“ಕನಕ ಮಾರ್ಗ” ದ ಮೂಲಕ ಮಕ್ಕಳಿಗೆ ಸನ್ಮಾರ್ಗ ತೋರಿಸುತ್ತಿದ್ದಾರೆ ವಿಶಾಲ್ ರಾಜ್ .
ಕೆಂಪೇಗೌಡ ಪಾಟಿಲ್ ನಿರ್ಮಾಣದ, ವಿಶಾಲ್ ರಾಜ್ ನಿರ್ದೇಶನದ, ಹೊರಪೇಟೆ ಮಲೇಶಪ್ಪ ಅವರ “ಕನಕನ ಹೆಜ್ಜೆ” ಕಾದಂಬರಿ ಆಧಾರಿತ “ಕನಕ ಮಾರ್ಗ” ಚಿತ್ರದ ಪತ್ರಿಕಾಗೋಷ್ಠಿ ಹಾಗೂ ಪ್ರದರ್ಶನ ಇತ್ತೀಚಿಗೆ ನಡೆಯಿತು. ಕಾಗಿನೆಲೆ ಗುರುಪೀಠದ ಶ್ರೀನಿರಂಜನಾನಂದ ಪುರಿ ಸ್ವಾಮಿಗಳು ಸೇರಿದಂತೆ ಅನೇಕ ಸ್ವಾಮಿಗಳು ಹಾಗೂ ರಾಜಕೀಯ ಮುಖಂಡರಾದ ಹೆಚ್ ಎಂ ರೇವಣ್ಣ…
Read More