ಹೊಸಪೇಟೆಯಲ್ಲಿ ಅದ್ದೂರಿಯಾಗಿ ನೆರವೇರಿತು ಹೊಂಬಾಳೆ ಫಿಲಂಸ್ ನಿರ್ಮಾಣದ “ಯುವ” ಚಿತ್ರದ ಪ್ರೀ ರಿಲೀಸ್ ಇವೆಂಟ್ .
ಯುವ ರಾಜಕುಮಾರ್ ನಾಯಕರಾಗಿ ನಟಿಸಿರುವ ಈ ಚಿತ್ರಕ್ಕೆ ಸಂತೋಷ್ ಆನಂದರಾಮ್ ನಿರ್ದೇಶನ . pre-release event of Yuva “ರಾಜಕುಮಾರ”, “ಕೆಜಿಎಫ್”, ” ಕಾಂತಾರ” ದಂತಹ ಜನಪ್ರಿಯ ಚಿತ್ರಗಳನ್ನು ನಿರ್ಮಾಣ ಮಾಡಿರುವ ಹೊಂಬಾಳೆ ಫಿಲಂಸ್ ಮೂಲಕ ವಿಜಯ್ ಕಿರಗಂದೂರ್ ಅವರು ನಿರ್ಮಿಸಿರುವ “ಯುವ” ಚಿತ್ರದ ಪ್ರೀ ರಿಲೀಸ್ ಇವೆಂಟ್…
Read More