ಹೊಂಬಾಳೆ ಫಿಲಂಸ್ ನಿರ್ಮಾಣದ “ಯುವ” ಚಿತ್ರದ “ಅಪ್ಪುಗೆ” ಹಾಡು ಪುನೀತ್ ರಾಜಕುಮಾರ್ ಪುತ್ರಿ ವಂದಿತ ಅವರಿಂದ ಬಿಡುಗಡೆ.
https://www.youtube.com/watch?v=voILwlS_1KE ಹೊಂಬಾಳೆ ಫಿಲಂಸ್ ಲಾಂಛನಲ್ಲಿ ವಿಜಯ್ ಕಿರಗಂದೂರ್ ಅವರು ನಿರ್ಮಿಸಿರುವ, ಸಂತೋಷ್ ಆನಂದರಾಮ್ ನಿರ್ದೇಶನದ ಹಾಗೂ ಯುವ ರಾಜಕುಮಾರ್ ನಾಯಕನಾಗಿ ನಟಿಸಿರುವ “ಯುವ” ಚಿತ್ರದ “ಅಪ್ಪುಗೆ” Yuva Appuge Lyrical ಹಾಡು ಇತ್ತೀಚಿಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಪುನೀತ್ ರಾಜಕುಮಾರ್ ಅವರ ದ್ವಿತೀಯ ಪುತ್ರಿ ವಂದಿತ ಈ…
Read More