ದೀಪಾವಳಿಗೆ ಬಂತು ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾದ ಹೊಸ ಪೋಸ್ಟರ್…ಶೀಘ್ರದಲ್ಲೇ ಥಿಯೇಟರ್ ನಲ್ಲಿ ದಿಗಂತ್ ದರ್ಬಾರ್
ಎಡಗೈ ಬಳಸುವವರ ಕಥೆಯಾಧಾರಿತ ಸಿನಿಮಾವೊಂದು ಕನ್ನಡದಲ್ಲಿ ತಯಾರಾಗಿರುವುದು ಗೊತ್ತಿರುವ ವಿಚಾರ. ಯುವ ನಿರ್ದೇಶಕ ಸಮರ್ಥ್ ಕಡಕೋಳ್ ಸಾರಥ್ಯದಲ್ಲಿ ಮೂಡಿಬಂದಿರುವ ಎಡಗೈಯೇ ಅಪಘಾತಕ್ಕೆ ಕಾರಣ ಚಿತ್ರದ ಹೊಸ ಪೋಸ್ಟರ್ ಬೆಳಕಿನ ಹಬ್ಬ ದೀಪಾವಳಿ ಅಂಗವಾಗಿ ಬಿಡುಗಡೆ ಮಾಡಲಾಗಿದೆ. ಟೇಬಲ್ ಹಿಂಬದಿಯಲ್ಲಿ ಬಚ್ಚಿಟ್ಟುಕೊಂಡು ಕುಳಿತಿರುವ ನಾಯಕ ಹಾಗೂ ನಾಯಕಿ..ಅವರ ಬೆನ್ನಿಂದೆ ವ್ಯಕ್ತಿಯೋರ್ವ…
Read More