1. Home
  2. cinipark

Tag: cinipark

ಆಗಸ್ಟ್ 10ಕ್ಕೆ ಕನ್ನಡ, ತಮಿಳು, ತೆಲುಗು ಭಾಷೆಯಲ್ಲಿ ‘ಜೈಲರ್’ ರಿಲೀಸ್…

ಆಗಸ್ಟ್ 10ಕ್ಕೆ ಕನ್ನಡ, ತಮಿಳು, ತೆಲುಗು ಭಾಷೆಯಲ್ಲಿ ‘ಜೈಲರ್’ ರಿಲೀಸ್…

ಥಿಯೇಟರ್ ನಲ್ಲಿ ಹಬ್ಬ ಮಾಡೋದಿಕ್ಕೆ ತಲೈವ್ ಫ್ಯಾನ್ಸ್ ರೆಡಿ ಸೂಪರ್‌ಸ್ಟಾರ್ ರಜನಿಕಾಂತ್ ನಟನೆಯ ‘ಜೈಲರ್’ ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದು. ತಲೈವ ವೃತ್ತಿ ಬದುಕಿನ ವಿಶೇಷ ಚಿತ್ರ‌ ಇದಾಗಿದ್ದು, ದಕ್ಷಿಣ ಭಾರತ ಹಾಗೂ ಬಾಲಿವುಡ್‌ ದಿಗ್ಗಜರು‌ ಜೈಲರ್ ಸಿನಿಮಾದ ಭಾಗವಾಗಿದ್ದಾರೆ. ಸದ್ಯ ಕಾವಾಲಾಯ್ಯ ಹಾಡಿನ ಮೂಲಕ ಭಾರೀ…

Read More
ಮಲಯಾಳಂನಲ್ಲಿ ಬಹು ನಿರೀಕ್ಷೆ ಹುಟ್ಟುಹಾಕಿರುವ ಸಿನೆಮಾ ವಾಲಟ್ಟಿ.

ಮಲಯಾಳಂನಲ್ಲಿ ಬಹು ನಿರೀಕ್ಷೆ ಹುಟ್ಟುಹಾಕಿರುವ ಸಿನೆಮಾ ವಾಲಟ್ಟಿ.

ಮಲಯಾಳಂನಲ್ಲಿ ಬಹು ನಿರೀಕ್ಷೆ ಹುಟ್ಟುಹಾಕಿರುವ ಸಿನೆಮಾ ವಾಲಟ್ಟಿ. ಇದೊಂದು ವಿಭಿನ್ನ ಹಾಗೂ ಶ್ವಾನಗಳ ಕುರಿತಾದ ಎಮೋಷನಲ್ ಸಿನೆಮಾ ಆಗಿದ್ದು, ಈಗಾಗಲೇ ಪೋಸ್ಟರ್ ಇಂದ ಎಲ್ಲರ ಗಮನ ಸೆಳೆದಿತ್ತು. ಇನ್ನೇನು ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇದ್ದು, ಇಂದು (ಜುಲೈ 10) ವಾಲಟ್ಟಿ – ಎ ಟೀಲ್ ಆಫ್ ಟೇಲ್ಸ್…

Read More
ಪುರಿ ಜಗನ್ನಾಥ್ ಹಾಗೂ ರಾಮ್ ಪೋತಿನೇನಿ ಸಿನಿಮಾದ ಅಪ್ ಡೇಟ್…ಸೆಟ್ಟೇರಿದ ಡಬಲ್ ಇಸ್ಮಾರ್ಟ್….2024ರ ಶಿವರಾತ್ರಿಗೆ ಚಿತ್ರ ರಿಲೀಸ್

ಪುರಿ ಜಗನ್ನಾಥ್ ಹಾಗೂ ರಾಮ್ ಪೋತಿನೇನಿ ಸಿನಿಮಾದ ಅಪ್ ಡೇಟ್…ಸೆಟ್ಟೇರಿದ ಡಬಲ್ ಇಸ್ಮಾರ್ಟ್….2024ರ ಶಿವರಾತ್ರಿಗೆ ಚಿತ್ರ ರಿಲೀಸ್

ಉಸ್ತಾದ್ ರಾಮ್ ಪೋತಿನೇನಿ ಹಾಗೂ ಸೆನ್ಸೇಷನಲ್ ಡೈರೆಕ್ಟರ್ ಪುರಿ ಜಗನ್ನಾಥ್ ಮತ್ತೊಮ್ಮೆ ಒಂದಾಗಿರುವುದು ಗೊತ್ತೇ ಇದೆ. ಇಸ್ಮಾರ್ಟ್ ಶಂಕರ್ ಸಿನಿಮಾ ಮೂಲಕ ಮೋಡಿ ಮಾಡಿದ್ದ ಈ ಡೆಡ್ಲಿ ಕಾಂಬಿನೇಷನ್ ನಾಲ್ಕು ವರ್ಷದ ಬಳಿಕ ಸೀಕ್ವೆಲ್ ಗೆ ಕೈ ಹಾಕಿದ್ದಾರೆ. ರಾಮ್ ಹುಟ್ಟುಹಬ್ಬದ ಪ್ರಯುಕ್ತ ಟೈಟಲ್ ಹಾಗೂ ರಿಲೀಸ್ ಡೇಟ್…

Read More
ಆಡು ಸ್ವಾಮಿಯ ಮಹಿಮೆ ಸಾರುವ ಆಡೇ ನಮ್ಮ God ಸಿನಿಮಾದ ಟೀಸರ್ ರಿಲೀಸ್…ಹಿರಿಯ ನಿರ್ದೇಶಕ ಪಿ.ಎಚ್.ವಿಶ್ವನಾಥ್ ಹೊಸ ಪ್ರಯತ್ನ ಇದು

ಆಡು ಸ್ವಾಮಿಯ ಮಹಿಮೆ ಸಾರುವ ಆಡೇ ನಮ್ಮ God ಸಿನಿಮಾದ ಟೀಸರ್ ರಿಲೀಸ್…ಹಿರಿಯ ನಿರ್ದೇಶಕ ಪಿ.ಎಚ್.ವಿಶ್ವನಾಥ್ ಹೊಸ ಪ್ರಯತ್ನ ಇದು

ಬಿ.ಬಿ.ಆರ್ ಫಿಲ್ಮಂಸ್ ಹಾಗೂ ಎವೆರೆಸ್ಟ್ ಇಂಡಿಯಾ ಎಂಟರ್ ಟೈನರ್ಸ್ ಬ್ಯಾನರ್ ನಡಿ ಪ್ರೊ.ಬಿ.ಬಸವರಾಜ್ ಹಾಗೂ ರೇಣುಕಾ ಬಸವರಾಜ್ ಚೊಚ್ಚಲ ಬಾರಿಗೆ ನಿರ್ಮಾಣ ಮಾಡಿರುವ ಆಡೇ ನಮ್ಮ God ಸಿನಿಮಾದ ಟೀಸರ್ ಬೆಂಗಳೂರಿನ ಸುಚಿತ್ರ ಅಕಾಡೆಮಿಯಲ್ಲಿಂದು ಬಿಡುಗಡೆ ಮಾಡಲಾಯಿತು. ಆಡನ್ನು ದೇವರಾಗಿ ಪೂಜೆ ಮಾಡಿದಾಗ ಏನೆಲ್ಲಾ ಆಗುತ್ತದೆ ಎಂಬುದನ್ನು ಹಾಸ್ಯಾಸ್ಪದವಾಗಿ…

Read More
ನೀವೆಂದೂ ಕೇಳಿರದ ಬೆಚ್ಚಬೀಳಿಸೋ ಕಥೆ ಹೊತ್ತು ತಂದಿದೆ ಅಂಬುಜ ಚಿತ್ರ….ಜುಲೈ 21ಕ್ಕೆ ಶುಭಾ-ರಜನಿ ಸಿನಿಮಾ ತೆರೆಗೆ

ನೀವೆಂದೂ ಕೇಳಿರದ ಬೆಚ್ಚಬೀಳಿಸೋ ಕಥೆ ಹೊತ್ತು ತಂದಿದೆ ಅಂಬುಜ ಚಿತ್ರ….ಜುಲೈ 21ಕ್ಕೆ ಶುಭಾ-ರಜನಿ ಸಿನಿಮಾ ತೆರೆಗೆ

ಮಹಿಳಾ ಪ್ರಧಾನ ಅಂಬುಜಾ ಸಿನಿಮಾ ಟ್ರೇಲರ್ ಬಿಡುಗಡೆಯಾಗಿದೆ. ನೈಜ ಘಟನೆ ಆಧಾರಿತ ಕುತೂಹಲಭರಿತ ಟ್ರೇಲರ್ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ಶುಭಾ ಪೂಂಜಾ, ಅಮೃತವರ್ಷಿಣಿ ಧಾರಾವಾಹಿ ಖ್ಯಾತಿಯ ರಜಿನಿ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ನಿರ್ದೇಶಕ ಶ್ರೀನಿ ಹನುಮಂತರಾಜು ಮಾತನಾಡಿ, ನಾನು ಶುಭಾಪೂಂಜಾ ಈ ಮೊದಲು ಒಂದು ಸಿನಿಮಾ ಮಾಡಿದ್ದೆವು. ಆ…

Read More
ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ ಅನಾವರಣವಾಯಿತು “ದೇವರ ಕನಸು” ಚಿತ್ರದ ಟ್ರೇಲರ್

ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ ಅನಾವರಣವಾಯಿತು “ದೇವರ ಕನಸು” ಚಿತ್ರದ ಟ್ರೇಲರ್

ಪ್ರತಿಷ್ಠಿತ ಕಾನ್ಸ್ ಸೇರಿದಂತೆ ಮೂವತ್ತಕ್ಕೂ ಅಧಿಕ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನವಾಗಿರುವ ಈ ಮಕ್ಕಳ ಚಿತ್ರ ಜುಲೈ 21 ರಂದು ತೆರೆಗೆ. ಸುರೇಶ್ ಲಕ್ಕೂರ್ ನಿರ್ದೇಶಿಸಿರುವ “ದೇವರ ಕನಸು” ಚಿತ್ರದ ಟ್ರೇಲರ್ ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ ಅನಾವರಣವಾಯಿತು. ಟ್ರೇಲರ್ ಬಿಡುಗಡೆ ಮಾಡಿದ ಅಶ್ವಿನಿ ಪುನೀತ್ ರಾಜ್‍ಕುಮಾರ್ ಚಿತ್ರತಂಡಕ್ಕೆ ಶುಭ ಕೋರಿದರು.…

Read More
ಜುಲೈ 10ಕ್ಕೆ ಬಿಡುಗಡೆಯಾಗಲಿದೆ ‘ಜವಾನ್’ ಚಿತ್ರದ ಪ್ರಿವ್ಯೂ

ಜುಲೈ 10ಕ್ಕೆ ಬಿಡುಗಡೆಯಾಗಲಿದೆ ‘ಜವಾನ್’ ಚಿತ್ರದ ಪ್ರಿವ್ಯೂ

ಶಾರುಖ್ ಖಾನ್ ಅವರ ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. ಶಾರುಖ್ ಅಭಿನಯದ ‘ಜವಾನ್’ ಚಿತ್ರದ ಪ್ರಿವ್ಯೂ ಬಿಡುಗಡೆ ದಿನಾಂಕ ಹೊರಬಿದ್ದಿದ್ದು, ಪ್ರಿವ್ಯೂ ಇದೇ ಸೋಮವಾರ (ಜುಲೈ 10) ಬೆಳಿಗ್ಗೆ 10:30ಕ್ಕೆ ಬಿಡುಗಡೆಯಾಗಲಿದೆ . ಯಾವಾಗ ‘ಕಿಂಗ್’ ಖಾನ್, ತಮಿಳಿನ ಜನಪ್ರಿಯ ನಿರ್ದೇಶಕ ಅಟ್ಲಿ ಜೊತೆಗೆ ಒಂದು…

Read More
ಕಮರ್ಷಿಯಲ್ – ಲವ್ ಕಥಾಹಂದರ ಹೊಂದಿರುವ “ಸಂತೋಷ ಸಂಗೀತ” ಸದ್ಯದಲ್ಲೇ ತೆರೆಗೆ .

ಕಮರ್ಷಿಯಲ್ – ಲವ್ ಕಥಾಹಂದರ ಹೊಂದಿರುವ “ಸಂತೋಷ ಸಂಗೀತ” ಸದ್ಯದಲ್ಲೇ ತೆರೆಗೆ .

ಸಿದ್ದು ಎಸ್ ನಿರ್ಮಿಸಿ, ನಿರ್ದೇಶಿಸಿರುವ, ಅರ್ನವ್ ವಿನ್ಯಾಸ್ ಹಾಗೂ ರಾಣಿ ವರದ್ ನಾಯಕ – ನಾಯಕಿಯಾಗಿ ನಟಿಸಿರುವ ಚಿತ್ರ “ಸಂತೋಷ ಸಂಗೀತ”. ಇತ್ತೀಚೆಗೆ ನಡೆದ ಈ ಚಿತ್ರದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು. ನಾನು ಮೂಲತಃ ಎಂ.ಸಿ.ಎ ಪದವಿಧರ. ಮಹಾ ಸಿನಿಮಾ ಪ್ರೇಮಿ. ವಾರಕ್ಕೊಂದು ಸಿನಿಮಾ ನೋಡುವವನು.…

Read More
ನಾನ್‌ ಸ್ಟಾಪ್‌ ನಗಿಸುವ ನ್ಯಾನೋ ನಾರಾಯಣಪ್ಪ!

ನಾನ್‌ ಸ್ಟಾಪ್‌ ನಗಿಸುವ ನ್ಯಾನೋ ನಾರಾಯಣಪ್ಪ!

Nano Narayanappa 3/5 ಅದು ವೃದ್ಧ ಜೋಡಿ. ಮಕ್ಕಳಿಲ್ಲ ಅನ್ನೋದು ಆಕೆಯ ಕೊರಗು. ಆದರೆ ಹೆಂಡತಿಯನ್ನು ಮಗುವಿನಂತೆ ಪೊರೆಯುವ ಗುಣ ಗಂಡನದ್ದು. ಹೆಂಡತಿ ಆರೋಗ್ಯ ಸರಿ ಹೋಗುತ್ತಿದ್ದಂತೇ ತನ್ನ ನ್ಯಾನೋ ಕಾರಿನಲ್ಲಿ ತಿರುಗಾಡಿಸಬೇಕು ಅನ್ನೋದು ನಾರಾಯಣಪ್ಪನ ಬಯಕೆ. ತೀವ್ರ ಅನಾರೋಗ್ಯಕ್ಕೀಡಾದ ನಿಂಗಮ್ಮನಿಗೆ ಆಪರೇಷನ್ ಮಾಡಲೇಬೇಕು ಅನ್ನೋದು ವೈದ್ಯರ ಸಲಹೆ.…

Read More
ಹಿಂದಿಯಲ್ಲಿ ಕನ್ನಡಿಗರ ರೆಡ್‌ ಕಾಲರ್‌

ಹಿಂದಿಯಲ್ಲಿ ಕನ್ನಡಿಗರ ರೆಡ್‌ ಕಾಲರ್‌

ನಿರ್ದೇಶಕ ಚಂದ್ರಶೇಖರ ಬಂಡಿಯಪ್ಪ ಈಗ ಕನ್ನಡದ ಗಡಿ ದಾಟಿ ಹಿಂದಿ ಚಿತ್ರರಂಗಕ್ಕೆ ಕಾಲಿಸಿರಿದ್ದಾರೆ. ಆನೆ ಪಟಾಕಿ ಚಿತ್ರದಿಂದ ನಿರ್ದೇಶನ ಆರಂಭಿಸಿ, ನಂತರ ರಥಾವರ, ತಾರಕಾಸುರ ಸಿನಿಮಾಗಳನ್ನು ಕಟ್ಟಿಕೊಟ್ಟವರು ಚಂದ್ರಶೇಖರ್ ಬಂಡಿಯಪ್ಪ. ಯಾರೂ ಟಚ್ ಮಾಡಿರದ ಭಿನ್ನ ಕಥಾಹಂದರಗಳನ್ನು ಆಯ್ಕೆ ಮಾಡಿಕೊಳ್ಳುವ ಚಂದ್ರಶೇಖರ್ ಕನ್ನಡದಲ್ಲಿ ದೊಡ್ಡ ಪ್ರಾಜೆಕ್ಟ್ಗಳನ್ನು ಕೈಗೆತ್ತಿಕೊಳ್ಳಲಿದ್ದಾರೆ. ಅಂದುಕೊಂಡಂತೇ…

Read More