ಗನ್ ಹಿಡಿದವರ ಬ್ಯಾಡ್ ಮ್ಯಾನರ್ಸ್
Bad Manners 3.5/5 ಅವನಿಗೆ ನಯ-ವಿನಯವಿಲ್ಲ. ದೊಡ್ಡವರು ಚಿಕ್ಕವರು ಅನ್ನೋದನ್ನೆಲ್ಲಾ ನೋಡದೆ, ಯಾರ ಮುಂದೆ ಬೇಕಾದರೂ ಕಾಲಮೇಲೆ ಕಾಲು ಹಾಕಿಕೊಂಡು ಕೂರುವ, ಮೌನಾಚರಣೆಯ ಸಭೆಯಲ್ಲೂ ದೊಡ್ಡ ಸದ್ದಿನಲ್ಲಿ ಸೀನಿಬಿಡುವ, ಬೂಟಿಗೆ ಕುದುರೆ ಲಾಳ ಫಿಕ್ಸ್ ಮಾಡಿಕೊಂಡು ಸದ್ದು ಮಾಡಿಕೊಂಡು ನಡೆಯುವ, ಎದುರಿದ್ದವನು ಎಷ್ಟೇ ಬಲಶಾಲಿಯಾದರೂ ಮುಷ್ಟಿ ಹಿಡಿದು ಗುದ್ದುವ…
Read More