1. Home
  2. cinipark

Tag: cinipark

ವೆಂಕಟ್ ಭಾರದ್ವಾಜ್ ನಿರ್ದೇಶನದ  ಶ್ರೀರಂಗ ಚಿತ್ರದ ಫಸ್ಟ್ ಲುಕ್ ರಿಲೀಸ್

ವೆಂಕಟ್ ಭಾರದ್ವಾಜ್ ನಿರ್ದೇಶನದ ಶ್ರೀರಂಗ ಚಿತ್ರದ ಫಸ್ಟ್ ಲುಕ್ ರಿಲೀಸ್

ಶ್ರೀಘದಲ್ಲಿ ಪ್ರೇಕ್ಷಕರ ಮಡಿಲು ಸೇರಲಿದೆ ಕಾಮಿಡಿ ಸಿನಿಮಾ ಕನ್ನಡ ಚಿತ್ರರಂಗದಲ್ಲಿ ರಂಗ ಅಂದತಕ್ಷಣ ನೆನಪಾಗುವುದೇ ಹಾಲು ಜೇನು ಚಿತ್ರದ ಡಾ.ರಾಜ್ ಪಾತ್ರ ರಂಗ, ಹಾಗೇಯೇ ಮನೆದೇವ್ರು ಸಿನಿಮಾದಲ್ಲಿ ರವಿಚಂದ್ರನ್ ಶ್ರೀರಂಗ, ಇತ್ತೀಚೆಗೆ ಉಪೇಂದ್ರ ನಟನೆಯ ಸಿನಿಮಾ ಸೂಪರ್ ರಂಗ..ಇದೀಗ ವೆಂಕಟ್ ಭಾರದ್ವಾಜ್ ಶ್ರೀರಂಗ ಟೈಟಲ್ ಮೂಲಕ ಹೊಸದೊಂದು ಕಥೆ…

Read More
’ತೂತು ಮಡಿಕೆ’ ಟ್ರೇಲರ್ ರಿಲೀಸ್.. ಜುಲೈ 8ರಂದು ತೆರೆಗೆ ಬರ್ತಿದೆ ಸಿನಿಮಾ

’ತೂತು ಮಡಿಕೆ’ ಟ್ರೇಲರ್ ರಿಲೀಸ್.. ಜುಲೈ 8ರಂದು ತೆರೆಗೆ ಬರ್ತಿದೆ ಸಿನಿಮಾ

ತೂತು ಮಡಿಕೆ..ಕನ್ನಡದಲ್ಲಿ ಹೀಗೊಂದು ವಿಭಿನ್ನ ಶೀರ್ಷಿಕೆಯ ಸಿನಿಮಾ ರಿಲೀಸ್ ಗೆ ಸಜ್ಜಾಗಿ ನಿಂತಿರೋದು ಗೊತ್ತಾ ಇದೆ. ಬರುವ ಜುಲೈ 8ರಂದು ರಾಜ್ಯಾದ್ಯಂತ ಚಿತ್ರ ತೆರೆಗೆ ಬರ್ತಿದೆ. ಈಗಾಗ್ಲೇ ಪೋಸ್ಟರ್, ಟೀಸರ್ ಹಾಗೂ ಹಾಡಿನ ಮೂಲಕ ಸದ್ದು ಮಾಡ್ತಿರುವ ತೂತು ಮಡಿಕೆ ಚಿತ್ರದ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗಷ್ಟೇ ನಡೆಯಿತು.…

Read More
ಜೀವನದ ಸುತ್ತಾಟದ ಸುತ್ತ “ರಂಗಿನ ರಾಟೆ”

ಜೀವನದ ಸುತ್ತಾಟದ ಸುತ್ತ “ರಂಗಿನ ರಾಟೆ”

ರಾಜೀವ್ ರಾಥೋಡ್, ದುನಿಯಾ ರಶ್ಮಿ, ಭವ್ಯ ಅಭಿನಯಿಸಿರುವ ಈ ಚಿತ್ರದ ಪೋಸ್ಟರ್ ಬಿಡುಗಡೆ. ಎಲ್ಲರ ಜೀವನ ರಾಟೆಯ ಹಾಗೆ ಸುತ್ತುತ್ತಿರುತ್ತದೆ. ಈ ವಿಷಯವನ್ನು ಕೇಂದ್ರವಾಗಿಟ್ಟಿಕೊಂಡು ” ರಂಗಿನ ರಾಟೆ” ಚಿತ್ರ ಸಿದ್ದವಾಗುತ್ತಿದೆ. ಸದ್ಯ ಚಿತ್ರೀಕರಣ ಕೂಡ ಮುಕ್ತಾಯವಾಗಿದೆ. ಈ ಕುರಿತು ಚಿತ್ರತಂಡ ಹೆಚ್ಚಿನ ಮಾಹಿತಿ ನೀಡಲು ಪತ್ರಿಕಾಗೋಷ್ಠಿ ಆಯೋಜಿಸಿತ್ತು.…

Read More
ಮತ್ತೆ ಒಂದಾದ ಶಿವಣ್ಣ-ಡಾಲಿ-ಚಿಟ್ಟೆ..!

ಮತ್ತೆ ಒಂದಾದ ಶಿವಣ್ಣ-ಡಾಲಿ-ಚಿಟ್ಟೆ..!

ಪವರ್ ಫುಲ್ ಅನ್ನೋ ಮಾತಿಗೆ ಹೇಳಿಮಾಡಿಸಿದಂತೆ ರೂಪುಗೊಂಡಿದ್ದ ಸಿನಿಮಾ ಟಗರು. ಶಿವಣ್ಣ ಎಂಬ ಸೂಪರ್ ಎನರ್ಜಿ ಜೊತೆಗೆ ಧನಂಜಯ ಮತ್ತು ವಸಿಷ್ಠ ಎನ್ನುವ ಶಕ್ತಿಶಾಲಿ ನಟರನ್ನು ಒಂದು ಸೇರಿಸಿದ್ದ ಚಿತ್ರವದು. ಆ ತನಕ ಧನಂಜಯ ಮತ್ತು ವಸಿಷ್ಠ ಇಬ್ಬರಿಗೂ ಇದ್ದ ಇಮೇಜನ್ನೇ ಬದಲಿಸಿತ್ತು ಟಗರು. ಹೀರೋ ಆಗಿ ನೆಲೆ…

Read More
ಸತ್ಯ ಗಣಪತಿ ಸನ್ನಿಧಿಯಲ್ಲಿ “ಯಾವ ಮೋಹನ ಮುರಳಿ ಕರೆಯಿತು” ಚಿತ್ರಕ್ಕೆ ಮುಹೂರ್ತ.

ಸತ್ಯ ಗಣಪತಿ ಸನ್ನಿಧಿಯಲ್ಲಿ “ಯಾವ ಮೋಹನ ಮುರಳಿ ಕರೆಯಿತು” ಚಿತ್ರಕ್ಕೆ ಮುಹೂರ್ತ.

ಕವಿ ಗೋಪಾಲಕೃಷ್ಣ ಅಡಿಗರ “ಯಾವ ಮೋಹನ ಮುರಳಿ ಕರೆಯಿತು” ಹಾಡನ್ನು ಕೇಳದ ಕಿವಿಗಳೇ ಇಲ್ಲ ಅನಿಸುತ್ತದೆ. ಈಗಲೂ ಈ ಹಾಡು ಎಲ್ಲೋ ಕೇಳಿ ಬಂದರೂ, ಅದರೊಟ್ಟಿಗೆ ಗುನಗುವ ಗೀತೆ ಅದು. ಈಗ ಆ ಹಾಡಿನ ಸಾಲೇ ಚಿತ್ರದ ಶೀರ್ಷಿಕೆಯಾಗಿದೆ. “ಯಾವ ಮೋಹನ ಮುರಳಿ ಕರೆಯಿತು” ಚಿತ್ರದ ಮುಹೂರ್ತ ಸಮಾರಂಭ…

Read More
ಬಿಡುಗಡೆಗೂ ಮುನ್ನವೇ ‘ಪದವಿಪೂರ್ವ’ ಚಿತ್ರತಂಡ… ಮತ್ತೊಂದು ಚಿತ್ರ ಅನೌನ್ಸ್

ಬಿಡುಗಡೆಗೂ ಮುನ್ನವೇ ‘ಪದವಿಪೂರ್ವ’ ಚಿತ್ರತಂಡ… ಮತ್ತೊಂದು ಚಿತ್ರ ಅನೌನ್ಸ್

ಯೋಗರಾಜ್ ಸಿನಿಮಾಸ್ ಹಾಗು ರವಿ ಶಾಮನೂರ್ ಫಿಲಂಸ್‌ ಜಂಟಿಯಾಗಿ ನಿರ್ಮಿಸುತ್ತಿರುವ ‘ಪದವಿಪೂರ್ವ’ ಸಿನಿಮಾದ ಬಗ್ಗೆ ಅದಾಗಲೇ ಸಾಕಷ್ಟು ಸುದ್ದಿಗಳನ್ನು ಕೇಳಿರುತ್ತೀರಿ. ಈ ಚಿತ್ರವನ್ನು ಭಟ್ಟರ ತಂಡದ ಪ್ರಮುಖ ಸದಸ್ಯ ಹರಿಪ್ರಸಾದ್ ಜಯಣ್ಣ ನಿರ್ದೇಶಿಸುತ್ತಿದ್ದಾರೆ ಎನ್ನುವುದು ಕೂಡ ನಿಮಗೆಲ್ಲ ತಿಳಿದಿರುವ ವಿಚಾರ. ಆದರೆ ಈಗ ‘ಪದವಿಪೂರ್ವ’ ಚಿತ್ರ ಇನ್ನೂ ಪೋಸ್ಟ್…

Read More
“ವೀರ ಕಂಬಳ”ದ ಪರ ಪ್ರಕಾಶ್ ರೈ ವಾದ. ಪ್ರತಿವಾದಿಯಾಗಿ ರವಿಶಂಕರ್.

“ವೀರ ಕಂಬಳ”ದ ಪರ ಪ್ರಕಾಶ್ ರೈ ವಾದ. ಪ್ರತಿವಾದಿಯಾಗಿ ರವಿಶಂಕರ್.

ದಕ್ಷಿಣ ಕನ್ನಡದ ಅಚ್ಚುಮೆಚ್ಚಿನ ಕಂಬಳದ ಕುರಿತಾಗಿ ಬರುತ್ತಿರುವ, ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ” ವೀರ ಕಂಬಳ” ಚಿತ್ರದಲ್ಲಿ ಕಂಬಳದ ಪರ ವಕೀಲರಾಗಿ ಪ್ರಕಾಶ್ ರೈ ನಟಿಸಿದ್ದಾರೆ. ಪ್ರತಿವಾದಿಯಾಗಿ ರವಿಶಂಕರ್ ಅಭಿನಯಿಸಿದ್ದಾರೆ. ಈ ಕೋರ್ಟ್ ಸನ್ನಿವೇಶವನ್ನು ಇತ್ತೀಚೆಗೆ ಕಂಠೀರವ ಸ್ಟುಡಿಯೋದಲ್ಲಿ ಸೆರೆ ಹಿಡಿಯಲಾಯಿತು. ನಂತರ ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು. ಪ್ರಕಾಶ್…

Read More
ಬಾಬಾನ ಹಾಡುಗಳಿಗೆ ಏಳು ಸಂಗೀತ ನಿರ್ದೇಶಕರ ಕಂಠದಾನ

ಬಾಬಾನ ಹಾಡುಗಳಿಗೆ ಏಳು ಸಂಗೀತ ನಿರ್ದೇಶಕರ ಕಂಠದಾನ

ಸಾಹಿತಿ, ನಿರ್ದೇಶಕ ಕೆ.ರಾಮ್‌ನಾರಾಯಣ್ ಅಪ್ಪಟ್ಟ ಶ್ರೀ ಶಿರಡಿ ಸಾಯಿಬಾಬ ಭಕ್ತ. ಇವರ ನಿರ್ದೇಶನದ ’ರಾಜಾಮಾರ್ತಾಂಡ’ ’ಅಬ್ಬರ’ ಚಿತ್ರಗಳಲ್ಲಿ ಬ್ಯುಸಿ ಇದ್ದರೂ ಬಿಡುವು ಮಾಡಿಕೊಂಡು ’ಸಾಯಿ ನನ್ನಯ್ಯ’ ಶೀರ್ಷಿಕೆಯಲ್ಲಿ ಏಳು ಹಾಡುಗಳನ್ನು ರಚಿಸಿದ್ದಾರೆ. ಸದರಿ ಗೀತೆಗಳನ್ನು ಮೆಚ್ಚಿಕೊಂಡ ಖ್ಯಾತ ಸಂಗೀತ ನಿರ್ದೇಶಕರುಗಳು ತಾವೇ ಹಾಡಿಗೆ ಕಂಠದಾನ ಮಾಡುವುದಾಗಿ ತಿಳಿಸಿದ್ದಾರೆ. ಅದರಂತೆ…

Read More
“ಅಬ್ಬಬ್ಬ” ಟ್ರೇಲರ್ ಸಖತಾಗಿದೆ.

“ಅಬ್ಬಬ್ಬ” ಟ್ರೇಲರ್ ಸಖತಾಗಿದೆ.

ಕೊರೋನ ಹಾವಳಿ ತುಸು ತಗ್ಗುತ್ತಿದಂತೆ ಕನ್ನಡ ಚಿತ್ರರಂಗದ ಚಟುವಟಿಕೆಗಳು ಗರಿಗೆದರಿದೆ. ಉತ್ತಮ ಚಿತ್ರಗಳು ತೆರೆ ಕಾಣುತ್ತಿದೆ. “ಆ ದಿನಗಳು” ಖ್ಯಾತಿಯ ಕೆ.ಎಂ.ಚೈತನ್ಯ ನಿರ್ದೇಶಿಸಿರುವ ಸಂಪೂರ್ಣ ಮನೋರಂಜನೆಯ “ಅಬ್ಬಬ್ಬ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. “ಫ್ಯಾಮಿಲಿ ಪ್ಯಾಕ್” ಖ್ಯಾತಿಯ ಲಿಖಿತ್ ಶೆಟ್ಟಿ ಹಾಗೂ ಅಮೃತ…

Read More
ಪ್ರಶಾಂತ್ ಚಕ್ರವರ್ತಿ ಮತ್ತು ನಟಿ ಕುಲವಧು ಧನ್ಯ ಉದ್ಘಾಟಿಸಿದರು  ಮೆಡಾಕ್ ಲೈಫ್!

ಪ್ರಶಾಂತ್ ಚಕ್ರವರ್ತಿ ಮತ್ತು ನಟಿ ಕುಲವಧು ಧನ್ಯ ಉದ್ಘಾಟಿಸಿದರು ಮೆಡಾಕ್ ಲೈಫ್!

ಧುನಿಕ ಜಗತ್ತಲ್ಲಿ ಎಲ್ಲರಿಗೂ ಆರೋಗ್ಯದ್ದೆ ಚಿಂತೆ. ಒಳ್ಳೆಯ ಆರೋಗ್ಯ ಒಳ್ಳೆಯ ಆಸ್ಪತ್ರೆ ಕೇಳೋಕೆ ಎಷ್ಟು ಚೆಂದ ಅಲ್ವಾ. ಆದರೆ ಈ ಶತಮಾನದ ಅತಿ ದೊಡ್ಡ ಸಮಸ್ಯೆ ಅಂದ್ರೆ ಒಳ್ಳೆಯ ಗುಣಮಟ್ಟದ ಆಸ್ಪತ್ರೆ ಮತ್ತು ಉತ್ತಮ ಚಿಕಿತ್ಸೆ ನೀಡುವ ವೈದ್ಯರು. ಇಂತಹ ಸವಾಲಿನ ಸಮಸ್ಯೆಗಳ ನಡುವೆ ನಮ್ಮ ಬೆಂಗಳೂರಿನಲ್ಲಿ ಮೆಡಾಕ್…

Read More