1. Home
  2. cinipark

Tag: cinipark

“ಭರ್ಜರಿ ಗಂಡು” ಹಾಡಿಗೆ ಭರ್ಜರಿ ರೆಸ್ಪಾನ್ಸ್

“ಭರ್ಜರಿ ಗಂಡು” ಹಾಡಿಗೆ ಭರ್ಜರಿ ರೆಸ್ಪಾನ್ಸ್

ಪ್ರಸಿದ್ಧ್ ಸಿನೆಮಾಸ್ ಲಾಂಛನದಡಿ ಮೂಡಿ ಬರುತ್ತಿರುವ ಭರ್ಜರಿ ಗಂಡು ಚಿತ್ರದ “ಸುಕ್ಕಾ ಸಾರಾಯಿಗಿಂತ ಡೇಂಜರ್ರು ಹುಡ್ಗಿರು” ಹಾಡಿಗೆ ಭರ್ಜರಿ ಪ್ರತಿಕ್ರಿಯೆ ಬರುತ್ತಿವೆ.. ಈಗಾಗಲೇ ಟ್ರೇಲರ್ಗೆ ಸಕ್ಕತ್ ರೆಸ್ಪಾನ್ಸ್ ಸಿಗುತ್ತಿದ್ದು. ಫೈಟ್ಸ್ ಹಾಗು ದೃಶ್ಯಗಳು ಜನರ ಮನಸ್ಸನ್ನು ಗೆದ್ದಿದೆ. ಇನ್ನೂ ಹಾಡಿನಲ್ಲಿ ಬರುವ, “ಸಕ್ಕರೆ ಸಕ್ಕರೆ ಬೊಂಬೆಯು ಸಿಕ್ಕರೆ ಬಿಡೋದು…

Read More
ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಆರಂಭವಾಯಿತು “ಬುದ್ದಿವಂತ” ನ ಹೊಸ ಸಿನಿಮಾ.

ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಆರಂಭವಾಯಿತು “ಬುದ್ದಿವಂತ” ನ ಹೊಸ ಸಿನಿಮಾ.

“A”, “ಓಂ” ನಂತಹ ಸೂಪರ್ ಹಿಟ್ ಚಿತ್ರಗಳ ನಿರ್ದೇಶಕ ಉಪೇಂದ್ರ ನಾಯಕರಾಗೂ ಜನಪ್ರಿಯ. “ಉಪ್ಪಿ ೨” ಚಿತ್ರದ ನಂತರ ಉಪೇಂದ್ರ ಯಾವುದೇ ಚಿತ್ರ ನಿರ್ದೇಶನ ಮಾಡಿರಲಿಲ್ಲ. ಉಪೇಂದ್ರ ನಿರ್ದೇಶನದ ಚಿತ್ರಕ್ಕಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದರು. ಆ ಶುಭಘಳಿಗೆ ಈಗ ಬಂದಿದೆ.‌ ಉಪೇಂದ್ರ ನಿರ್ದೇಶಿಸಿ, ನಾಯಕರಾಗೂ ನಟಿಸುತ್ತಿರುವ ನೂತನ ಚಿತ್ರದ…

Read More
ಶಿವಣ್ಣ-ಶರಣ್ ಜುಗಲ್’ಬಂದಿ. ಸಿಂಗಲ್ ಶಾಟ್ ಹಾಡಿಗೆ ಟೀಂ ‘ಬೈರಾಗಿ’ ಸಖತ್ ಸ್ಟೆಪ್ಸ

ಶಿವಣ್ಣ-ಶರಣ್ ಜುಗಲ್’ಬಂದಿ. ಸಿಂಗಲ್ ಶಾಟ್ ಹಾಡಿಗೆ ಟೀಂ ‘ಬೈರಾಗಿ’ ಸಖತ್ ಸ್ಟೆಪ್ಸ

ಸಿಂಗಲ್ ಶಾಟ್ ಹಾಡಿಗೆ ಟೀಂ ‘ಬೈರಾಗಿ’ ಸಖತ್ ಸ್ಟೆಪ್ಸ್ ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ ನಟನೆಯ 123ನೇ ಸಿನಿಮಾ ಬೈರಾಗಿ. ‘ಡಾಲಿ’ ಧನಂಜಯ್ ಹಾಗೂ ಪೃಥ್ವಿ ಅಂಬರ್ ಪ್ರಮುಖ ಭೂಮಿಕೆಯಲ್ಲಿರುವ ಈ ಚಿತ್ರದ ಮತ್ತೊಂದು ಹಾಡು ಬಿಡುಗಡೆಯಾಗಿದೆ. ಅನೂಪ್ ಸೀಳಿನ್ ಸಂಗೀತ ಸಂಯೋಜಿಸಿರುವ ಈ ಹಾಡು ಶಿವರಾಜ್‌ಕುಮಾರ್ ಮತ್ತು ಶರಣ್…

Read More
ಕಾಲೇಜು ದಿನಗಳನ್ನು ನೆನಪಿಸುವ ಗಜಾನನ ಅಂಡ್ ಗ್ಯಾಂಗ್!

ಕಾಲೇಜು ದಿನಗಳನ್ನು ನೆನಪಿಸುವ ಗಜಾನನ ಅಂಡ್ ಗ್ಯಾಂಗ್!

ನೆನಪುಗಳೇ ಹಾಗೆ… ವಯಸ್ಸು ಬೆಳೆದಂತೆಲ್ಲಾ ಹಳೆಯದ್ದನ್ನು ಬೆದಕುತ್ತಿರುತ್ತವೆ. ಬಂದ ದಾರಿಯನ್ನು ಮತ್ತೆ ಮತ್ತೆ ತಿರುಗಿನೋಡುವಂತೆ ಮಾಡುತ್ತವೆ. ಓದಿ ಬೆಳೆದ ಸ್ಕೂಲು, ಕಾಲೇಜಿನ ಮುಂದೆ ಅಡ್ಡಾಡಿದಾಗಲೆಲ್ಲಾ ತಲೆಯಲ್ಲಿ ಅಡಕವಾದ ಸಂಗ್ರಹವೆಲ್ಲಾ ಮುನ್ನೆಲೆಗೆ ಬಂದುನಿಲ್ಲುತ್ತವೆ. ಮುದ ನೀಡುವುದರ ಜೊತೆ ಜೊತೆಗೇ ಹಳೇ ಗಾಯಗಳನ್ನೆಲ್ಲಾ ಮತ್ತೆ ಇರಿದು ಎದೆಯೊಳಗೆ ಚುರುಗುಟ್ಟುವಂತೆ ಮಾಡುತ್ತವೆ. ಅದಕ್ಕೇ…

Read More
“ಅಬ್ಬಬ್ಬ” ಹಾಸ್ಯಪ್ರಿಯರಿಗೆ ಭರ್ಜರಿ ರಸದೌತಣ.

“ಅಬ್ಬಬ್ಬ” ಹಾಸ್ಯಪ್ರಿಯರಿಗೆ ಭರ್ಜರಿ ರಸದೌತಣ.

ಕೆ.ಎಂ.ಚೈತನ್ಯ ನಿರ್ದೇಶನದ ಈ ಚಿತ್ರ ಜುಲೈ ಒಂದರಂದು ತೆರೆಗೆ. “ಆ ದಿನಗಳು” ಚಿತ್ರದ ಮೂಲಕ ಜನಪ್ರಿಯ ನಿರ್ದೇಶಕರಾಗಿ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಕೆ.ಎಂ.ಚೈತನ್ಯ ನಿರ್ದೇಶನದ ಸಂಪೂರ್ಣ ಹಾಸ್ಯಮಯ “ಅಬ್ಬಬ್ಬ” ಚಿತ್ರ ಇದೇ ಜುಲೈ 1 ರಂದು ಬಿಡುಗಡೆಯಾಗಲಿದೆ. ಬೆಂಗಳೂರಿನಲ್ಲಿ ಮೀರಾಮಾರ್ ಎಂಬ ಜಾಹೀರಾತು ನಿರ್ಮಾಣ ಸಂಸ್ಥೆ ನಡೆಸುತ್ತಿರುವ ಆನ್…

Read More
ಪ್ರೇಮ್ ಕಂಠಸಿರಿಯಲ್ಲಿ “ಪರಿಮಳ ಡಿಸೋಜಾ” ಚಿತ್ರದ ಹಾಡು.

ಪ್ರೇಮ್ ಕಂಠಸಿರಿಯಲ್ಲಿ “ಪರಿಮಳ ಡಿಸೋಜಾ” ಚಿತ್ರದ ಹಾಡು.

ನಿರ್ದೇಶನದಿಂದ ಜನಮನಸೂರೆಗೊಂಡಿರುವ ಪ್ರೇಮ್ (ಜೋಗಿ) ಅವರು ಗಾಯಕನಾಗೂ ಜನಪ್ರಿಯ. ವಿಲೇಜ್ ರೋಡ್ ಫಿಲಂಸ್ ಲಾಂಛನದಲ್ಲಿ ವಿನೋದ್ ಶೇಷಾದ್ರಿ ನಿರ್ಮಿಸುತ್ತಿರುವ “ಪರಿಮಳ ಡಿಸೋಜಾ” ಚಿತ್ರದ ಹಾಡೊಂದನ್ನು ನಿರ್ದೇಶಕ ಪ್ರೇಮ್ ಹಾಡಿದ್ದಾರೆ. ಕೆ.ಕಲ್ಯಾಣ್ ಗೀತರಚನೆ ಮಾಡಿದ್ದಾರೆ. ಕ್ರಿಸ್ಟೋಫರ್ ಜೇಸನ್ ಸಂಗೀತ ನೀಡಿದ್ದಾರೆ. ಡಾ||ಗಿರಿಧರ್ ಹೆಚ್ ಟಿ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿರುವ…

Read More
“ತುರ್ತು ನಿರ್ಗಮನ” ದ ಮೂಲಕ ಸುನೀಲ್ ರಾವ್ ರೀ ಎಂಟ್ರಿ.

“ತುರ್ತು ನಿರ್ಗಮನ” ದ ಮೂಲಕ ಸುನೀಲ್ ರಾವ್ ರೀ ಎಂಟ್ರಿ.

ಚಿತ್ರದ ವಿಭಿನ್ನ ಟ್ರೇಲರ್ ಗೆ ಭಾರಿ ಮೆಚ್ಚುಗೆ. ಕೆಲವೊಂದು ಚಿತ್ರಗಳು ಹೇಗಿರಬಹುದು? ಎಂದು ಟ್ರೇಲರ್ ನೋಡಿದಾಗ ತಿಳಿಯುತ್ತದೆ. ಇತ್ತೀಚೆಗೆ ಬಿಡುಗಡೆಯಾದ ಹೇಮಂತ್ ಕುಮಾರ್ ನಿರ್ದೇಶಿಸಿರುವ “ತುರ್ತು ನಿರ್ಗಮನ” ಚಿತ್ರದ ವಿಭಿನ್ನ ಹಾಗೂ ವಿಶೇಷ ಟ್ರೇಲರ್ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಚಿತ್ರ ಇದೇ ಜೂನ್ 24 ರಂದು ಚಿತ್ರ ಬಿಡುಗಡೆಯಾಗುತ್ತಿದೆ.…

Read More
“ಪದವಿಪೂರ್ವ” ಹಾಡುಗಳ ಧ್ವನಿ ಮುದ್ರಣ ಕಾರ್ಯ ಶುರು

“ಪದವಿಪೂರ್ವ” ಹಾಡುಗಳ ಧ್ವನಿ ಮುದ್ರಣ ಕಾರ್ಯ ಶುರು

ಯೋಗರಾಜ್ ಸಿನೆಮಾಸ್ ಹಾಗು ರವಿ ಶಾಮನೂರ್ ಫಿಲಂಸ್ ಜಂಟಿಯಾಗಿ ನಿರ್ಮಿಸಿ, ಹರಿಪ್ರಸಾದ್ ಜಯಣ್ಣ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಪದವಿಪೂರ್ವ’ ಚಿತ್ರ ಅದಾಗಲೇ ಅನೇಕ ಕಾರಣಗಳಿಗಾಗಿ ಸದ್ದು ಮಾಡುತ್ತಿದೆ. ಒಂದೆಡೆ ಹೊಸ ಪ್ರತಿಭೆಗಳ ದಂಡೇ ಇರುವ ಈ ಚಿತ್ರದಲ್ಲಿ ಹಿರಿ ಮತ್ತು ಕಿರುತೆರೆಯ ಹೆಸರಾಂತ ನಟರುಗಳು ಅತಿಥಿ ಪಾತ್ರಗಳಲ್ಲಿ ಕಾಣಿಸಿಕೊಂಡು ಸದ್ದು…

Read More
ಗಾಯಕ ಕೆಕೆ ಎಂದು ಖ್ಯಾತರಾಗಿರುವ (ಕೃಷ್ಣಕುಮಾರ್ ಕುನ್ನತ್) ಇಹಲೋಕ ತ್ಯಜಿಸಿದ್ದಾರೆ.

ಗಾಯಕ ಕೆಕೆ ಎಂದು ಖ್ಯಾತರಾಗಿರುವ (ಕೃಷ್ಣಕುಮಾರ್ ಕುನ್ನತ್) ಇಹಲೋಕ ತ್ಯಜಿಸಿದ್ದಾರೆ.

ಖ್ಯಾತ ಗಾಯಕ ಕೃಷ್ಣಕುಮಾರ್ ಕುನ್ನತ್(ಕೆಕೆ, KK) ಕೋಲ್ಕತ್ತಾದಲ್ಲಿ ಸಂಗೀತ ಕಾರ್ಯಕ್ರಮ ನೀಡಿದ ಬಳಿಕ ಕುಸಿದು ಬಿದ್ದು ಮಂಗಳವಾರ ರಾತ್ರಿ (ಮೇ 31) ಸಾವನ್ನಪ್ಪಿದ್ದಾರೆ. ಕೇವಲ ಬಾಲಿವುಡ್ ಮಾತ್ರವಲ್ಲದೇ ಕೆಕೆ ಬೇರೆ ಬೇರೆ ಭಾಷೆಯಲ್ಲೂ ಗಾನಸುಧೆ ಹರಿಸಿದ್ದಾರೆ. ಹಿಂದಿ, ತೆಲುಗು, ತಮಿಳು, ಕನ್ನಡ, ಮರಾಠಿ ಸೇರಿದಂತೆ ಅನೇಕ ಭಾಷೆಯ ಗೀತೆಗಳಿಗೆ ಧ್ವನಿ…

Read More
ತನ್ನ ಮೇಕಿಂಗ್, ಕಾಸ್ಟೂಮ್ಸ್ ವಿಶೇಷ<br>ಗೆಟಪ್ ನಿಂದಲೇ ಸದ್ದು ಮಾಡುತ್ತಿರುವ ಗೌಳಿ

ತನ್ನ ಮೇಕಿಂಗ್, ಕಾಸ್ಟೂಮ್ಸ್ ವಿಶೇಷ
ಗೆಟಪ್ ನಿಂದಲೇ ಸದ್ದು ಮಾಡುತ್ತಿರುವ ಗೌಳಿ

ಹಲವಾರು ವರ್ಷಗಳಿಂದ ಚಿತ್ರರಂಗದ ಜೊತೆ ಸಂಪರ್ಕ ಇಟ್ಟುಕೊಂಡಿರುವ ರಘು ಸಿಂಗಂ ಅವರು ಯಾವ ಹಂತದಲ್ಲೂ ಕಾಂಪ್ರಮೈಸ್ ಆಗದೆ, ಅಪಾರ ವೆಚ್ಚದಲ್ಲಿ ನಿರ್ಮಿಸುತ್ತಿರುವ ಚಿತ್ರ ಗೌಳಿ. ‘ಸೂರ’ ಅವರ ನಿರ್ದೇಶನವಿರುವ ಈ ಚಿತ್ರದಲ್ಲಿ ನಾಯಕನಾಗಿ ಶ್ರೀನಗರ ಕಿಟ್ಟಿ ಹಿಂದೆಂದೂ ಮಾಡಿರದಂಥ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದ ನಾಯಕನ ಹೆಸರು ಗೌಳಿ.…

Read More