‘ಕೆಮಿಸ್ಟ್ರೀ ಆಫ್ ಕರಿಯಪ್ಪ’ ನಿರ್ದೇಶಕನ ಸಿನಿಮಾದಲ್ಲಿ ಕೆಜಿಎಫ್ ತಾತ…ರಿಲೀಸ್ ಆಯ್ತು ‘ನ್ಯಾನೋ ನಾರಾಯಣಪ್ಪ’ ಫಸ್ಟ್ ಲುಕ್!
ಕೆಜಿಎಫ್ ಸರಣಿ ಸಿನಿಮಾದಲ್ಲಿ ದೃಷ್ಟಿಹೀನಾ ಮುದುಕನ ಪಾತ್ರದಲ್ಲಿ ಕಾಣಿಸಿಕೊಂಡು ಫೇಮಸ್ ಆಗಿದ್ದ ಹಿರಿಯ ನಟ ಕೃಷ್ಣ ಜಿ ರಾವ್ ಇದೀಗ ಹೊಸ ಸಿನಿಮಾವೊಂದನ್ನು ಒಪ್ಪಿಕೊಂಡಿದ್ದಾರೆ. ಕೆಜಿಎಫ್ ತಾತ ಅಂತಾನೇ ಖ್ಯಾತಿ ಪಡೆದಿರುವ ಕೃಷ್ಣ ಜಿ ರಾವ್ ಕೆಮಿಸ್ಟ್ರೀ ಆಫ್ ಕರಿಯಪ್ಪ ಸಿನಿಮಾದ ಸಾರಥಿ ಕುಮಾರ್ ನಿರ್ದೇಶನದ ಹೊಸ ಸಿನಿಮಾ…
Read More