1. Home
  2. cinipark

Tag: cinipark

ಮಗನಿಗೆ ಖಡಕ್‌ ಎಚ್ಚರಿಕೆ ಕೊಟ್ಟ ಶಶಿಕುಮಾರ್!

ಮಗನಿಗೆ ಖಡಕ್‌ ಎಚ್ಚರಿಕೆ ಕೊಟ್ಟ ಶಶಿಕುಮಾರ್!

80-90ರ ದಶಕದಲ್ಲಿ ಕನ್ನಡ ಚಿತ್ರರಂಗದಲ್ಲಿ ಸುಪ್ರೀಮ್ ಹೀರೋ ಎಂದೇ ಹೆಸರೇ ಮಾಡಿದ್ದ ಶಶಿಕುಮಾರ್ ಅವರ ಮಗ ಅಕ್ಷಿತ್ ಶಶಿಕುಮಾರ್ ಅಭಿನಯದ ‘ಓ ಮೈ ಲವ್’ ಚಿತ್ರವು ಜುಲೈ 15ರಂದು ರಾಜ್ಯಾದ್ಯಂತ ತೆರೆಗೆ ಬರುವುದಕ್ಕೆ ಸಜ್ಜಾಗಿದೆ. ಈ ಚಿತ್ರದ ಬಗ್ಗೆ ಅಕ್ಷಿತ್ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಚಿತ್ರ ದೊಡ್ಡ ಬ್ರೇಕ್…

Read More
ಪ್ರೀತಿಯಲ್ಲಿ ಬಿದ್ದ ಶಶಿಕುಮಾರ್ ಮಗ … ಈ ವಾರ ತೆರೆಗೆ ‘ಓ ಮೈ ಲವ್’

ಪ್ರೀತಿಯಲ್ಲಿ ಬಿದ್ದ ಶಶಿಕುಮಾರ್ ಮಗ … ಈ ವಾರ ತೆರೆಗೆ ‘ಓ ಮೈ ಲವ್’

ಶಶಿಕುಮಾರ್ ಅವರ ಮಗ ಅಕ್ಷಿತ್ ಅಭಿನಯದ ಮೊದಲ ಚಿತ್ರ ‘ಸೀತಾಯಣ’ ಕಳೆದ ತಿಂಗಳಷ್ಟೇ ಬಿಡುಗಡೆಯಾಯಿತು. ಈ ಅವರ ಇನ್ನೊಂದು ಚಿತ್ರ ಈ ತಿಂಗಳು ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಅದೇ ‘ಓ ಮೈ ಲವ್’. ಲೆಕ್ಕದ ಪ್ರಕಾರ, ಇದು ಅಕ್ಷಿತ್ ಅಭಿನಯದ ಎರಡನೇ ಚಿತ್ರವಾದರೂ, ಇದೇ ತಮ್ಮ ಮೊದಲ ಚಿತ್ರ ಎಂದು…

Read More
ಒಂದೇ ಮುಹೂರ್ತದಲ್ಲಿ ಎರಡು ಸಿನಿಮಾಗಳು

ಒಂದೇ ಮುಹೂರ್ತದಲ್ಲಿ ಎರಡು ಸಿನಿಮಾಗಳು

ಆಷಾಡ ಮಾಸದಲ್ಲಿ ಹೊಸಬರ ತಂಡವೊಂದು ಒಟ್ಟಿಗೆ ಎರಡು ಸಿನಿಮಾಗಳ ಮುಹೂರ್ತವನ್ನು ಆಚರಿಸಿಕೊಂಡಿದೆ. ಮೊದಲನೆಯದಾಗಿ ’ಬಾಲಿ’ ಚಿತ್ರದ ಕ್ರೀಡೆ ಕುರಿತ ಕಥೆಯಲ್ಲಿ ಹದಿಹರೆಯದ ಹಳ್ಳಿಯ ಬಡ ಕುಟುಂಬದ ಹುಡುಗಿಯೊಬ್ಬಳು ಓಟಗಾರ್ತಿಯಾಗಿ ಗುರಿ ಸಾಧಿಸಲು ಹೋಗುತ್ತಾಳೆ. ಅವಳ ಹಾದಿಯಲ್ಲಿ ಸಪಲ ಆಗುತ್ತಾಳಾ ಎನ್ನುವುದು ಒಂದು ಏಳೆಯ ಸಾರಾಂಶವಾಗಿದೆ. ಜೊತೆಗೆ ಶಾಲೆಯ ಅಂಶಗಳು…

Read More
ಇಲ್ಲಿದೆ ಹಲವು ರೋಚಕ ವಿಚಾರಗಳ ಚೇಸ್!

ಇಲ್ಲಿದೆ ಹಲವು ರೋಚಕ ವಿಚಾರಗಳ ಚೇಸ್!

ಎಲ್ಲ ಅಂದುಕೊಂಡಂತೆ ಆಗಿದ್ದರೆ, ಕೋವಿಡ್ಗೂ ಮುನ್ನವೇ ಚೇಸ್ ಎಂಬ ಥ್ರಿಲ್ಲರ್ ಚಿತ್ರ ಬಿಡುಗಡೆ ಆಗಬೇಕಿತ್ತು. ಇನ್ನೇನು ಚಿತ್ರತಂಡದವರು ಬಿಡುಗಡೆಗೆ ಸಿದ್ಧತೆ ಮಾಡಿಕೊಂಡರು ಎನ್ನುವಷ್ಟರಲ್ಲಿ ಕೋವಿಡ್ನಿಂದ ಎಲ್ಲವೂ ಮುಂದಕ್ಕೆ ಹೋಯಿತು. ಆಗ ಮುಂದಕ್ಕೆ ಹೋದ ಚೇಸ್, ಈ ಶುಕ್ರವಾರ (ಜುಲೈ 15) ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ. ಅದಕ್ಕೂ ಮೊದಲು ಚಿತ್ರದ…

Read More
ಶಶಿಕುಮಾರ್ ಮಗ ಅಕ್ಷಿತ್‌ ಲವ್‌ ಮಾಡಿದ ವಿಚಾರ!

ಶಶಿಕುಮಾರ್ ಮಗ ಅಕ್ಷಿತ್‌ ಲವ್‌ ಮಾಡಿದ ವಿಚಾರ!

ಶಶಿಕುಮಾರ್ ಅವರ ಮಗ ಅಕ್ಷಿತ್ ಅಭಿನಯದ ಮೊದಲ ಚಿತ್ರ ‘ಸೀತಾಯಣ’ ಕಳೆದ ತಿಂಗಳಷ್ಟೇ ಬಿಡುಗಡೆಯಾಯಿತು. ಈ ಅವರ ಇನ್ನೊಂದು ಚಿತ್ರ ಈ ತಿಂಗಳು ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಅದೇ ‘ಓ ಮೈ ಲವ್’. ಲೆಕ್ಕದ ಪ್ರಕಾರ, ಇದು ಅಕ್ಷಿತ್ ಅಭಿನಯದ ಎರಡನೇ ಚಿತ್ರವಾದರೂ, ಇದೇ ತಮ್ಮ ಮೊದಲ ಚಿತ್ರ ಎಂದು…

Read More
ಸಮಂತಾ ನಟನೆಯ “ಯಶೋದ” ಚಿತ್ರದ ಚಿತ್ರೀಕರಣ ಮುಕ್ತಾಯ…

ಸಮಂತಾ ನಟನೆಯ “ಯಶೋದ” ಚಿತ್ರದ ಚಿತ್ರೀಕರಣ ಮುಕ್ತಾಯ…

ಹಾಡಿನ ಚಿತ್ರೀಕರಣ ಬಾಕಿ, 15ರಿಂದ ಎಲ್ಲ ಭಾಷೆಗಳ ಡಬ್ಬಿಂಗ್‌ ಶುರು.. ‌ ಶ್ರೀದೇವಿ ಮೂವಿಸ್‌ ಬ್ಯಾನರ್‌ನಲ್ಲಿ ಸಿದ್ಧವಾಗಿರುವ ಬಹುನಿರೀಕ್ಷಿತ ಮತ್ತು ಕೌತುಕಭರಿತ “ಯಶೋದ” ಸಿನಿಮಾ ತಂಡ ಇತ್ತೀಚೆಗಷ್ಟೇ ಸಣ್ಣ ವಿಡಿಯೋ ತುಣುಕನ್ನು ಹೊರತಂದಿತ್ತು. ಇದೀಗ ಸದ್ದಿಲ್ಲದೆ ಚಿತ್ರದ ಶೂಟಿಂಗ್‌ ಮುಗಿಸಿ, ಹಾಡಿನ ಚಿತ್ರೀಕರಣವೊಂದನ್ನು ಮಾತ್ರ ಬಾಕಿ ಉಳಿಸಿಕೊಂಡಿದೆ. ನಾಯಕಿ…

Read More
ಕನ್ನಡದಲ್ಲೂ ಬರ್ತಿದೆ ರಾಮ್ ಗೋಪಾಲ್ ವರ್ಮಾ ಸಿನಿಮಾ..ಬೆಂಗಳೂರಿನಲ್ಲಿ ಹುಡುಗಿ ಚಿತ್ರದ ಪ್ರಚಾರ ಮಾಡಿದ RGV

ಕನ್ನಡದಲ್ಲೂ ಬರ್ತಿದೆ ರಾಮ್ ಗೋಪಾಲ್ ವರ್ಮಾ ಸಿನಿಮಾ..ಬೆಂಗಳೂರಿನಲ್ಲಿ ಹುಡುಗಿ ಚಿತ್ರದ ಪ್ರಚಾರ ಮಾಡಿದ RGV

ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ನಿರ್ದೇಶನದ ಸಿನಿಮಾಗಳು ಅಂದರೆ ವಿಭಿನ್ನವಾಗಿಯೇ ಇರುತ್ತದೆ. ಸದಾ ಡಿಫರೆಂಟ್ ಶೈಲಿಯೇ ಚಿತ್ರ‌ ಮಾಡುವುದರಲ್ಲಿ ಸದಾ ಮುಂದೆ. ಹೊಸತನದ ಹೆಜ್ಜೆಗಳನ್ನು ಇಡುವ ಆರ್ ಜಿವಿ ಈಗ ಸಮರ ಕಲೆಯಾಧಾರಿತ ಪ್ಯಾನ್ ಇಂಡಿಯಾ ಸಿನಿಮಾ ಮಾಡಿದ್ದು, ಆ ಚಿತ್ರ‌ ಹುಡುಗಿ ಎಂಬ ಶೀರ್ಷಿಕೆಯಡಿ ಕನ್ನಡದಲ್ಲೂ…

Read More
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ 127ನೇ ಸಿನಿಮಾಗೆ ಅವನೇ ಶ್ರೀಮನ್ನಾರಾಯಣ ನಿರ್ದೇಶಕರೇ ಸಾರಥಿ..

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ 127ನೇ ಸಿನಿಮಾಗೆ ಅವನೇ ಶ್ರೀಮನ್ನಾರಾಯಣ ನಿರ್ದೇಶಕರೇ ಸಾರಥಿ..

ಶಿವಣ್ಣ-ಸಚಿನ್ ಸಿನಿಮಾ ಟೈಟಲ್ ಲಾಂಚ್ ಗೆ ಡೇಟ್ ಫಿಕ್ಸ್ ಕನ್ನಡ ಸಿನಿಲೋಕದ ಯಂಗ್ ಅಂಡ್ ಎನರ್ಜಿಟಿಕ್ ಸೂಪರ್ ಸ್ಟಾರ್ ಶಿವರಾಜ್ ಕುಮಾರ್ ಭತ್ತಳಿಕೆಯಲ್ಲೀಗ ಸಾಲು ಸಾಲು ಸಿನಿಮಾಗಳಿವೆ. ಈ ಚಿತ್ರಗಳ ಪೈಕಿ ಶಿವಣ್ಣ ನಟಿಸಲಿರುವ 127ನೇ ಸಿನಿಮಾಗೆ ಅವನೇ ಶ್ರೀಮನ್ನಾರಾಯಣ ನಿರ್ದೇಶಕ ಸಚಿನ್ ರವಿ ಆಕ್ಷನ್ ಕಟ್ ಹೇಳುವುದು…

Read More
ಅಖಿಲ್ ಅಕ್ಕಿನೇನಿ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ‘ಏಜೆಂಟ್’ ಟೀಸರ್ ಎಂಟ್ರಿಗೆ ಮುಹೂರ್ತ ಫಿಕ್ಸ್…

ಅಖಿಲ್ ಅಕ್ಕಿನೇನಿ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ‘ಏಜೆಂಟ್’ ಟೀಸರ್ ಎಂಟ್ರಿಗೆ ಮುಹೂರ್ತ ಫಿಕ್ಸ್…

ಟಾಲಿವುಡ್ ಚಿತ್ರರಂಗದ ಭರವಸೆ ನಾಯಕ ಅಖಿಲ್ ಅಕ್ಕಿನೇನಿ ಏಜೆಂಟ್ ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚಲು ಸಜ್ಜಾಗಿದ್ದಾರೆ. ಸುರೇಂದ್ರ ರೆಡ್ಡಿ ನಿರ್ದೇಶನದಲ್ಲಿ ತಯಾರಾಗ್ತಿರುವ ಈ ಸಿನಿಮಾದ ಟೀಸರ್ ಇದೇ 15ಕ್ಕೆ ಕನ್ನಡ, ತಮಿಳು, ತೆಲುಗು, ಹಿಂದಿ ಮತ್ತು ಮಲಯಾಳಂ ಭಾಷೆಯಲ್ಲಿ ರಿಲೀಸ್ ಆಗ್ತಿದೆ. ಹೈ ಬಜೆಟ್…

Read More
ಆರಕ್ಷಕರಿಗೆ ದೊಡ್ಡ “ಸೆಲ್ಯೂಟ್”

ಆರಕ್ಷಕರಿಗೆ ದೊಡ್ಡ “ಸೆಲ್ಯೂಟ್”

ನಾವು ಇಂದು ಸುಲಲಿತವಾಗಿ ಜೀವನ ನಡೆಸುತ್ತಿರುವುದಕ್ಕೆ ಮುಖ್ಯ ಕಾರಣ ಆರಕ್ಷಕರು. ಅಂತಹ ಆರಕ್ಷಕರಿಗೂ ಒಂದು ಜೀವನವಿದೆ. ಅವರಿಗೂ ಹೆಂಡತಿ, ಮಕ್ಕಳು, ತಂದೆ, ತಾಯಿ ಇದ್ದಾರೆ. ಅವರಿಗಿರುವ ಸಾಕಷ್ಟು ಕಷ್ಟಗಳ ನಡುವೆ, ಕರ್ತವ್ಯನಿಷ್ಠೆಯನ್ನು ಹೇಗೆ ಮಾಡುತ್ತಾರೆ ಎಂಬ ವಿಚಾರವನ್ನು “ಸೆಲ್ಯೂಟ್” ಎಂಬ ಇಪ್ಪತ್ತೇಳು ನಿಮಿಷಗಳ ಕಿರುಚಿತ್ರದ ಮೂಲಕ ಮನಮುಟ್ಟುವಂತೆ ನಿರ್ದೇಶಿಸಿದ್ದಾರೆ…

Read More