1. Home
  2. cinipark

Tag: cinipark

‘ಆಡೇ ನಮ್ God’ ಟ್ರೇಲರ್ ಅನಾವರಣ…ಅಕ್ಟೋಬರ್ 6ಕ್ಕೆ ಬೆಳ್ಳಿತೆರೆಯಲ್ಲಿ ಸಿನಿಮಾ ದಿಬ್ಬಣ

‘ಆಡೇ ನಮ್ God’ ಟ್ರೇಲರ್ ಅನಾವರಣ…ಅಕ್ಟೋಬರ್ 6ಕ್ಕೆ ಬೆಳ್ಳಿತೆರೆಯಲ್ಲಿ ಸಿನಿಮಾ ದಿಬ್ಬಣ

ಆಡನ್ನು ದೇವರಾಗಿ ಪೂಜೆ ಮಾಡಿದಾಗ ಏನೆಲ್ಲಾ ಆಗುತ್ತದೆ ಎನ್ನುವ ಕಥಾಹಂದರ ಹೊಂದಿರುವ ‘ಆಡೇ ನಮ್ God’ ‘Ade Nam God’ Trailer Unveiled ಸಿನಿಮಾದ ಟ್ರೇಲರ್ ಅನಾವರಣಗೊಂಡಿದೆ. ಒಂದೊಳ್ಳೆ ಸಂದೇಶದೊಂದಿಗೆ ಹಾಸ್ಯಮಯವಾಗಿ ಕಥೆ ಹೆಣೆದಿದ್ದಾರೆ ಹಿರಿಯ ನಿರ್ದೇಶಕ ಪಿ.ಎಚ್.ವಿಶ್ವನಾಥ್. ಪ್ರೊ.ಬಿ.ಬಸವರಾಜ್ ಹಾಗೂ ರೇಣುಕಾ ಬಸವರಾಜ್ ‘ಆಡೇ ನಮ್ God’…

Read More
ಮಹಿಳೆಯರಿಂದ ರಾಜಯೋಗ ಟ್ರೈಲರ್ ಬಿಡುಗಡೆ

ಮಹಿಳೆಯರಿಂದ ರಾಜಯೋಗ ಟ್ರೈಲರ್ ಬಿಡುಗಡೆ

ಮಾನವನ ಜೀವನದಲ್ಲಿ ರಾಜಯೋಗ ಎಂಬ ಪದಕ್ಕೆ ಬಹಳ ಮಹತ್ವವಿದೆ. ರಾಜಯೋಗ ಬಂತೆಂದರೆ ಮುಂದೆ ಆತನಿಗೆ ಒಳ್ಳೆಯದಾಗುತ್ತದೆ ಎಂಬ ನಂಬಿಕೆಯಿದೆ. ಹಾಸ್ಯನಟ ಪೋಷಕನಟ ಧರ್ಮಣ್ಣ ನಾಯಕನಾಗಿ ನಟಿಸಿರುವ ಚಲನಚಿತ್ರದ ಹೆಸರೂ ಸಹ ರಾಜಯೋಗ. ಈ ಚಿತ್ರದ ಟ್ರೈಲರ್ ಬಿಡುಗಡೆ Rajayoga trailer released ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ವಿಶೇಷವಾಗಿ ಇಬ್ಬರು…

Read More
ನಟನೆಗಿಳಿದ ನಿರ್ದೇಶಕ ಸತ್ಯಪ್ರಕಾಶ್‌

ನಟನೆಗಿಳಿದ ನಿರ್ದೇಶಕ ಸತ್ಯಪ್ರಕಾಶ್‌

ಇತ್ತೀಚಿನ ದಿನಗಳಲ್ಲಿಹಲವು ನಿರ್ದೇಶಕರು ತಮ್ಮ ವಿಭಿನ್ನ ರೀತಿಯ ಕಥೆಯನ್ನು ತೆರೆ ಮೇಲೆ ತರಲು ತಾವೇ ನಟನೆಗಿಳಿಯುತ್ತಿದ್ದಾರೆ. ಈಗ ಆ ಸಾಲಿಗೆ ಹೊಸ ಸೇರ್ಪೆಡೆ ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ಡಿ ಸತ್ಯಪ್ರಕಾಶ್‌. Acting Director Satyaprakash ರಾಮಾ ರಾಮಾ ರೇ ಮತ್ತು ಒಂದಲ್ಲಾಎರಡಲ್ಲಾಸಿನಿಮಾಗಳ ಮೂಲಕ ಸ್ಯಾಂಡಲ್‌ವುಡ್‌ನ ಪ್ರತಿಭಾವಂತ…

Read More
“ಅನ್ ಲಾಕ್ ರಾಘವ” ಚಿತ್ರ ತಂಡದಿಂದ ಮತ್ತೊಂದು ಸಿಹಿ ಸುದ್ದಿ .!!

“ಅನ್ ಲಾಕ್ ರಾಘವ” ಚಿತ್ರ ತಂಡದಿಂದ ಮತ್ತೊಂದು ಸಿಹಿ ಸುದ್ದಿ .!!

“ಮೂಡ್ಸ್ ಆಫ್ ರಾಘವ” ಟೀಸರ್ ಬಿಡುಗಡೆ . ಸ್ಯಾಂಡಲ್ವುಡ್ ನಲ್ಲಿ ಸಾಕಷ್ಟು ನಿರೀಕ್ಷೆಗಳನ್ನು ಮೂಡಿಸಿರುವ ಚಿತ್ರಗಳಲ್ಲಿ “ಅನ್ ಲಾಕ್ ರಾಘವ” Unlock Raghava Teaser Released. ಕೂಡ ಒಂದು. ಚಿತ್ರ ಸೆಟ್ಟೇರಿದ ದಿನದಿಂದಲೂ ಹಲವಾರು ವಿಶೇಷತೆಗಳಿಂದ ಎಲ್ಲರ ಗಮನ ಸೆಳೆಯುತ್ತಿದೆ. ಇದೀಗ ಚಿತ್ರತಂಡ ಸಿನಿಪ್ರೇಕ್ಷಕರಿಗೆ ಮತ್ತೊಂದು ಸಿಹಿ ಸುದ್ದಿ…

Read More
ಅಕ್ಟೋಬರ್ 6ಕ್ಕೆ ಹೊಸಬರ ‘ಲವ್’ ಸಿನಿಮಾ ರಿಲೀಸ್..

ಅಕ್ಟೋಬರ್ 6ಕ್ಕೆ ಹೊಸಬರ ‘ಲವ್’ ಸಿನಿಮಾ ರಿಲೀಸ್..

ಅಪ್ಪಟ ಕನ್ನಡ ಪ್ರತಿಭೆಗಳಿಗೆ ಅವಕಾಶ ನೀಡಿ ತೆಗೆದಿರುವ ಲವ್‌ ‘Love’ Kannada Movie ಚಿತ್ರ ಬಿಡುಗಡೆಗೆ ಅಣಿಯಾಗಿದೆ. ಚಿತ್ರದ ಟ್ರೇಲರ್‌ ಕೂಡ ಬಿಡುಗಡೆಯಾಗಿದ್ದು, ಪ್ರಾಮಿಸಿಂಗ್‌ ಆಗಿದೆ. ಲವ್‌ ಚಿತ್ರವನ್ನು ಅಕ್ಟೋಬರ್‌ 6ಕ್ಕೆ ಬಿಡುಗಡೆ ಮಾಡಲು ಚಿತ್ರತಂಡ ಸಜ್ಜಾಗಿದೆ. ಮಹೇಶ ಸಿ ಅಮ್ಮಳ್ಳಿದೊಡ್ಡಿ ಲವ್ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ.…

Read More
ರಾಜವರ್ಧನ್ ‘ಗಜರಾಮ’ ಸಿನಿಮಾದ ಸ್ಪೆಷಲ್ ನಂಬರ್ ಗೆ ಹೆಜ್ಜೆ ಹಾಕಿದ ರಾಗಿಣಿ…

ರಾಜವರ್ಧನ್ ‘ಗಜರಾಮ’ ಸಿನಿಮಾದ ಸ್ಪೆಷಲ್ ನಂಬರ್ ಗೆ ಹೆಜ್ಜೆ ಹಾಕಿದ ರಾಗಿಣಿ…

ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಡಿಂಗ್ರಿ ನಾಗರಾಜ್ ಅವರು ಅನೇಕ ಸಿನಿಮಾಗಳ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. ಅವರ ಪುತ್ರ ರಾಜವರ್ಧನ್  Gajarama Ragini ಕೂಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಹೀರೋ ಆಗಿ ಅವರು ಸ್ಯಾಂಡಲ್ವುಡ್ನಲ್ಲಿ ಗುರುಸಿಕೊಂಡಿರುವ ಅವರು ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಪ್ರತಿ ಚಿತ್ರದಲ್ಲೂ ಬೇರೆ ಬೇರೆ…

Read More
ಕನ್ನಡಕ್ಕೆ ವಿಧು ವಿನೋದ್‍ ಚೋಪ್ರಾ ನಿರ್ದೇಶನದ ’12th ಫೇಲ್‍’ ಚಿತ್ರ

ಕನ್ನಡಕ್ಕೆ ವಿಧು ವಿನೋದ್‍ ಚೋಪ್ರಾ ನಿರ್ದೇಶನದ ’12th ಫೇಲ್‍’ ಚಿತ್ರ

ಕೆ ಆರ್ ಜಿ ಸ್ಟುಡಿಯೋಸ್‍ನಿಂದ ಕರ್ನಾಟಕದಲ್ಲಿ ವಿತರಣೆ; ಅ.27ಕ್ಕೆ ಬಿಡುಗಡೆ ಕರ್ನಾಟಕದ ಜನತೆಗೆ ಗುಣಮಟ್ಟದ ಚಿತ್ರಗಳನ್ನು ತಲುಪಿಸುವ ನಿಟ್ಟಿನಲ್ಲಿ ಕನ್ನಡದ ಜನಪ್ರಿಯ ನಿರ್ಮಾಣ ಮತ್ತು ವಿತರಣಾ ಸಂಸ್ಥೆಯಾದ ಕೆ ಆರ್ ಜಿ ಸ್ಟುಡಿಯೋಸ್‍ ಯಾವತ್ತೂ ಮುಂಚೂಣಿಯಲ್ಲಿದ್ದು, ಈ ಸಂಬಂಧ ಹೊಸ ಹೆಜ್ಜೆ ಇಟ್ಟಿದೆ. ‘ಪರಿಂದಾ’, ‘1942 ಎ ಲವ್‍…

Read More
 ಪ್ರಜ್ವಲ್ ದೇವರಾಜ್ – ಅದಿತಿ ಪ್ರಭುದೇವ ಅಭಿನಯದ “ಮಾಫಿಯಾ” ಚಿತ್ರಕ್ಕೆ ಡಬ್ಬಿಂಗ್ ಮುಕ್ತಾಯ.

 ಪ್ರಜ್ವಲ್ ದೇವರಾಜ್ – ಅದಿತಿ ಪ್ರಭುದೇವ ಅಭಿನಯದ “ಮಾಫಿಯಾ” ಚಿತ್ರಕ್ಕೆ ಡಬ್ಬಿಂಗ್ ಮುಕ್ತಾಯ.

ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸಿರುವ, ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ, ಅದಿತಿ ಪ್ರಭುದೇವ ನಾಯಕಿಯಾಗಿ ನಟಿಸಿರುವ ಹಾಗೂ ಲೋಹಿತ್ ಹೆಚ್ ನಿರ್ದೇಶಿಸಿರುವ “ಮಾಫಿಯಾ”  Prajwal Devaraj Mafia ಚಿತ್ರಕ್ಕೆ ಸಾಧುಕೋಕಿಲ ಅವರ ಲೂಪ್ ಸ್ಟುಡಿಯೋದಲ್ಲಿ ಡಬ್ಬಿಂಗ್ ಮುಕ್ತಾಯವಾಗಿದೆ. ಅಕ್ಟೋಬರ್ ನಲ್ಲಿ ಟೀಸರ್ ಬರಲಿದ್ದು,…

Read More
’ಮುಗಿಲ್ ಪೇಟೆ’ ಡೈರೆಕ್ಟರ್ ಹೊಸ ಸಿನಿಮಾ..ಜೋಡಿಹಕ್ಕಿ ಸೀರಿಯಲ್ ತಾಂಡವ್ ರಾಮ್ ನಾಯಕ

’ಮುಗಿಲ್ ಪೇಟೆ’ ಡೈರೆಕ್ಟರ್ ಹೊಸ ಸಿನಿಮಾ..ಜೋಡಿಹಕ್ಕಿ ಸೀರಿಯಲ್ ತಾಂಡವ್ ರಾಮ್ ನಾಯಕ

ಮುಗಿಲ್ ಪೇಟೆ ಸಿನಿಮಾದ ಮೂಲಕ ಪ್ರೇಕ್ಷಕರ ಮನೆಗೆದ್ದಿದ್ದ ನಿರ್ದೇಶಕ ಭರತ್ ಎಸ್ (‘Mugil Pete’ director new movie Tandav Ram) ನಾವುಂದ ಮತ್ತೊಂದು ಹೊಸ ಆಯಾಮದೊಂದಿಗೆ ಹೆಜ್ಜೆ ಇಡಲು ಸಜ್ಜಾಗಿದ್ದಾರೆ . ಮುಗಿಲ್ ಪೇಟೆ ಚಿತ್ರದ ಮೂಲಕ ಭರವಸೆ ನಿರ್ದೇಶಕರಾಗಿ ಹೊರಹೊಮ್ಮಿರುವ ಅವರೀಗ ಜೋಡಿಹಕ್ಕಿ ಸೀರಿಯಲ್ ಖ್ಯಾತಿಯ…

Read More
ಸಖತ್ತಾಗಿದೆ ತೋತಾಪುರಿ 2 ಟೇಸ್ಟು!

ಸಖತ್ತಾಗಿದೆ ತೋತಾಪುರಿ 2 ಟೇಸ್ಟು!

Totapuri 2 3.5/5 ತೋತಾಪುರಿ ಭಾಗ ೨ Totapuri 2 ಬಿಡುಗಡೆಯಾಗಿದೆ. ಈ ಹಿಂದೆ ಮೊದಲ ಭಾಗ ಬಂದಿತ್ತು. ಒಂದು ವರ್ಗ ಸಿನಿಮಾವನ್ನು ನೋಡಿ ಎಂಜಾಯ್ ಮಾಡಿತ್ತು. ಮತ್ತೊಂದು ವರ್ಗ ಇದರಲ್ಲಿ ಡಬಲ್ ಮೀನಿಂಗ್ ಮಾತುಗಳೇ ತುಂಬಿಕೊಂಡಿವೆ ಅಂತಾ ಬೇಸರ ಮಾಡಿಕೊಂಡಿತ್ತು. ಈಗ ಎರಡೂ ವರ್ಗದವರ ಮನಸ್ಸಿಗೆ ಒಪ್ಪುವ,…

Read More