ವ್ಯೋಮಕಾಯ ಸಿದ್ದ ಶ್ರೀ “ಅಲ್ಲಮಪ್ರಭು” ಚಿತ್ರದ ಟ್ರೇಲರ್ ಬಿಡುಗಡೆ.
ಹನ್ನೆರಡನೆಯ ಶತಮಾನದ ಮಹಾಶರಣ ಶ್ರೀ ಅಲ್ಲಮಪ್ರಭು ಅವರ ಜೀವನಾಧಾರಿತ ವ್ಯೋಮಕಾಯ ಸಿದ್ದ “ಶ್ರೀ ಅಲ್ಲಮಪ್ರಭು” ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಶ್ರೀರಾಮಸೇನೆ ಮುಖ್ಯಸ್ಥರಾದ ಪ್ರಮೋದ್ ಮುತಾಲಿಕ್, ನಟ ನೆನಪರಲಿ ಪ್ರೇಮ್ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ನನಗೂ…
Read More