ಪ್ರೀತಿ ಮಾಡೋದು ತಪ್ಪಲ್ಲ ಎಂಬ ಸಂದೇಶ ಹೊತ್ತು ಬರುತ್ತಿದೆ “ಒಲವೇ ಮಂದಾರ 2”
ಎಸ್ ಆರ್ ಪಾಟೀಲ್ ನಿರ್ದೇಶನದಲ್ಲಿ ಸನತ್ ನಾಯಕನಾಗಿ ನಟಿಸಿರುವ “ಒಲವೇ ಮಂದಾರ 2” ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಚಿತ್ರದ ಕುರಿತು ಹೆಚ್ಚಿನ ಮಾಹಿತಿಯನ್ನು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಹಂಚಿಕೊಂಡರು. “ಒಲವೇ ಮಂದಾರ ೨” ಪರಿಶುದ್ಧ ಪ್ರೇಮಕಥೆ ಎಂದು ಮಾತು ಆರಂಭಿಸಿದ ನಿರ್ದೇಶಕ ಎಸ್.ಆರ್.ಪಾಟೀಲ್, ಈ ಪ್ರಪಂಚದಲ್ಲಿ ಪ್ರೀತಿ…
Read More