆ ಚಿಕ್ಕ ವಯಸ್ಸಿನಿಂದ ತುಂಬಾ ಆಸಕ್ತಿ ಇದ್ದ ಇವರು ಓದು ಮುಗಿದ ನಂತರ ಬೆಂಗಳೂರಿಗೆ ಬಂದು ಲೈಟ್ ಬಾಯ್ ಆಗಿ ಕೆಲಸಕ್ಕೆ ಸೇರುತ್ತಾರೆ. ಲೈಟ್ ಬಾಯ್ ಆಗಿ ಆರು ತಿಂಗಳ ಕೆಲಸ…

Read More