1. Home
  2. FilmiBeat Kannada

Tag: FilmiBeat Kannada

ಹಿಂದಿಯಲ್ಲಿ ದಾಖಲೆ ಬರೆದ  ನಿಖಿಲ್: 100  ಮಿಲಿಯನ್ ವೀಕ್ಷಣೆ ಕಂಡ ‘ರೈಡರ್’

ಹಿಂದಿಯಲ್ಲಿ ದಾಖಲೆ ಬರೆದ ನಿಖಿಲ್: 100 ಮಿಲಿಯನ್ ವೀಕ್ಷಣೆ ಕಂಡ ‘ರೈಡರ್’

ನಿಖಿಲ್ ‘ರೈಡರ್‌’ಗೆ ಹಿಂದಿ ಮಂದಿ ಫಿದಾ: ದಾಖಲೆ ವೀಕ್ಷಣೆ ಕಂಡ ಸಿನಿಮಾ ಹಿಂದಿಯಲ್ಲೂ ಮಾರುಕಟ್ಟೆ ವಿಸ್ತರಿಸಿಕೊಂಡ ನಿಖಿಲ್ ಕುಮಾರ್: ದಾಖಲೆ ವೀಕ್ಷಣೆಕಂಡ ‘ರೈಡರ್’ ‘ರೈಡರ್’ 2021 ರಲ್ಲಿ ತೆರೆಗೆ ಬಂದ ಸಿನಿಮಾ. ಸ್ಯಾಂಡಲ್‌ವುಡ್ ಯುವರಾಜ ನಿಖಿಲ್ ಕುಮಾರ್ ಹೀರೋ ಆಗಿ ಅಬ್ಬರಿಸಿದ್ದ ಮಾಸ್ ಚಿತ್ರ. ಇ ದುನಿಖಿಲ್ ನಟನೆಯ…

Read More
ವಿಭಿನ್ನ ಕಥಾಹಂದರ ಹೊಂದಿರುವ “ಟೇಲ್ಸ್ ಆಫ್ ಮಹಾನಗರ” ಸೆಪ್ಟೆಂಬರ್ 15 ರಂದು ತೆರೆಗೆ .

ವಿಭಿನ್ನ ಕಥಾಹಂದರ ಹೊಂದಿರುವ “ಟೇಲ್ಸ್ ಆಫ್ ಮಹಾನಗರ” ಸೆಪ್ಟೆಂಬರ್ 15 ರಂದು ತೆರೆಗೆ .

ಹೆಸರಾಂತ ನಿರ್ದೇಶಕ “ಗೆಜ್ಜೆನಾದ” ವಿಜಯ್ ಕುಮಾರ್ ಪುತ್ರ ಅಥರ್ವ್ ನಾಯಕನಾಗಿ ನಟಿಸಿರುವ “ಟೇಲ್ಸ್ ಆಫ್ ಮಹಾನಗರ” ಚಿತ್ರ ಸೆಪ್ಟೆಂಬರ್ 15 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಕುರಿತು ಮಾಧ್ಯಮಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು. ನನ್ನ ಮಗ ಅಥರ್ವ್ ಹಾಗೂ ನಿರ್ದೇಶಕ ಕಿರಣ್ ಈ ಚಿತ್ರದ ಕಥೆ ಸಿದ್ದ…

Read More
“ತಿಮ್ಮನ ಮೊಟ್ಟೆಗಳು” ಚಿತ್ರಕ್ಕೆ ಸೆನ್ಸಾರ್ “ಯು” ಸರ್ಟಿಫಿಕೇಟ್ ನೀಡಿದೆ.

“ತಿಮ್ಮನ ಮೊಟ್ಟೆಗಳು” ಚಿತ್ರಕ್ಕೆ ಸೆನ್ಸಾರ್ “ಯು” ಸರ್ಟಿಫಿಕೇಟ್ ನೀಡಿದೆ.

ಶ್ರೀಕೃಷ್ಣ ಪ್ರೊಡಕ್ಷನ್ಸ್ ಅಡಿಯಲ್ಲಿ ಮೂಡಿ ಬಂದ “ತಿಮ್ಮನ ಮೊಟ್ಟೆಗಳು” ಚಿತ್ರಕ್ಕೆ ಸೆನ್ಸಾರ್ “ಯು” ಸರ್ಟಿಫಿಕೇಟ್ ನೀಡಿದೆ. ಆದರ್ಶ ಅಯ್ಯಂಗಾರ್ ಅವರ ನಿರ್ಮಾಣದಲ್ಲಿ ತಯಾರಾದ ಈ ಚಿತ್ರಕ್ಕೆ ರಕ್ಷಿತ್ ತೀರ್ಥಹಳ್ಳಿಯವರ ನಿರ್ದೇಶನವಿದೆ. ನಿರ್ದೇಶಕರೆ ಬರೆದ “ಕಾಡಿನ ನೆಂಟರು” ಎಂಬ ಕಥಾ ಸಂಕಲನದಿಂದ ಆಯ್ದ ಕಥೆ ತಿಮ್ಮನ ಮೊಟ್ಟೆಗಳು ಸಿನಿಮಾವಾಗಿದೆ. ಚಿತ್ರದಲ್ಲಿ…

Read More
ಶೀಘ್ರದಲ್ಲೇ ತೆರೆಯ ಮೇಲೆ ಚಿರಂಜೀವಿ ಸರ್ಜಾ ಅಭಿನಯದ “ರಾಜಮಾರ್ತಂಡ”

ಶೀಘ್ರದಲ್ಲೇ ತೆರೆಯ ಮೇಲೆ ಚಿರಂಜೀವಿ ಸರ್ಜಾ ಅಭಿನಯದ “ರಾಜಮಾರ್ತಂಡ”

ತಮ್ಮ‌ನ ಹುಟ್ಟುಹಬ್ಬಕ್ಕೆ ಉಡುಗೊರೆಯಾಗಿ ಅಣ್ಣನ ಚಿತ್ರ ಬಿಡುಗಡೆ . ತಮ್ಮ ನಟನೆಯಿಂದ ಜನಮನ ಗೆದ್ದ ನಟ ಚಿರಂಜೀವಿ ಸರ್ಜಾ. ಚಿಕ್ಕ ವಯಸ್ಸಿನಲ್ಲೇ ಅವರು ಎಲ್ಲರನ್ನೂ ಬಿಟ್ಟು ಹೋಗಿದ್ದು ನೋವಿನ ವಿಷಯ. ಚಿರು ತಮ್ಮ ನಿಧನಕ್ಕೂ ಮುಂಚೆ “ರಾಜಮಾರ್ತಾಂಡ” ಚಿತ್ರದಲ್ಲಿ ನಾಯಕನಾಗಿ ಅಭಿನಯಿಸಿದ್ದರು. ಚಿತ್ರೀಕರಣ ಸಹ ಮುಕ್ತಾಯವಾಗಿತ್ತು. ಆದರೆ ಡಬ್ಬಿಂಗ್…

Read More
ಖ್ಯಾತ ಚಲನಚಿತ್ರ ನಿರ್ಮಾಪಕ ಬಿ.ಕೆ.ಶ್ರೀನಿವಾಸ್(ಬೆಂ ಕೋ ಶ್ರೀ) ಅವರ ಪುತ್ರ ಹರ್ಷ(ಅಕ್ಷರ್) ಮತ್ತು ಸುಶ್ಮಿತಾ ರಾಜು ಅವರ ವಿವಾಹ

ಖ್ಯಾತ ಚಲನಚಿತ್ರ ನಿರ್ಮಾಪಕ ಬಿ.ಕೆ.ಶ್ರೀನಿವಾಸ್(ಬೆಂ ಕೋ ಶ್ರೀ) ಅವರ ಪುತ್ರ ಹರ್ಷ(ಅಕ್ಷರ್) ಮತ್ತು ಸುಶ್ಮಿತಾ ರಾಜು ಅವರ ವಿವಾಹ

ಖ್ಯಾತ ಚಲನಚಿತ್ರ ನಿರ್ಮಾಪಕ ಬಿ.ಕೆ.ಶ್ರೀನಿವಾಸ್(ಬೆಂ ಕೋ ಶ್ರೀ) ಅವರ ಪುತ್ರ ಹರ್ಷ(ಅಕ್ಷರ್) ಮತ್ತು ಸುಶ್ಮಿತಾ ರಾಜು ಅವರ ವಿವಾಹ ಇತ್ತೀಚೆಗೆ ಹೊಸಕೆರೆಹಳ್ಳಿಯ ವಿ ಲೆಗಸಿ ಕನ್ವೆನ್ಷನ್ ಹಾಲ್ ನಲ್ಲಿ ಅದ್ದೂರಿಯಾಗಿ ನೆರವೇರಿತು. ಕನ್ನಡ ಚಿತ್ರರಂಗ ,ರಾಜಕೀಯ ಕ್ಷೇತ್ರ ಸೇರಿದಂತೆ ಹಲವು ಕ್ಷೇತ್ರಗಳ ಗಣ್ಯರು ವಿವಾಹ ಮಹೋತ್ಸವಕ್ಕೆ ಆಗಮಿಸಿ ವಧುವರರಿಗೆ…

Read More
ಟೈಗರ್ ನಾಗೇಶ್ವರ್ ಸಿನಿಮಾದ ಮೊದಲ ಹಾಡು ರಿಲೀಸ್..

ಟೈಗರ್ ನಾಗೇಶ್ವರ್ ಸಿನಿಮಾದ ಮೊದಲ ಹಾಡು ರಿಲೀಸ್..

ನೂಪುರ್ ಸನೋನ್ ಜೊತೆ ಹೆಜ್ಜೆ ಹಾಕಿದ ಮಾಸ್ ಮಹಾರಾಜ ರವಿತೇಜ ತೆಲುಗಿನ ಮಾಸ್ ಮಹಾರಾಜ ರವಿತೇಜ ನಟನೆಯ ಬಹುನಿರೀಕ್ಷಿತ ಟೈಗರ್ ನಾಗೇಶ್ವರ್ ರಾವ್ ಸಿನಿಮಾದ ಮೊದಲ ಹಾಡು ರಿಲೀಸ್ ಆಗಿದೆ. ಏಕ್ ದಮ್ ಏಕ್ ದಮ್ ಎಂಬ ಸಿಂಗಿಂಗ್ ಮಸ್ತಿ 5 ಭಾಷೆಯಲ್ಲಿ ಅನಾವರಣಗೊಂಡಿದ್ದು, ಕನ್ನಡದಲ್ಲಿ ಸಂತೋಷ್ ವಿಶ್ವರತ್ನ…

Read More
ಸೆನ್ಸಾರ್ ಪಾಸಾದ ‘ಲೈನ್‌ ಮ್ಯಾನ್‌’ಗೆ ಸಿಕ್ತು ಯು ಸರ್ಟಿಫಿಕೇಟ್

ಸೆನ್ಸಾರ್ ಪಾಸಾದ ‘ಲೈನ್‌ ಮ್ಯಾನ್‌’ಗೆ ಸಿಕ್ತು ಯು ಸರ್ಟಿಫಿಕೇಟ್

ಭಿನ್ನ, ಡಿಯರ್ ಸತ್ಯ ಸಿನಿಮಾಗಳನ್ನು ನಿರ್ಮಿಸಿರುವ ಪರ್ಪಲ್ ರಾಕ್ ಸಂಸ್ಥೆಯ ಮೂರನೇ ಕೊಡುಗೆ ‘ಲೈನ್ ಮ್ಯಾನ್’. ಟಕ್ಕರ್ ಹಾಗೂ ರನ್ ಆಂಟೋನಿ ಚಿತ್ರ ನಿರ್ದೇಶಿಸಿದ್ದ ರಘು ಶಾಸ್ತ್ರಿ ಈ ಚಿತ್ರದ ಸಾರಥಿ. ಈಗಾಗಲೇ ಶೂಟಿಂಗ್ ಮುಗಿಸಿರುವ ಲೈನ್ ಮ್ಯಾನ್ ಸೆನ್ಸಾರ್ ಪಾಸಾಗಿದ್ದು, ಯು ಸರ್ಟಿಫಿಕೇಟ್ ಸಿಕ್ಕಿದೆ. ಯತೀಶ್ ವೆಂಕಟೇಶ್,…

Read More
ಕಾನೂನು ಅಸ್ತ್ರ ಆಡಿಯೋ, ಮೋಷನ್ ಪೋಸ್ಟರ್ ಬಿಡುಗಡೆ

ಕಾನೂನು ಅಸ್ತ್ರ ಆಡಿಯೋ, ಮೋಷನ್ ಪೋಸ್ಟರ್ ಬಿಡುಗಡೆ

ಸಮಾಜದಲ್ಲಿ ಕಾನೂನಿನ ಬಗ್ಗೆ ಅರಿವಿಲ್ಲದವರು ಹೇಗೆಲ್ಲ ತೊಂದರೆ ಅನುಭವಿಸುತ್ತಿದ್ದಾರೆ. ಕಾನೂನು ಎಂಬ ಅಸ್ತ್ರವನ್ನುಪಯೋಗಿಸಿಕೊಂಡು ಅದರಿಂದ ಹೇಗೆ ಪಾರಾಗಬಹುದು ಎಂಬುದನ್ನು ನಾಗರಾಜ್ ಎಂ.ಜಿ.ಗೌಡ ಅವರು ಕಾನೂನು ಅಸ್ತ್ರ ಚಿತ್ರದ ಮೂಲಕ ಹೇಳಹೊರಟಿದ್ದಾರೆ. ಪುಟ್ಟೇಗೌಡ. ಎನ್. ಪ್ರೊಡಕ್ಷನ್ ಅಡಿಯಲ್ಲಿ ಪುಟ್ಟೇಗೌಡ ಎನ್. ಅವರೇ ಕಥೆ, ಸಂಭಾಷಣೆ ಬರೆದು ಚಿತ್ರನಿರ್ಮಾಣ ಮಾಡುವ ಜೊತೆಗೆ…

Read More
ಸಪ್ತ ಸಾಗರದಾಚೆ ಸಾವಿರ ಭಾವವಿದೆ…!

ಸಪ್ತ ಸಾಗರದಾಚೆ ಸಾವಿರ ಭಾವವಿದೆ…!

Saptha Sagaradaache Ello 4/5 ಸಮುದ್ರದ ತೀರದಲ್ಲೊಂದು ಮನೆ ಕಟ್ಟಿಸಬೇಕು, ಹಾಡುಗಾರ್ತಿಯಾಗಬೇಕು ಅಂತೆಲ್ಲಾ ಬದುಕಿನ ಬಗ್ಗೆ ಕನಸಿಟ್ಟುಕೊಂಡ ಹುಡುಗಿ. ಇವನು ಶ್ರೀಮಂತರ ಮನೆಯ ಕಾರ್ ಡ್ರೈವರ್. ಎದುರಿಗೆ ಇವನಿದ್ದರೇನೆ ವೇದಿಕೆಯಲ್ಲಿದ್ದವಳ ಗಂಟಲಿನಿಂದ ಸ್ವರ ಹೊಮ್ಮೋದು. ಇವನಿಗೂ ಅಷ್ಟೇ ಅವಳೆಂದರೆ ವಿಪರೀತ ಪ್ರೀತಿ. ಭವಿಷ್ಯ ಹೀಗೀಗೇ ಇರಬೇಕು ಅಂತಾ ಬಯಸಿದವನು.…

Read More
ಟ್ರೇಲರ್ ಮೂಲಕ ಮನಗೆದ್ದ “ಭಾವಪೂರ್ಣ” .

ಟ್ರೇಲರ್ ಮೂಲಕ ಮನಗೆದ್ದ “ಭಾವಪೂರ್ಣ” .

ಭಾವನೆಗಳ ಜೊತೆ ಸುಂದರ ಪಯಣ ಚೇತನ್ ಮುಂಡಾಡಿ ನಿರ್ದೇಶನದ, ಪ್ರಶಾಂತ್ ಅಂಜನಪ್ಪ ನಿರ್ಮಾಣದ ಹಾಗೂ ರಮೇಶ್ ಪಂಡಿತ್ ನಾಯಕರಾಗಿ ನಟಿಸಿರುವ “ಭಾವಪೂರ್ಣ” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಆನಂತರ ಚಿತ್ರದ ಕುರಿತು ತಂಡದ ಸದಸ್ಯರು ಮಾಹಿತಿ ನೀಡಿದರು. ” ಭಾವಪೂರ್ಣ” ಒಬ್ಬ ಮಧ್ಯ ವಯಸ್ಸು ಮೀರಿದ ಮುಗ್ಧನ ಭಾವ…

Read More