1. Home
  2. cinipark

Tag: cinipark

ಶಿವಣ್ಣ ಅಭಿನಯದ ‘ವೇದ’ ಒಟಿಟಿಗೆ ಎಂಟ್ರಿ ಕೊಡಲು ಡೇಟ್ ಫಿಕ್ಸ್ – ಫೆಬ್ರವರಿ 10ಕ್ಕೆ ಜೀ 5 ನಲ್ಲಿ ನಲ್ಲಿ ರಿಲೀಸ್

ಶಿವಣ್ಣ ಅಭಿನಯದ ‘ವೇದ’ ಒಟಿಟಿಗೆ ಎಂಟ್ರಿ ಕೊಡಲು ಡೇಟ್ ಫಿಕ್ಸ್ – ಫೆಬ್ರವರಿ 10ಕ್ಕೆ ಜೀ 5 ನಲ್ಲಿ ನಲ್ಲಿ ರಿಲೀಸ್

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ವೇದ’ ಸಿನಿಮಾ ಒಟಿಟಿಗೆ ಎಂಟ್ರಿ ಕೊಡಲು ಡೇಟ್ ಫಿಕ್ಸ್ ಆಗಿದೆ. ಶಿವಣ್ಣ ಕೆರಿಯರ್ ನ ವಿಶೇಷ ಸಿನಿಮಾಗಳಲ್ಲೊಂದಾಗಿದೆ ಈ ಚಿತ್ರ. ಹ್ಯಾಟ್ರಿಕ್ ಹೀರೋ ಸಿನಿ ಕೆರಿಯರ್ ನ 125ನೇ ಸಿನಿಮಾ ಒಂದು ಕಡೆಯಾದ್ರೆ ಗೀತಾ ಶಿವಕುಮಾರ್ ನಿರ್ಮಾಣದ ಮೊದಲ ಸಿನಿಮಾ. ನಿರ್ದೇಶಕ…

Read More
ಕೊಪ್ಪದಲ್ಲಿ ಇನಾಮ್ದಾರ್ ಸಿನಿಮಾದ ಸಿಲ್ಕು ಮಿಲ್ಕು ಸಾಂಗ್ ಬಿಡುಗಡೆ : ಸ್ಯಾಂಡಲ್ ವುಡ್  ಘಟೋದ್ಗಜ ಎಂದು ಪ್ರಮೋದ್  ಶೆಟ್ಟಿಗೆ ಟೈಟಲ್ ನೀಡಿದ ನಿರ್ದೇಶಕ

ಕೊಪ್ಪದಲ್ಲಿ ಇನಾಮ್ದಾರ್ ಸಿನಿಮಾದ ಸಿಲ್ಕು ಮಿಲ್ಕು ಸಾಂಗ್ ಬಿಡುಗಡೆ : ಸ್ಯಾಂಡಲ್ ವುಡ್ ಘಟೋದ್ಗಜ ಎಂದು ಪ್ರಮೋದ್ ಶೆಟ್ಟಿಗೆ ಟೈಟಲ್ ನೀಡಿದ ನಿರ್ದೇಶಕ

ಬಹು ನಿರೀಕ್ಷೆಯ ಇನಾಮ್ದಾರ್ ಸಿನಿಮಾ, ಟೀಸರ್ ಮೂಲಕ ರಾಜ್ಯದಾದ್ಯಂತ ಸದ್ದು ಮಾಡಿದ್ದು, ಇದೀಗ ಕೊಪ್ಪದಲ್ಲಿ ತನ್ನ ಮೊದಲ ಹಾಡು ಬಿಡುಗಡೆ ಮಾಡುವ ಮೂಲಕ ಜನರಲ್ಲಿ ಮತ್ತಷ್ಟು ಕುತೂಹಲವನ್ನು ಕೆರಳಿಸಿದೆ. ಸಂದೇಶ್ ಶೆಟ್ಟಿ ಆಜ್ರಿ ನಿರ್ದೇಶನದ ಸಿನಿಮಾ ಇದಾಗಿದ್ದು, ಕುಂತಿ ಅಮ್ಮ ಪ್ರೊಡಕ್ಷನ್ ಮೂಲಕ ನಿರಂಜನ್ ಶೆಟ್ಟಿ ತಲ್ಲೂರು ಬಂಡವಾಳ…

Read More
ಈ ವಾರದಿಂದ ಎಣಿಸಲು ಬರುತ್ತಿದೆ ‘ರೂಪಾಯಿ’!

ಈ ವಾರದಿಂದ ಎಣಿಸಲು ಬರುತ್ತಿದೆ ‘ರೂಪಾಯಿ’!

ವಿಜಯ್​ ಜಗದಾಲ್​ ಮೊದಲ ಬಾರಿಗೆ ನಟಿಸಿ-ನಿರ್ದೇಶಿಸಿರುವ ‘ರೂಪಾಯಿ’ ಚಿತ್ರವು ಫೆ.10ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಕಳೆದ ವಾರವಷ್ಟೇ ಚಿತ್ರದ ಟ್ರೈಲರ್​ ಬಿಡುಗಡೆಯಾಗಿ ಜನರ ಮೆಚ್ಚುಗೆ ಪಡೆಯುತ್ತಿದೆ, ಈಗ ‘ಉಸಿರಾಟ’ ಎಂಬ ಹೊಸ ಹಾಡು ಬಿಡುಗಡೆಯಾಗಿದ್ದು. ಈ ಹಾಡಿಗೂ ಕೇಳುಗರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಯೂಟ್ಯೂಬ್​ನ ಆನಂದ್​ ಆಡಿಯೋ ಚಾನಲ್​ನಲ್ಲಿ ಬಿಡುಗಡೆಯಾಗಿರುವ ‘ಉಸಿರಾಟ’…

Read More
ಶರಣ್ ಹುಟ್ಟುಹಬ್ಬಕ್ಕೆ “ಛೂ ಮಂತರ್” ಚಿತ್ರತಂಡದಿಂದ ಬಂತು ಸ್ಪೆಷಲ್ ಗ್ಲಿಂಪ್ಸ್ .

ಶರಣ್ ಹುಟ್ಟುಹಬ್ಬಕ್ಕೆ “ಛೂ ಮಂತರ್” ಚಿತ್ರತಂಡದಿಂದ ಬಂತು ಸ್ಪೆಷಲ್ ಗ್ಲಿಂಪ್ಸ್ .

ತಮ್ಮ ಅಮೋಘ ಅಭಿನಯದ ಮೂಲಕ ಜನಮನ ಗೆದ್ದಿರುವ ನಟ ಶರಣ್ ಅವರಿಗೆ ಹುಟ್ಟುಹಬ್ಬದ ಸಡಗರ. ಪ್ರಸ್ತುತ ಶರಣ್ ನಾಯಕರಾಗಿ ನಟಿಸಿರುವ “ಛೂ ಮಂತರ್” ಚಿತ್ರತಂಡದಿಂದ ನಾಯಕ ಶರಣ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿ ಸ್ಪೆಷಲ್ ಗ್ಲಿಂಪ್ಸ್(ಟೀಸರ್) ಬಿಡುಗಡೆಯಾಗಿದೆ. ಶರಣ್ ಮೊದಲ ಬಾರಿಗೆ ಸಂಪೂರ್ಣ ಹಾರಾರ್ ಕಥಾಹಂದರ ಹೊಂದಿರುವ ಚಿತ್ರದಲ್ಲಿ…

Read More
ʻಅಥಿʼ ಆರಂಭ.ಲೋಕೇಂದ್ರ ಸೂರ್ಯ-ಶ್ರಾವ್ಯ ರಾವ್‌ ಜೋಡಿ!

ʻಅಥಿʼ ಆರಂಭ.ಲೋಕೇಂದ್ರ ಸೂರ್ಯ-ಶ್ರಾವ್ಯ ರಾವ್‌ ಜೋಡಿ!

ಗಂಡ ಮನೆಯಿಂದ ಹೋದ ಬಳಿಕ ನಡೆಯುವ ಕತೆ ರೆಡ್‌ ಅಂಡ್‌ ವೈಟ್‌ ಸೆವೆನ್‌ ರಾಜ್‌ ನಿರ್ಮಾಣದಲ್ಲಿ ಮತ್ತೊಂದು ಚಿತ್ರ ಅಟ್ಟಯ್ಯ ವರ್ಸಸ್‌ ಹಂದಿ ಕಾಯೋಳು ಎನ್ನುವ ಭಿನ್ನ ಸಿನಿಮಾದ ಮೂಲಕ ಕನ್ನಡ ಚಿತ್ರರಂಗದಲ್ಲಿ ಹೆಸರು ಮಾಡಿದವರು ಲೋಕೇಂದ್ರ ಸೂರ್ಯ. ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸದಲ್ಲಿ ಪ್ರದರ್ಶನಗೊಂಡಿದ್ದ ಆ ಚಿತ್ರವನ್ನು ಎಲ್ಲ…

Read More
ಚೆನ್ನೈನಲ್ಲಿ ಅದ್ದೂರಿಯಾಗಿ ಮುಹೂರ್ತ ಮುಗಿಸಿದ ದಳಪತಿ 67<br>ಚಿತ್ರದ ಬಹುತೇಕ ತಾರಾಬಳಗದ ಸಮ್ಮುಖದಲ್ಲಿ ಚಿತ್ರಕ್ಕೆ ಚಾಲನೆ

ಚೆನ್ನೈನಲ್ಲಿ ಅದ್ದೂರಿಯಾಗಿ ಮುಹೂರ್ತ ಮುಗಿಸಿದ ದಳಪತಿ 67
ಚಿತ್ರದ ಬಹುತೇಕ ತಾರಾಬಳಗದ ಸಮ್ಮುಖದಲ್ಲಿ ಚಿತ್ರಕ್ಕೆ ಚಾಲನೆ

ಚೆನ್ನೈ: ಇತ್ತೀಚೆಗಷ್ಟೇ ಸಿನಿಮಾ ಘೋಷಣೆ ಮಾಡಿದ್ದ ನಟ ದಳಪತಿ ವಿಜಯ್‌ ಮತ್ತು ನಿರ್ದೇಶಕ ಲೋಕೇಶ್‌ ಕನಗರಾಜ್‌, ಇದೀಗ ದಳಪತಿ 67 ಚಿತ್ರದ ಅದ್ದೂರಿ ಮುಹೂರ್ತವನ್ನೂ ನೆರವೇರಿಸಿಕೊಂಡಿದ್ದಾರೆ. ಚೆನ್ನೈನಲ್ಲಿ ಫೆ. 2ರಂದು ನಡೆದ ಅದ್ದೂರಿ ಮುಹೂರ್ತದಲ್ಲಿ ಚಿತ್ರದ ಬಹುತೇಕ ಕಲಾವಿದರು, ತಂತ್ರಜ್ಞರು ಭಾಗವಹಿಸಿ ಮುಹೂರ್ತವನ್ನು ಸಂಪನ್ನಗೊಳಿಸಿದ್ದಾರೆ. ಕಲಾವಿದರಾದ ತ್ರಿಷಾ ಕೃಷ್ಣನ್‌,…

Read More
ಬಹು ನಿರೀಕ್ಷಿತ ಆಕ್ಷನ್, ಸಸ್ಪೆನ್ಸ್ ಥ್ರಿಲ್ಲರ್ “ಖೆಯೊಸ್” ಚಿತ್ರ ಫೆಬ್ರವರಿ 17 ರಂದು ತೆರೆಗೆ.

ಬಹು ನಿರೀಕ್ಷಿತ ಆಕ್ಷನ್, ಸಸ್ಪೆನ್ಸ್ ಥ್ರಿಲ್ಲರ್ “ಖೆಯೊಸ್” ಚಿತ್ರ ಫೆಬ್ರವರಿ 17 ರಂದು ತೆರೆಗೆ.

ಕನ್ನಡದಲ್ಲಿ ಈಗ ಕಂಟೆಂಟ್ ಓರಿಯಂಟೆಡ್ ಸಿನಿಮಾಗಳು ಹೆಚ್ಚು ಯಶಸ್ವಿಯಾಗುತ್ತಿದೆ. ಉತ್ತಮ ಕಂಟೆಂಟ್ ವುಳ್ಳ “ಖೆಯೊಸ್” ಚಿತ್ರ ಕೂಡ ಇದೇ ಫೆಬ್ರವರಿ 17 ರಂದು ತೆರೆಗೆ ಬರುತ್ತಿದೆ. ಈ ಚಿತ್ರದ ಕುರಿತು ಚಿತ್ರತಂಡದ ಸದಸ್ಯರು ಮಾಧ್ಯಮದ ಮುಂದೆ ಮಾಹಿತಿ ನೀಡಿದರು. ನಾನು ವೈದ್ಯನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. “ಖೆಯೊಸ್” ಅಂದರೆ ಮನುಷ್ಯ…

Read More
ಹಯವದನ ನಿರ್ದೇಶನದ ಚೊಚ್ಚಲ ಚಿತ್ರಕ್ಕೆ ‘ಎಲ್ಲೋ ಜೋಗಪ್ಪ ನಿನ್ನರಮನೆ’ ಟೈಟಲ್ – ಕಂಬ್ಳಿಹುಳ ಖ್ಯಾತಿಯ ಅಂಜನ್ ನಾಗೇಂದ್ರ ನಾಯಕ ನಟ

ಹಯವದನ ನಿರ್ದೇಶನದ ಚೊಚ್ಚಲ ಚಿತ್ರಕ್ಕೆ ‘ಎಲ್ಲೋ ಜೋಗಪ್ಪ ನಿನ್ನರಮನೆ’ ಟೈಟಲ್ – ಕಂಬ್ಳಿಹುಳ ಖ್ಯಾತಿಯ ಅಂಜನ್ ನಾಗೇಂದ್ರ ನಾಯಕ ನಟ

ಕಿರುತೆರೆಯ ಯಶಸ್ವಿ ನಿರ್ದೇಶಕ ಹಯವದನ ಚೊಚ್ಚಲ ನಿರ್ದೇಶನದ ಸಿನಿಮಾದ ಫಸ್ಟ್ ಲುಕ್ ಹಾಗೂ ಟೈಟಲ್ ಪೋಸ್ಟರ್ ಬಿಡುಗಡೆಯಾಗಿದೆ. ಶುಭ ಮಂಗಳ, ನಾಗಿಣಿ, ಕಮಲಿ, ಅಗ್ನಿಸಾಕ್ಷಿ, ಮಧುಬಾಲ ಸೇರಿದಂತೆ ಹಲವು ಸೂಪರ್ ಹಿಟ್ ಧಾರಾವಾಹಿಗಳನ್ನು ಕನ್ನಡ ಕಿರುತೆರೆ ಪ್ರೇಕ್ಷಕರಿಗೆ ನೀಡಿ ಗೆದ್ದಿರುವ ಹಯವದನ ‘ಎಲ್ಲೋ ಜೋಗಪ್ಪ ನಿನ್ನರಮನೆ’ ಚಿತ್ರದ ಮೂಲಕ…

Read More
‘ಪೊನ್ನಿಯಿನ್ ಸೆಲ್ವನ್-2’ ತಮಿಳು, ಹಿಂದಿ ಆವೃತ್ತಿ ಐಮ್ಯಾಕ್ಸ್ ನಲ್ಲಿ ಬಿಡುಗಡೆ- ಲೈಕಾ ಪ್ರೊಡಕ್ಷನ್ಸ್, ಐಮ್ಯಾಕ್ಸ್ ನಿಂದ ಅಧೀಕೃತ ಘೋಷಣೆ

‘ಪೊನ್ನಿಯಿನ್ ಸೆಲ್ವನ್-2’ ತಮಿಳು, ಹಿಂದಿ ಆವೃತ್ತಿ ಐಮ್ಯಾಕ್ಸ್ ನಲ್ಲಿ ಬಿಡುಗಡೆ- ಲೈಕಾ ಪ್ರೊಡಕ್ಷನ್ಸ್, ಐಮ್ಯಾಕ್ಸ್ ನಿಂದ ಅಧೀಕೃತ ಘೋಷಣೆ

ಐಮ್ಯಾಕ್ಸ್ ಕಾರ್ಪೊರೇಷನ್ ಮತ್ತು ಲೈಕಾ ಪ್ರೊಡಕ್ಷನ್ಸ್ ದಕ್ಷಿಣ ಭಾರತದ ಬಹು ನಿರೀಕ್ಷಿತ ಚಿತ್ರ ‘ಪೊನ್ನಿಯಿನ್ ಸೆಲ್ವನ್-2’ ತಮಿಳು ಹಾಗೂ ಹಿಂದಿ ಆವೃತ್ತಿ ಐಮ್ಯಾಕ್ಸ್ ನಲ್ಲಿ ಬಿಡುಗಡೆಯಾಗುತ್ತಿರುವುದನ್ನು ಖಾತ್ರಿ ಪಡಿಸಿದೆ. ತಮಿಳು ಚಿತ್ರರಂಗದ ಬಿಗ್ ಪ್ರಾಜೆಕ್ಟ್ ಹಾಗೂ ಸ್ಟಾರ್ ತಾರಾಗಣವನ್ನೊಳಗೊಂಡ ‘ಪೊನ್ನಿಯಿನ್ ಸೆಲ್ವನ್-2’ ಏಪ್ರಿಲ್ 28ರಂದು ಬಿಡುಗಡೆಯಾಗುತ್ತಿದ್ದು, ಭಾರತದಾದ್ಯಂತ ಚಿತ್ರದ…

Read More
‘ಹೊಂದಿಸಿ ಬರೆಯಿರಿ’ ಟ್ರೇಲರ್ ಬಿಡುಗಡೆ ಮಾಡಿ ಶುಭ ಹಾರೈಸಿದ ಅಶ್ವಿನಿ ಪುನೀತ್ ರಾಜ್ ಕುಮಾರ್- ಫೆಬ್ರವರಿ 10ಕ್ಕೆ ಸಿನಿಮಾ ರಿಲೀಸ್

‘ಹೊಂದಿಸಿ ಬರೆಯಿರಿ’ ಟ್ರೇಲರ್ ಬಿಡುಗಡೆ ಮಾಡಿ ಶುಭ ಹಾರೈಸಿದ ಅಶ್ವಿನಿ ಪುನೀತ್ ರಾಜ್ ಕುಮಾರ್- ಫೆಬ್ರವರಿ 10ಕ್ಕೆ ಸಿನಿಮಾ ರಿಲೀಸ್

ರಾಮೇನಹಳ್ಳಿ ಜಗನ್ನಾಥ್ ಚೊಚ್ಚಲ ನಿರ್ದೇಶನದಲ್ಲಿ ಫೆಬ್ರವರಿ 10ರಂದು ಬಿಡುಗಡೆಯಾಗುತ್ತಿರುವ ‘ಹೊಂದಿಸಿ ಬರೆಯಿರಿ’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಅಶ್ವಿನಿ ಪುನೀತ್ ರಾಜ್ ಕುಮಾರ್ ಬಹು ನಿರೀಕ್ಷಿತ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಪ್ರವೀಣ್ ತೇಜ್, ಭಾವನಾ ರಾವ್, ಸಂಯುಕ್ತ ಹೊರನಾಡು, ಐಶಾನಿ ಶೆಟ್ಟಿ, ನವೀನ್ ಶಂಕರ್,…

Read More