1. Home
  2. FilmiBeat Kannada

Tag: FilmiBeat Kannada

ಜನಮೆಚ್ಚುಗೆ ಪಡೆಯುತ್ತಿದೆ “ಜಲಪಾತ” ಟ್ರೇಲರ್.

ಜನಮೆಚ್ಚುಗೆ ಪಡೆಯುತ್ತಿದೆ “ಜಲಪಾತ” ಟ್ರೇಲರ್.

ಪರಿಸರದ ಕುರಿತು ಜಾಗೃತಿ ಮೂಡಿಸುವ ಈ ಚಿತ್ರ ಅಕ್ಟೋಬರ್ 6ರಂದು ತೆರೆಗೆ . ಮಲೆನಾಡ ಸುಂದರ ಪರಿಸರದ ಹಾಗೂ ಅಲ್ಲಿನ ಸಮಸ್ಯೆಗಳನ್ನು ಪರಿಚಯಿಸುವ “ಜಲಪಾತ” (jalapatha kannada movie) ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಖ್ಯಾತ ಲೇಖಕ ಹಾಗೂ ಪತ್ರಕರ್ತ ಜೋಗಿ, ನಟ ಪೃಥ್ವಿ ಶಾಮನೂರು “ಜಲಪಾತ” ಚಿತ್ರದ ಟ್ರೇಲರ್…

Read More
ಅಭಿರಾಮಚಂದ್ರ ಟ್ರೇಲರ್ ರಿಲೀಸ್…ಹೊಸಬರಿಗೆ ಪ್ರಮೋದ್-ದೀಕ್ಷಿತ್ ಸಾಥ್. ಅಕ್ಟೋಬರ್ 6ಕ್ಕೆ ಸಿನಿಮಾ ರಿಲೀಸ್

ಅಭಿರಾಮಚಂದ್ರ ಟ್ರೇಲರ್ ರಿಲೀಸ್…ಹೊಸಬರಿಗೆ ಪ್ರಮೋದ್-ದೀಕ್ಷಿತ್ ಸಾಥ್. ಅಕ್ಟೋಬರ್ 6ಕ್ಕೆ ಸಿನಿಮಾ ರಿಲೀಸ್

ಬಾಲ್ಯದ ಸ್ನೇಹ, ಪ್ರೀತಿ ಹಾಗೂ ತ್ರಿಕೊನ ಪ್ರೇಮಕಥಾಹಂದರ ಒಳಗೊಂಡಿರುವ “ಅಭಿರಾಮಚಂದ್ರ’ ( Abhi Rama Chandra) ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ನಟ ಪ್ರಮೋದ್ ಶೆಟ್ಟಿ ಹಾಗೂ ದೀಕ್ಷಿತ್ ಶೆಟ್ಟಿ ಟ್ರೇಲರ್ ರಿಲೀಸ್ ಮಾಡಿ ಹೊಸಬರ ಪ್ರಯತ್ನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಾಗೇಂದ್ರ ಗಾಣಿಗ ನಿರ್ದೇಶನ ಅಭಿರಾಮಚಂದ್ರ ಸಿನಿಮಾ ಅಕ್ಟೋಬರ್…

Read More
ನಿವೇದಿತಾ ಶಿವರಾಜ್‌ಕುಮಾರ್ ನಿರ್ಮಾಣದ ‘ಫೈರ್ ಫ್ಲೈ’ ಸಿನಿಮಾದ ಮೊದಲ‌ ಹಂತದ ಚಿತ್ರೀಕರಣ ಮುಕ್ತಾಯ…

ನಿವೇದಿತಾ ಶಿವರಾಜ್‌ಕುಮಾರ್ ನಿರ್ಮಾಣದ ‘ಫೈರ್ ಫ್ಲೈ’ ಸಿನಿಮಾದ ಮೊದಲ‌ ಹಂತದ ಚಿತ್ರೀಕರಣ ಮುಕ್ತಾಯ…

ಮೊದಲ ಹಂತದ ಚಿತ್ರೀಕರಣ ಮುಗಿಸಿದ ಫೈರ್ ಫ್ಲೈ…ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಸಿನಿಮಾ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಪುತ್ರಿ ನಿವೇದಿತಾ ಶಿವರಾಜ್‌ಕುಮಾರ್ (Nivedita Sivarajkumar’s’Fire Fly’) ಅವರು ಸಿನಿಮಾ ನಿರ್ಮಾಣಕ್ಕಿಳಿದಿರುವುದು ಗೊತ್ತೇ ಇದೆ. ಶ್ರೀ ಮುತ್ತು ಸಿನಿ ಸರ್ವೀಸ್‌ನಡಿ ಹೊಸಪ್ರತಿಭೆಗಳಿಗೆ ಅವಕಾಶ ನೀಡಲೆಂದು ಆರಂಭಿಸಿರುವ ಈ ನಿರ್ಮಾಣ…

Read More
ನೂತನ ವಾಗಿ ಅನಾವರಣಗೊಂಡ ವಿನೋದ್ ಪ್ರಭಾಕರ್ ಅಭಿನಯದ “ಫೈಟರ್ ” ಚಿತ್ರದ ಬಿಡುಗಡೆ ದಿನಾಂಕ

ನೂತನ ವಾಗಿ ಅನಾವರಣಗೊಂಡ ವಿನೋದ್ ಪ್ರಭಾಕರ್ ಅಭಿನಯದ “ಫೈಟರ್ ” ಚಿತ್ರದ ಬಿಡುಗಡೆ ದಿನಾಂಕ

ಕನ್ನಡಪರ ಸಂಘಟನೆಗಳ ಹೋರಾಟಗಾರರು, ನಿವೃತ್ತ ನ್ಯಾಯಾಧೀಶರು,ಮಾನವಹಕ್ಕು ಮಹಿಳಾ ಅಧ್ಯಕ್ಷರು,ಅನೇಕ ಚಳುವಳಿ ಹೋರಾಟಗಾರರಿಂದ “ಫೈಟರ್” ಚಿತ್ರದ ಬಿಡುಗಡೆ ದಿನಾಂಕ ಘೋಷಣೆ . ಸೋಮಶೇಖರ್ ಕಟ್ಟಿಗೇನಹಳ್ಳಿ ನಿರ್ಮಾಣದ, ನೂತನ್ ಉಮೇಶ್ ನಿರ್ದೇಶನದ ಹಾಗೂ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಫೈಟರ್” (Vinod Prabhakar Fighter) ಚಿತ್ರದ ಬಿಡುಗಡೆ ದಿನಾಂಕ…

Read More
ರಮೀಜ್ ರಾಕಿ ಮಾಡಲಿಂಗ್ ಲೋಕದಿಂದ ಕನ್ನಡ ಚಿತ್ರರಂಗಕ್ಕೆ ಎಂಟ್ರಿ.

ರಮೀಜ್ ರಾಕಿ ಮಾಡಲಿಂಗ್ ಲೋಕದಿಂದ ಕನ್ನಡ ಚಿತ್ರರಂಗಕ್ಕೆ ಎಂಟ್ರಿ.

ರಮೀಜ್ ರಾಕಿ (Rameez Rocky) ಮಡಿಕೇರಿ ಕೊಡಗಿನ ಮೂಲತಾ ಹುಡುಗ , ವಿರಾಜಪೇಟೆ ಕೌವರಿ ಕಾಲೇಜ್ ಪಿಯುಸಿ ಮುಗಿಸಿ ಗೋವಾದಲ್ಲಿ ಹೋಟೆಲ್ ಮ್ಯಾನೇಜ್‌ಮೆಂಟ್ ಕೋರ್ಸ್ಅನ್ನು ಮುಗಿಸಿದರು. ಆಮೇಲೆ  ಮಾಡೆಲಿಂಗ್ ಫೀಲ್ಡ್ ಆಯ್ಕೆ ಮಾಡಿ ಹಲವಾರು ಫ್ಯಾಷನ್ ಶೋ ನಲ್ಲಿ ಭಾಗವಹಿಸಿ , ಶ್ರೀ ನ್ಯಾಷನಲ್ ಫ್ಯಾಶನ್ ಐಕಾನ್ ಹಗೂ…

Read More
ಮತ್ತೆ ಒಂದಾದ ‘ಲವ್ ಸ್ಟೋರಿ’ ಜೋಡಿ…ನಾಗಚೈತನ್ಯ 23ನೇ ಸಿನಿಮಾಗೆ ಸಾಯಿಪಲ್ಲವಿ ನಾಯಕಿ

ಮತ್ತೆ ಒಂದಾದ ‘ಲವ್ ಸ್ಟೋರಿ’ ಜೋಡಿ…ನಾಗಚೈತನ್ಯ 23ನೇ ಸಿನಿಮಾಗೆ ಸಾಯಿಪಲ್ಲವಿ ನಾಯಕಿ

ಟಾಲಿವುಡ್ ಯುವ ಸಾಮ್ರಾಟ ನಾಗಚೈತನ್ಯ 23ನೇ (23rd movie) ಸಿನಿಮಾಗೆ ನಾಯಕಿಯಾಗಿ ಸಾಯಿಪಲ್ಲವಿ (Sai Pallavi) ಆಯ್ಕೆಯಾಗಿದ್ದಾರೆ. ಲವ್ ಸ್ಟೋರಿ ಸಿನಿಮಾ ಮೂಲಕ ಮೋಡಿ ಮಾಡಿದ್ದ ಈ ಜೋಡಿ ಮತ್ತೆ ಒಂದಾಗುತ್ತಿರುವುದು ನಿರೀಕ್ಷೆ ಹೆಚ್ಚಿಸಿದೆ. ಕಾರ್ತಿಕೇಯ-2 ನಂತಹ ಪ್ಯಾನ್ ಇಂಡಿಯಾ ಬ್ಲಾಕ್ ಬಸ್ಟರ್ ಹಿಟ್ ಕೊಟ್ಟಿರುವ ಚಂದು ಮೊಂಡೇಟಿ…

Read More
ಸದ್ದು ಮಾಡ್ತಿವೆ ಎಸ್ತರ್ ನರೋನ್ಹಾ ನಿರ್ದೇಶನದ ಚೊಚ್ಚಲ ಸಿನಿಮಾ ‘ದಿ ವೆಕೆಂಟ್ ಹೌಸ್’ ಹಾಡು

ಸದ್ದು ಮಾಡ್ತಿವೆ ಎಸ್ತರ್ ನರೋನ್ಹಾ ನಿರ್ದೇಶನದ ಚೊಚ್ಚಲ ಸಿನಿಮಾ ‘ದಿ ವೆಕೆಂಟ್ ಹೌಸ್’ ಹಾಡು

ಬಹುಭಾಷಾ ನಟಿ ಎಸ್ತರ್ ನರೋನ್ಹಾ (Esther Naronha’s) ‘ದಿ ವೆಕೆಂಟ್ ಹೌಸ್’ ಸಿನಿಮಾ ಮೂಲಕ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ. ನಿರ್ದೇಶನದ ಜೊತೆಗೆ ನಿರ್ಮಾಣ, ಸಂಗೀತ ನಿರ್ದೇಶನ, ನಟನೆ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ. ಈಗಾಗಲೇ ‘ದಿ ವೆಕೆಂಟ್ ಹೌಸ್’ ಸಿನಿಮಾದ ಫಸ್ಟ್ ಲುಕ್ ಭಾರಿ ಸದ್ದು ಮಾಡಿದ್ದು, ಕನ್ನಡ…

Read More
ಸಾಹಸ ಸಿಂಹ ಡಾ||ವಿಷ್ಣುವರ್ಧನ್ ಹುಟ್ಟುಹಬ್ಬದಂದು ಅನಾವರಣವಾಯಿತು “ತಗ್ಗಟ್ಟಿ” ಚಿತ್ರದ ಫಸ್ಟ್ ಲುಕ್ .

ಸಾಹಸ ಸಿಂಹ ಡಾ||ವಿಷ್ಣುವರ್ಧನ್ ಹುಟ್ಟುಹಬ್ಬದಂದು ಅನಾವರಣವಾಯಿತು “ತಗ್ಗಟ್ಟಿ” ಚಿತ್ರದ ಫಸ್ಟ್ ಲುಕ್ .

ಕೊರೋನ ನಂತರ “ಕಿಲಾಡಿಗಳು” ಎಂಬ ಜನಪ್ರಿಯ ಚಿತ್ರವನ್ನು ನಿರ್ದೇಶಿಸಿದ್ದ ಬಿ.ಪಿ ಹರಿಹರನ್, ಈಗ “ತಗ್ಗಟ್ಟಿ” ಎಂಬ ವಿಶೇಷ ಶೀರ್ಷಿಕೆಯ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. “ತಗ್ಗಟ್ಟಿ” ಎಂದರೆ ಒಂದು ಊರಿನ ಹೆಸರು. The first look of the film “Taghgatti” ನನ್ನ ಆರಾಧ್ಯದೈವ ಸಾಹಸಸಿಂಹ ಡಾ||ವಿಷ್ಣುವರ್ಧನ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ,…

Read More
“ಸಪ್ಲೇಯರ್ ಶಂಕರ” ಚಿತ್ರದ ಪ್ರೇಮಗೀತೆಗೆ ರೀಲ್ಸ್ ಮಾಡಿ. ಐ ಫೋನ್ 15 ಗೆಲ್ಲಿ. .

“ಸಪ್ಲೇಯರ್ ಶಂಕರ” ಚಿತ್ರದ ಪ್ರೇಮಗೀತೆಗೆ ರೀಲ್ಸ್ ಮಾಡಿ. ಐ ಫೋನ್ 15 ಗೆಲ್ಲಿ. .

ತ್ರಿನೇತ್ರ ಫಿಲಂಸ್ ಲಾಂಛನದಲ್ಲಿ ಎಂ ಚಂದ್ರಶೇಖರ್ ಹಾಗೂ ಎಂ.ನಾಗೇಂದ್ರ ಸಿಂಗ್ ನಿರ್ಮಿಸಿರುವ ಹಾಗೂ ರಂಜಿತ್ ನಿರ್ದೇಶನದಲ್ಲಿ ನಿಶ್ಚಿತ್ ಕರೋಡಿ ನಾಯಕನಾಗಿ ನಟಿಸಿರುವ “ಸಪ್ಲೇಯರ್ ಶಂಕರ” Supplier Shankara ಚಿತ್ರಕ್ಕಾಗಿ ಪ್ರಮೋದ್ ಮರವಂತೆ ಬರೆದಿರುವ “ಮಾಡೊ ಕೆಲಸವ ನೀನು ಮರೆಸಿದೆ” ಎಂಬ ಪ್ರೇಮಗೀತೆ ಇತ್ತೀಚೆಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿ…

Read More
ಕ್ರೇಜಿಸ್ಟಾರ್ ರವಿಚಂದ್ರನ್ ಮುಖ್ಯಪಾತ್ರದಲ್ಲಿ ನಟಿಸುತ್ತಿರುವ “ದ ಜಡ್ಜ್ ಮೆಂಟ್” ಚಿತ್ರಕ್ಕೆ ಅದ್ದೂರಿ ಕ್ಲೈಮ್ಯಾಕ್ಸ್

ಕ್ರೇಜಿಸ್ಟಾರ್ ರವಿಚಂದ್ರನ್ ಮುಖ್ಯಪಾತ್ರದಲ್ಲಿ ನಟಿಸುತ್ತಿರುವ “ದ ಜಡ್ಜ್ ಮೆಂಟ್” ಚಿತ್ರಕ್ಕೆ ಅದ್ದೂರಿ ಕ್ಲೈಮ್ಯಾಕ್ಸ್

ಜಿ9 ಕಮ್ಯೂನಿಕೇಷನ್ ಮೀಡಿಯಾ ಅಂಡ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ, ಕ್ರೇಜಿಸ್ಟಾರ್ ರವಿಚಂದ್ರನ್ ಮುಖ್ಯಪಾತ್ರದಲ್ಲಿ ನಟಿಸುತ್ತಿರುವ “ದ ಜಡ್ಜ್ ಮೆಂಟ್” ( Crazystar Ravichandran The Judgment ) ಚಿತ್ರದ ಮಧ್ಯಾಂತರ ಮತ್ತು ಕ್ಲೈಮ್ಯಾಕ್ಸ್ ಭಾಗದ ಚಿತ್ರೀಕರಣ ಇತ್ತೀಚಿಗೆ ಮೈಸೂರು ರಸ್ತೆಯಲ್ಲಿ ಇರುವ ಸಶಸ್ತ್ರ ಮೀಸಲು ಪಡೆ ಕಚೇರಿಯ ಆವರಣದಲ್ಲಿ…

Read More