ರಿಷಭ್ ಶೆಟ್ಟಿ – ಭಾ.ಮ ಹರೀಶ್ ಬಿಡುಗಡೆ ಮಾಡಿದರು “ಮಾಂಕ್ ದಿ ಯಂಗ್” ಚಿತ್ರದ ಪೋಸ್ಟರ್.
ನೂತನ ತಂಡದವರು ಸೇರಿ ನಿರ್ಮಿಸುತ್ತಿರುವ “ಮಾಂಕ್ ದಿ ಯಂಗ್” ಚಿತ್ರದ ಪೋಸ್ಟರ್ ಇತ್ತೀಚೆಗೆ ಬಿಡುಗಡೆಯಾಯಿತು. ಖ್ಯಾತ ನಿರ್ದೇಶಕ – ನಟ ರಿಷಭ್ ಶೆಟ್ಟಿ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಪೋಸ್ಟರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. “ಮಾಂಕ್ ದಿ ಯಂಗ್” ನನ್ನ ಮೊದಲ…
Read More