ವಿದ್ಯಾರ್ಥಿಗಳಿಂದ ಚಂದನ್ ಶೆಟ್ಟಿ ಸಿನಿಮಾ ಶೀರ್ಷಿಕೆ ಅನಾವರಣ!
ರ್ಯಾಪರ್ ಚಂದನ್ ಶೆಟ್ಟಿ vidyarthi vidhyartiniyare ಸಿನಿಮಾ ನಾಯಕನಾಗಿ ಪ್ರೇಕ್ಷಕರನ್ನು ಮುಖಾಮುಖಿಯಾಗಲು ತಯಾರಾಗಿದ್ದಾರೆ. ಇಂಥಾದ್ದೊಂದು ಸುಳಿವನ್ನು ಕೆಲ ದಿನಗಳ ಹಿಂದೆ ಚಿತ್ರತಂಡವೇ ಬಿಟ್ಟುಕೊಟ್ಟಿತ್ತು. ಒಂದು ಪ್ರೋಮೋ ಮೂಲಕ ಕುತುಹಲವನ್ನು ಕಾಯ್ದಿಟ್ಟುಕೊಳ್ಳುವ ಪ್ರಯತ್ನವನ್ನೂ ಮಾಡಲಾಗಿತ್ತು. ಕಡೆಗೂ ಆ ಸಿನಿಮಾ ಟೈಟಲ್ ಬಿಡುಗಡೆಗೊಂಡಿದೆ. ಇದೊಂದು ಕಾಲೇಜಿನ ಸುತ್ತ ಘಟಿಸುವ ಸಿನಿಮಾವಾದ್ದರಿಂದ `ವಿದ್ಯಾರ್ಥಿ…
Read More