“ಲವ್ಲಿ ಸ್ಟಾರ್ ಪ್ರೇಮ್ ಹಾಗೂ ನಿಖಿಲ್ ಕುಮಾರಸ್ವಾಮಿ ಅವರಿಂದ ಬಿಡುಗಡೆಯಾಯಿತು “ಶುಗರ್ ಫ್ಯಾಕ್ಟರಿ” ಟ್ರೇಲರ್..
“ದೀಪಕ್ ಅರಸ್ ನಿರ್ದೇಶನದಲ್ಲಿ ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ ಈ ಚಿತ್ರ ನವೆಂಬರ್ 24 ರಂದು ತೆರೆಗೆ ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಸಾಕಷ್ಟು ನಿರೀಕ್ಷೆ ಹುಟ್ಟಿಸಿರುವ, ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ ಹಾಗೂ ದೀಪಕ್ ಅರಸ್ ನಿರ್ದೇಶನದ “ಶುಗರ್ ಫ್ಯಾಕ್ಟರಿ” ಚಿತ್ರದ ಟ್ರೇಲರ್ ಆನಂದ್ ಆಡಿಯೋ…
Read More