1. Home
  2. cinipark

Tag: cinipark

ಪುನೀತ್ ಪರ್ವ

ಪುನೀತ್ ಪರ್ವ

ಪುನೀತ್ ಪರ್ವ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಮುಖ್ಯ ಅತಿಥಿಗಳ ವಿವರಗಳು ಇನ್ನು ಬಹಳಷ್ಟು ಜನರು ಬರಲಿದ್ದಾರೆ ಅವರ ವಿವರಗಳನ್ನು ನೀಡುತ್ತೇವೆ.

Read More
“ವಸುಂಧರದೇವಿ” ಚಿತ್ರದ ಟೀಸರ್ ಗೆ ಮೆಚ್ಚುಗೆಯ ಮಹಾಪೂರ.

“ವಸುಂಧರದೇವಿ” ಚಿತ್ರದ ಟೀಸರ್ ಗೆ ಮೆಚ್ಚುಗೆಯ ಮಹಾಪೂರ.

ಧರ್ಮ ಕೀರ್ತಿರಾಜ್ ಹಾಗೂ ಸೋನುಗೌಡ ನಾಯಕ – ನಾಯಕಿಯಾಗಿ ನಟಿಸಿರುವ “ವಸುಂಧರದೇವಿ” ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಟೀಸರ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಈ ಸಂತೋಷವನ್ನು ಚಿತ್ರತಂಡ ಮಾಧ್ಯಮದ ಮುಂದೆ ಹಂಚಿಕೊಂಡರು. ಇದು ನನ್ನ ನಿರ್ದೇಶನದ ನಾಲ್ಕನೇ ಚಿತ್ರ. ಧರ್ಮ ಕೀರ್ತಿರಾಜ್ ಅವರೊಡನೆ ಇದು ಎರಡನೇ ಚಿತ್ರ.…

Read More
ಬಿಡುಗಡೆಯಾಯಿತು “ಹುಬ್ಬಳ್ಳಿ ಡಾಬಾ” ಚಿತ್ರದ ಸುಂದರ ಹಾಡು .

ಬಿಡುಗಡೆಯಾಯಿತು “ಹುಬ್ಬಳ್ಳಿ ಡಾಬಾ” ಚಿತ್ರದ ಸುಂದರ ಹಾಡು .

ವಿಭಿನ್ನ ಕಥೆಯ ಈ ಚಿತ್ರ ನವೆಂಬರ್ 4 ರಂದು ತೆರೆಗೆ. ಭದ್ರಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ಶ್ರೀನಿವಾಸರಾಜು ನಿರ್ದೇಶನದ, ಚರಣ್ ಅರ್ಜುನ್ ಸಂಗೀತ ನೀಡಿರುವ “ಹುಬ್ಬಳ್ಳಿ ಡಾಬಾ” ಚಿತ್ರದ ಹಾಡೊಂದು‌ ಆದಿತ್ಯ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದೆ. ಡಾ||ವಿ.ನಾಗೇಂದ್ರಪ್ರಸಾದ್ ಈ ಹಾಡನ್ನು ಬರೆದಿದ್ದಾರೆ. ಮೋಹನ ಭೋಗರಾಜು ಹಾಡಿರುವ ಈ ಹಾಡು…

Read More
ಕುತೂಹಲ ಹೊತ್ತು ತಂದ ನೈಜ ಘಟನೆ ಆಧಾರಿತ ‘ಅಂಬುಜಾ’ ಟೀಸರ್

ಕುತೂಹಲ ಹೊತ್ತು ತಂದ ನೈಜ ಘಟನೆ ಆಧಾರಿತ ‘ಅಂಬುಜಾ’ ಟೀಸರ್

ಶುಭಾ ಪೂಂಜಾ, ಅಮೃತವರ್ಷಿಣಿ ಧಾರಾವಾಹಿ ಖ್ಯಾತಿಯ ರಜಿನಿ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ ‘ಅಂಬುಜಾ’ ಸಿನಿಮಾ ಟೀಸರ್ ಹಾಗೂ ಲಿರಿಕಲ್ ವೀಡಿಯೋ ಬಿಡುಗಡೆಯಾಗಿ ಎಲ್ಲರ ಗಮನ ಸೆಳೆಯುತ್ತಿದೆ. ನೈಜ ಘಟನೆ ಆಧಾರಿತ ಈ ಚಿತ್ರದ ಟೀಸರ್ ಕುತೂಹಲವನ್ನು ಹುಟ್ಟು ಹಾಕಿದ್ದು, ಪ್ರೇಕ್ಷಕರಲ್ಲಿ ನಿರೀಕ್ಷೆಯನ್ನು ಹೆಚ್ಚಿಸಿದೆ. ಕ್ರೈಂ ಥ್ರಿಲ್ಲರ್ ಹಾರಾರ್ ಕಥಾಹಂದರ…

Read More
ಹಾಟ್ ಲುಕ್ ನಲ್ಲಿ ಹರ್ಷಿಕಾ ಪೂಣಚ್ಚ…

ಹಾಟ್ ಲುಕ್ ನಲ್ಲಿ ಹರ್ಷಿಕಾ ಪೂಣಚ್ಚ…

ಕೊಡಗಿನ‌ ಬೆಡಗಿ ಕನ್ನಡತಿ ಹರ್ಷಿಕಾ ಪೂಣಚ್ಚ ಸಾಂಪ್ರದಾಯಿಕ‌ ಧಿರಿಸಿ ಧರಿಸಿ ಮಿಂಚಲೂ ಸೈ.. ಗ್ಲಾಮರ್ ಲುಕ್ ನಲ್ಲಿ ಕಾಣಿಸಿಕೊಳ್ಳಲು ಜೈ ಎನ್ನುವುದನ್ನು ಮತ್ತೆ ಮತ್ತೆ ನಿರೂಪಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಸೀರೆ ಉಟ್ಟು ತಮ್ಮ ಅಂದ ಮತ್ತಷ್ಡು ಹಿಮ್ಮಡಿಗೊಳಿಸುವಂತೆ ಮಾಡಿದ್ದ ಹರ್ಷಿಕಾ ಪೂಣಚ್ಚ ಈಗ ಹಾಟ್ ಲುಕ್ ನಲ್ಲಿ ಪಡ್ಡೆ ಹುಡುಗೆ…

Read More
ವಿಭಿನ್ನ ಶೀರ್ಷಿಕೆಯ “ಇಡ್ಲಿ ‌ವಡೆ ಸಾಂಬರ್” ಚಿತ್ರಕ್ಕೆ ಚಾಲನೆ.

ವಿಭಿನ್ನ ಶೀರ್ಷಿಕೆಯ “ಇಡ್ಲಿ ‌ವಡೆ ಸಾಂಬರ್” ಚಿತ್ರಕ್ಕೆ ಚಾಲನೆ.

“ಇಡ್ಲಿ ವಡೆ ಸಾಂಬರ್” ದಕ್ಷಿಣ ಭಾರತೀಯರ ಅಚ್ಚುಮೆಚ್ಚಿನ ತಿನಿಸು. ಈಗ ಇದೇ ಶೀರ್ಷಿಕೆಯಲ್ಲಿ ಚಿತ್ರವೊಂದು ಬರುತ್ತಿದೆ. ಇತ್ತೀಚಿಗೆ “ಇಡ್ಲಿ ವಡೆ ಸಾಂಬರ್” ಚಿತ್ರದ ಮುಹೂರ್ತ ಸಮಾರಂಭ ಮಹಾಲಕ್ಷ್ಮಿಪುರದ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ದೃಶ್ಯಕ್ಕೆ ಮಾಜಿ ಶಾಸಕ ನೆ.ಲ.ನರೇಂದ್ರಬಾಬು ಆರಂಭ ಫಲಕ ತೋರಿದರು. ಅನಂತಪುರ ಜಿಲ್ಲಾ…

Read More
ಭೂಮಿಕಾ‌‌ ಚಿತ್ರಮಂದಿರದಲ್ಲಿ “ಕಾಳಿಪ್ರಸಾದ್” ಚಿತ್ರಕ್ಕೆ ಚಾಲನೆ.

ಭೂಮಿಕಾ‌‌ ಚಿತ್ರಮಂದಿರದಲ್ಲಿ “ಕಾಳಿಪ್ರಸಾದ್” ಚಿತ್ರಕ್ಕೆ ಚಾಲನೆ.

ಇದು ಅಣ್ಣವ್ರ ಅಭಿಮಾನಿಯ ಚಿತ್ರ. ವರನಟ ಡಾ||ರಾಜಕುಮಾರ್ ಅವರ ಅಭಿಮಾನಿ ಸಮೂಹ ಬಹಳ ದೊಡ್ಡದು. ಕರ್ನಾಟಕ ಮಾತ್ರವಲ್ಲ.‌ ಇಡೀ ವಿಶ್ವದಾದ್ಯಂತ ರಾಜಕುಮಾರ್ ಅವರನ್ನು ಪ್ರೀತಿಸುವ ಸಾಕಷ್ಟು ಜನರಿದ್ದಾರೆ. ತಮಿಳುನಾಡಿನವರಾದ ಕೆ.ವಿ.ಎಸ್ ರಾಯ್ ಅವರು ಸಹ ಅಣ್ಣವ್ರ ದೊಡ್ಡ ಅಭಿಮಾನಿ. “ಗುರಿ” ಚಿತ್ರದಲ್ಲಿ ಡಾ||ರಾಜ್ ಹೆಸರು ಕಾಳಿಪ್ರಸಾದ್ ಎಂದು. ಈಗ…

Read More
ನಟಿ ಮೇಘನಾರಾಜ್ ಅವರಿಂದ ಜ್ಯುವೆಲ್ಸ್ ಆಫ್ ಇಂಡಿಯಾ ಉದ್ಘಾಟನೆ.

ನಟಿ ಮೇಘನಾರಾಜ್ ಅವರಿಂದ ಜ್ಯುವೆಲ್ಸ್ ಆಫ್ ಇಂಡಿಯಾ ಉದ್ಘಾಟನೆ.

ಅಕ್ಟೋಬರ್ 13 ರಿಂದ 16ರವರೆಗೂ ನಡೆಯಲಿರುವ “ಜ್ಯುವೆಲ್ಸ್ ಆಫ್‌ ಇಂಡಿಯಾ” ಬೆಂಗಳೂರು ನಗರದ ಸೈಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ ಮೈದಾನದಲ್ಲಿ ಅಕ್ಟೋಬರ್ 13ರಿಂದ 16 ರವರೆಗೂ ಆಯೋಜಿಸಿರುವ “ಜ್ಯುವೆಲ್ಸ್ ಆಫ್‌ ಇಂಡಿಯಾ” ನಟಿ ಮೇಘನಾ ರಾಜ್ ಅವರಿಂದ ಉದ್ಘಾಟನೆಯಾಗಿದೆ. ಹೆಣ್ಣು ಮಕ್ಕಳಿಗೆ ಆಭರಣ ಎಂದರೆ ಅಚ್ಚುಮೆಚ್ಚು. ಅವರಿಗೆ ಬೇಕಾದ…

Read More
ಚಾಂಪಿಯನ್ ಸಚಿನ್ ಧನಪಾಲ್‌ ಹೀರೋ ಆಗಿದ್ದು ಹೇಗೆ?

ಚಾಂಪಿಯನ್ ಸಚಿನ್ ಧನಪಾಲ್‌ ಹೀರೋ ಆಗಿದ್ದು ಹೇಗೆ?

ಸಚಿನ್ ಧನಪಾಲ್ ಮೊದಲ ಬಾರಿಗೆ ನಾಯಕನಾಗಿ ಅಭಿನಯಿಸಿರುವ ಚಿತ್ರ ‘ಚಾಂಪಿಯನ್’ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಇದೊಂದು ಕ್ರೀಡಾ ಚಿತ್ರವಾಗಿದ್ದು, ಅಥ್ಲೀಟ್ ಒಬ್ಬನ ಜೀವನದ ಕುರಿತಾಗಿ ಈ ಚಿತ್ರ ಸಾಗುತ್ತದಂತೆ. ಈ ಚಿತ್ರದಲ್ಲಿ ಅಥ್ಲೀಟ್ ಆಗಿ ಸಚಿನ್ ನಟಿಸಿದ್ದಾರೆ. ಚಿತ್ರದಲ್ಲಿ ಹೀರೋ ಆಗಿ ನಟಿಸಬೇಕು ಎಂದು ಎಲ್ಲರಿಗೂ ಆಸೆ…

Read More
ಚಾಂಪಿಯನ್ ಗೆಲುವೆ ಅದಿತಿ!

ಚಾಂಪಿಯನ್ ಗೆಲುವೆ ಅದಿತಿ!

ಅದಿತಿ ಅಭಿನಯದ ತಿಂಗಳಿಗೊಂದರಂತೆ ಬಿಡುಗಡೆಯಾಗುತ್ತಿವೆ. 15 ದಿನಗಳ ಹಿಂದಷ್ಟೇ ಅದಿತಿ ಅಭಿನಯದ ‘ತೋತಾಪುರಿ’ ಚಿತ್ರವು ಬಿಡುಗಡೆಯಾಗಿತ್ತು. ಈಗ ‘ಚಾಂಪಿಯನ್’ ಜೊತೆಗೆ ಮತ್ತೆ ಬರುತ್ತಿದ್ದಾರೆ ಅದಿತಿ. ಈ ಚಿತ್ರದಲ್ಲಿ ಅವರು ಸಚಿನ್ಗೆ ನಾಯಕಿಯಾಗಿ ನಟಿಸಿದ್ದು, ಅವನ ಜೀವನದಲ್ಲಿ ಪ್ರೀತಿಯ ಗಾಳಿ ಬೀಸುವ ಯುವತಿಯಾಗಿ ಕಾಣಿಸಿಕೊಂಡಿದ್ದಾರಂತೆ. ಈ ಚಿತ್ರದ ಬಗ್ಗೆ ವಿಶೇಷ…

Read More