‘ವರಾಹ ರೂಪಮ್’ ಗಾಯಕನ ಮತ್ತೊಂದು ಕನ್ನಡ ಹಾಡು: ನಟ್ವರ್ ಲಾಲ್ ಗಾಗಿ ಮತ್ತೆ ಕನ್ನಡಕ್ಕೆ ಬಂದ ಸಾಯಿ ವಿಘ್ನೇಶ್
‘ವರಾಹ ರೂಪಮ್’ ಗಾಯಕನ ಧ್ವನಿಯಲ್ಲಿ ಮತ್ತೊಂದು ಕನ್ನಡದ ಹಾಡು: ರೊಮ್ಯಾಂಟಿಕ್ ಹಾಡಿನಲ್ಲಿ ಮಿಂಚಿದ ತನುಷ್- ಸೊನಾಲ್ ನಟ್ವರ್ ಲಾಲ್‌ನ ರೊಮ್ಯಾಂಟಿಕ್ ಹಾಡಿಗೆ ಧ್ವನಿಯಾದ ‘ಕಾಂತಾರ’ ಗಾಯಕ NatwarLal Song ಮಡಮಕ್ಕಿ, ನಂಜುಂಡಿ ಕಲ್ಯಾಣ, ಚಿತ್ರಗಳಲ್ಲಿ ನಾಯಕನಾಗಿ ಮಿಂಚಿದ್ದ ನಟ ತನುಷ್ ಶಿವಣ್ಣ ಅಭಿನಯದ ಹೊಸ ಸಿನಿಮಾ ತೆರಿಗೆ ಬರಲು ಸಿದ್ಧವಾಗಿದೆ.…
Read More