1. Home
  2. cinipark

Tag: cinipark

Anikha Surendran

Anikha Surendran

Read More
Anarkali Marikar

Anarkali Marikar

Read More
Ananya Panday

Ananya Panday

Read More
Ameya Mathew

Ameya Mathew

Read More
ಸಾಯಿ ಪಲ್ಲವಿ ಅಭಿನಯದ “ಗಾರ್ಗಿ” ಚಿತ್ರ ಜುಲೈ 15 ರಂದು ತೆರೆಗೆ.

ಸಾಯಿ ಪಲ್ಲವಿ ಅಭಿನಯದ “ಗಾರ್ಗಿ” ಚಿತ್ರ ಜುಲೈ 15 ರಂದು ತೆರೆಗೆ.

ಪರಮ್ ವಾ ಪಿಕ್ಚರ್ಸ್ ಕನ್ನಡದಲ್ಲಿ ಈ ಚಿತ್ರವನ್ನು ಪ್ರಸ್ತುತ ಪಡಿಸಲಿದೆ. ಖ್ಯಾತ ನಟಿ ಸಾಯಿ‌ ಪಲ್ಲವಿ ಅಭಿನಯದ “ಗಾರ್ಗಿ’ ಚಿತ್ರ ಜುಲೈ ಹದಿನೈದರಂದು ಬಿಡುಗಡೆಯಾಗುತ್ತಿದೆ. ಹೆಸರಾಂತ ಪರಮ್ ವಾ ಪಿಕ್ಚರ್ಸ್ ಕನ್ನಡದಲ್ಲಿ ಈ ಚಿತ್ರವನ್ನು ಪ್ರಸ್ತುತ ಪಡಿಸಲಿದೆ. ಕೆ.ಆರ್.ಜಿ ಸ್ಟುಡಿಯೋಸ್ ಮೂಲಕ ಈ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಗೌತಮ್…

Read More
ಕುತೂಹಲ ಮೂಡಿಸಿದೆ “ಗಿರ್ಕಿ” ಟ್ರೇಲರ್.. ಇದೇ ಎಂಟರಂದು ರಾಜ್ಯಾದ್ಯಂತ ಬಿಡುಗಡೆ.

ಕುತೂಹಲ ಮೂಡಿಸಿದೆ “ಗಿರ್ಕಿ” ಟ್ರೇಲರ್.. ಇದೇ ಎಂಟರಂದು ರಾಜ್ಯಾದ್ಯಂತ ಬಿಡುಗಡೆ.

ಖ್ಯಾತ ಹಾಸ್ಯ ನಟ ತರಂಗ ವಿಶ್ವ ನಟನೆಯೊಂದಿಗೆ ನಿರ್ಮಾಣ ಕೂಡ ಮಾಡಿರುವ “ಗಿರ್ಕಿ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಚಿತ್ರ ಜುಲೈ ಎಂಟರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ವಾಸುಕಿ ಭುವನ್, ವಿಶ್ವ ಅವರಿಗೆ ನಿರ್ಮಾಣದಲ್ಲಿ ಸಾಥ್ ನೀಡಿದ್ದಾರೆ. ವೀರೇಶ್ ಪಿ.ಎಂ ನಿರ್ದೇಶನ ಮಾಡಿದ್ದಾರೆ. ನಾನು ಕಲಾವಿದನಾಗಿ ಬಂದ ದಿನದಿಂದಲೂ ನೀವು ನೀಡುತ್ತಿರುವ…

Read More
ಪ್ರಜ್ವಲ್ ದೇವರಾಜ್ ಹುಟ್ಟುಹಬ್ಬಕ್ಕೆ ಬಿಡುಗಡೆಯಾಯಿತು “ಮಾಫಿಯಾ” ಚಿತ್ರದ ಮಾಸ್ ಪೋಸ್ಟರ್.

ಪ್ರಜ್ವಲ್ ದೇವರಾಜ್ ಹುಟ್ಟುಹಬ್ಬಕ್ಕೆ ಬಿಡುಗಡೆಯಾಯಿತು “ಮಾಫಿಯಾ” ಚಿತ್ರದ ಮಾಸ್ ಪೋಸ್ಟರ್.

ಜುಲೈ 4 ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಹುಟ್ಟುಹಬ್ಬ. ಇದರ ಸವಿನೆನಪಿಗಾಗಿ ಅವರು ನಾಯಕರಾಗಿ ನಟಿಸುತ್ತಿರುವ “ಮಾಫಿಯಾ” ಚಿತ್ರತಂಡ ಹೊಸ ಮಾಸ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ನಾಯಕ ಪ್ರಜ್ವಲ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ಹೇಳಿದೆ. ಕ್ರೈಂ ಥ್ರಿಲ್ಲರ್ ಕಥಾಹಂದರ ಈ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಜುಲೈ…

Read More
‘ಬನಾರಸ್”ನ “ಮಾಯಗಂಗೆ” ಹಾಡಿಗೆ ಪ್ರಶಂಸೆಯ ಸುರಿಮಳೆ.

‘ಬನಾರಸ್”ನ “ಮಾಯಗಂಗೆ” ಹಾಡಿಗೆ ಪ್ರಶಂಸೆಯ ಸುರಿಮಳೆ.

ಶಾಸಕ ಜಮೀರ್ ಅಹಮದ್ ಖಾನ್ ಪುತ್ರ ಝೈದ್ ಖಾನ್ ನಾಯಕರಾಗಿ ನಟಿಸಿರುವ “ಬನಾರಸ್” ಚಿತ್ರದ “ಮಾಯಾಗಂಗೆ” ಹಾಡು ಇತ್ತೀಚೆಗೆ ಕನ್ನಡದಲ್ಲಿ ಬಿಡುಗಡೆಯಾಗಿ ಯಶಸ್ವಿಯಾಗಿದೆ.‌ ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ಜಯತೀರ್ಥ ನಿರ್ದೇಶನದ ಈ ಚಿತ್ರವನ್ನು ತಿಲಕ್ ರಾಜ್ ಬಲ್ಲಾಳ್ ನಿರ್ಮಾಣ…

Read More
ಮಹಿಳಾ ಪ್ರಧಾನ ಚಿತ್ರ ಪದ್ಮಾವತಿ

ಮಹಿಳಾ ಪ್ರಧಾನ ಚಿತ್ರ ಪದ್ಮಾವತಿ

ತಲೆ ಬಾಚ್ಕೋಳ್ಳಿ ಪೌಡ್ರು ಹಾಕ್ಕೋಳ್ಳಿ ಚಿತ್ರದಲ್ಲಿ ನಟಿಸಿ ನಿರ್ಮಾಣ ಮಾಡಿದ್ದ ವಿಕ್ರಂಆರ್ಯ ಗ್ಯಾಪ್ ನಂತರ ಮಿಲಿಟರಿ ಅಧಿಕಾರಿಯಾಗಿ ನಾಯಕ ಮತ್ತು ನಾಮದೇವಭಟ್ಟರ್ ಹೆಸರಿನಲ್ಲಿ ನಿರ್ಮಾಪಕರಾಗಿ ಅಭಿನಯಿಸಿರುವ ’ಪದ್ಮಾವತಿ’ ಚಿತ್ರದ ಧ್ವನಿಸಾಂದ್ರಿಕೆಯನ್ನು ಲಹರಿವೇಲು ಬಿಡುಗಡೆ ಮಾಡಿ ತಂಡಕ್ಕೆ ಶುಭ ಹಾರೈಸಿದರು. ಮತ್ತೋಂದು ಮುಖ್ಯ ಪಾತ್ರದಲ್ಲಿ ದಾಮೋದರ್‌ಪಾರಗೆ ಅಭಿನಯ ಹಾಗೂ ನಿರ್ಮಾಣದಲ್ಲಿ…

Read More
ಪೃಥ್ವಿ ಅಂಬರ್ ‘ದೂರದರ್ಶನ’ ಸಿನಿಮಾಗೆ ಆಯಾನಾ ನಾಯಕಿ…ಮೈತ್ರಿ ಪಾತ್ರದಲ್ಲಿ  ಆಯಾನಾ

ಪೃಥ್ವಿ ಅಂಬರ್ ‘ದೂರದರ್ಶನ’ ಸಿನಿಮಾಗೆ ಆಯಾನಾ ನಾಯಕಿ…ಮೈತ್ರಿ ಪಾತ್ರದಲ್ಲಿ ಆಯಾನಾ

ದಿಯಾ ಸಿನಿಮಾ ಮೂಲಕ ಬೆಳ್ಳಿಪರದೆಯಲ್ಲಿ ಮಿಂಚಿದ್ದ ಪೃಥ್ವಿ ಅಂಬರ್‌ ಈಗ ‘ದೂರದರ್ಶನ’ ಹೊತ್ತು ಬರುತ್ತಿದ್ದಾರೆ. ವಿಭಿನ್ನ ಕಥಾಹಂದರದ ಈ ಸಿನಿಮಾದ ಟೈಟಲ್‌ ಟೀಸರ್‌ ಇತ್ತೀಚೆಗೆ ರಿಲೀಸ್ ಆಗಿದ್ದು, ಸಾಕಷ್ಟು ಸದ್ದು ಮಾಡ್ತಿದೆ. ಇದೀಗ ದೂರದರ್ಶನ ಬಳಗ ನಾಯಕಿಯನ್ನು ಚಿತ್ರರಸಿಕರಿಗೆ ಪರಿಚಯಿಸ್ತಿದೆ. ಈ ಹಿಂದೆ ಇಲ್ಲಿ ಇರಲಾರೆ ಅಲ್ಲಿಗೆ ಹೋಗಲಾರೆ…

Read More