1. Home
  2. FilmiBeat Kannada

Tag: FilmiBeat Kannada

ನಿಖಿಲ್ ಕುಮಾರ್ ಅಭಿನಯದ ನೂತನ ಚಿತ್ರ ಆರಂಭ .

ನಿಖಿಲ್ ಕುಮಾರ್ ಅಭಿನಯದ ನೂತನ ಚಿತ್ರ ಆರಂಭ .

ನಿಖಿಲ್ ಕುಮಾರ್ ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನೆರವೇರಿತು. ಮಾಜಿ ಪ್ರಧಾನ ಮಂತ್ರಿಗಳಾದ ಹೆಚ್ ಡಿ ದೇವೇಗೌಡ ಅವರು ಕಾರ್ಯಕ್ರಮಕ್ಕೆ ಆಗಮಿಸಿ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು. ಮಾಜಿ ಮುಖ್ಯಮಂತ್ರಿಗಳಾದ ಹೆಚ್ ಡಿ ಕುಮಾರಸ್ವಾಮಿ ನೂತನ ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ…

Read More
ಮೆಗಾಸ್ಟಾರ್ ಹುಟ್ಟುಹಬ್ಬಕ್ಕೆ ಅನೌನ್ಸ್ ಆಯ್ತು 157ನೇ ಸಿನಿಮಾ…ಯುವ ನಿರ್ದೇಶಕ ಜೊತೆ ಕೈ ಜೋಡಿಸಿದ ಚಿರಂಜೀವಿ

ಮೆಗಾಸ್ಟಾರ್ ಹುಟ್ಟುಹಬ್ಬಕ್ಕೆ ಅನೌನ್ಸ್ ಆಯ್ತು 157ನೇ ಸಿನಿಮಾ…ಯುವ ನಿರ್ದೇಶಕ ಜೊತೆ ಕೈ ಜೋಡಿಸಿದ ಚಿರಂಜೀವಿ

ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿಗಿಂದು ಹುಟ್ಟುಹಬ್ಬದ ಸಂಭ್ರಮ..ಮೆಗಾಸ್ಟಾರ್ ಜನ್ಮದಿನದ ಅಂಗವಾಗಿ 157ನೇ ಸಿನಿಮಾ ಅನೌನ್ಸ್ ಆಗಿದೆ. ತೆಲುಗು ಚಿತ್ರರಂಗದ ಎವರ್‌ಗ್ರೀನ್ ಕ್ಲಾಸಿಕ್‌ಗಳಲ್ಲಿ ಒಂದಾಗಿರುವ ಜಗದೇಕ ವೀರುಡು ಅತಿಲೋಕ ಸುಂದರಿಯಂತಹ ಮತ್ತೊಂದು ಫ್ಯಾಂಟಸಿ ಎಂಟರ್‌ಟೈನರ್‌ನಲ್ಲಿ ಚಿರು ನಟಿಸುತ್ತಿದ್ದಾರೆ. ಬಿಂಬಿಸಾರ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದ ವಸಿಷ್ಠ ಈ ಚಿತ್ರಕ್ಕೆ ಆಕ್ಷನ್ ಕಟ್…

Read More
ಆಗಸ್ಟ್ 23 ಕ್ಕೆ ಚಂದ್ರನ ಅಂಗಳಕ್ಕೆ “ಚಂದ್ರಯಾನ 3”. ಅದೇ ದಿನ “ರಾನಿ ” ಚಿತ್ರದ ಹಿಂದಿ ಟೀಸರ್ ಬಿಡುಗಡೆ

ಆಗಸ್ಟ್ 23 ಕ್ಕೆ ಚಂದ್ರನ ಅಂಗಳಕ್ಕೆ “ಚಂದ್ರಯಾನ 3”. ಅದೇ ದಿನ “ರಾನಿ ” ಚಿತ್ರದ ಹಿಂದಿ ಟೀಸರ್ ಬಿಡುಗಡೆ

ಆಗಸ್ಟ್ 23 ರ ರಂದು ಸಂಜೆ 6ಗಂಟೆ 4 ನಿಮಿಷಕ್ಕೆ ದೇಶದ ಹೆಮ್ಮೆಯ “ಚಂದ್ರಯಾನ 3” ಉಪಗ್ರಹ ಚಂದ್ರನ ಅಂಗಳವನ್ನು ತಲುಪಲಿದೆ ಎಂದು ISRO ವಿಜ್ಞಾನಿಗಳು ತಿಳಿಸಿದ್ದಾರೆ. ಅದೇ ಸಮಯಕ್ಕೆ ಸರಿಯಾಗಿ ಕಿರಣ್ ರಾಜ್ ನಾಯಕರಾಗಿ ನಟಿಸಿರುವ “ರಾನಿ” ಚಿತ್ರದ ಹಿಂದಿ ಟೀಸರ್ T ಸೀರಿಸ್ ಸಂಸ್ಥೆಯ ಮೂಲಕ‌…

Read More
ವರಮಹಾಲಕ್ಷ್ಮೀ ಹಬ್ಬದಂದು ಬರಲಿದೆ “ಯಥಾಭವ” ಚಿತ್ರದ ಟೀಸರ್ .

ವರಮಹಾಲಕ್ಷ್ಮೀ ಹಬ್ಬದಂದು ಬರಲಿದೆ “ಯಥಾಭವ” ಚಿತ್ರದ ಟೀಸರ್ .

ಗೌತಮ್ ಬಸವರಾಜು ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ “ಯಥಾಭವ” ಚಿತ್ರದ ಟೀಸರ್ ಆಗಸ್ಟ್ 25, ವರಮಹಾಲಕ್ಷ್ಮೀ ಹಬ್ಬದಂದು ಬಿಡುಗಡೆಯಾಗಲಿದೆ. ಕೋರ್ಟ್ ಡ್ರಾಮ ಜಾನರ್ ನ ಈ ಚಿತ್ರದಲ್ಲಿ ಪವನ್ ಶಂಕರ್ ಹಾಗೂ ಸಹನ ಸುಧಾಕರ್ ನಾಯಕ – ನಾಯಕಿಯಾಗಿ ನಟಿಸಿದ್ದಾರೆ. ಹಿರಿಯ ನಟ ರಾಕ್ ಲೈನ್…

Read More
“GST” ಕಟ್ಟಲು ಮುಂದಾದ ಸೃಜನ್ ಲೋಕೇಶ್

“GST” ಕಟ್ಟಲು ಮುಂದಾದ ಸೃಜನ್ ಲೋಕೇಶ್

ಸೃಜನ್ ಲೋಕೇಶ್ ಮೊದಲ ನಿರ್ದೇಶನದ ಚಿತ್ರಕ್ಕೆ ಸಂದೇಶ್ ಪ್ರೊಡಕ್ಷನ್ಸ್ ನಿರ್ಮಾಣ . ಖ್ಯಾತ ನಟ ಸೃಜನ್ ಲೋಕೇಶ್ ನಟನಾಗಿ, ನಿರ್ಮಾಪಕನಾಗಿ ಜನಪ್ರಿಯ. ಈಗ “G S T” ಚಿತ್ರದ ಮೂಲಕ ನಿರ್ದೇಶಕನ ಕ್ಯಾಪ್ ತೊಟ್ಟಿದ್ದಾರೆ. ಈ ಚಿತ್ರವನ್ನು ಪ್ರತಿಷ್ಠಿತ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ಲಾಂಛನದಲ್ಲಿ ಸಂದೇಶ್ ಎನ್ ನಿರ್ಮಾಣ…

Read More
ಒಂದೇ ಚಿತ್ರದಲ್ಲಿ ಆರು ಸಾಹಸ ನಿರ್ದೇಶಕರು .’ಜವಾನ್’ ಚಿತ್ರಕ್ಕೆ ಅಂತಾರಾಷ್ಟ್ರೀಯ ಸಾಹಸ ನಿರ್ದೇಶಕರಿಂದ ಸಾಹಸ ಸಂಯೋಜನೆ

ಒಂದೇ ಚಿತ್ರದಲ್ಲಿ ಆರು ಸಾಹಸ ನಿರ್ದೇಶಕರು .’ಜವಾನ್’ ಚಿತ್ರಕ್ಕೆ ಅಂತಾರಾಷ್ಟ್ರೀಯ ಸಾಹಸ ನಿರ್ದೇಶಕರಿಂದ ಸಾಹಸ ಸಂಯೋಜನೆ

ಶಾರುಖ್ ಖಾನ್ ಅಭಿನಯದ ‘ಜವಾನ್’ ಚಿತ್ರವು ಸೆ.07ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಈ ಮಧ್ಯೆ, ಜಗತ್ತಿನ ಆರು ಅತ್ಯುತ್ತಮ ಮತ್ತು ಜನಪ್ರಿಯ ನಿರ್ದೇಶಕರು ಸಾಹಸ ಸಂಯೋಜನೆ ಮಾಡಿದ್ದಾರೆ. ಮೂಲಗಳ ಪ್ರಕಾರ, ಅಂತರರಾಷ್ಟ್ರೀಯ ಮಟ್ಟದ ಸಾಹಸ ನಿರ್ದೇಶಕರಾದ ಸ್ಪೈರೋ ರಾಝಾಟೋಸ್, ಯಾನಿಕ್ ಬೆನ್, ಕ್ರೇಗ್ ಮೆಕ್ರೆ, ಕೆಚಾ ಕೆಂಪಾಕ್ಡಿ, ಸುನೀಲ್…

Read More
ಬಿಡದಿ ಸಮೀಪ ಪ್ರಾರಂಭವಾಯಿತು “ಜಾಲಿವುಡ್”

ಬಿಡದಿ ಸಮೀಪ ಪ್ರಾರಂಭವಾಯಿತು “ಜಾಲಿವುಡ್”

ವೇಲ್ಸ್ ಗ್ರೂಪ್‌ನ ಸಂಸ್ಥಾಪಕರಾದ ಐಶರಿ ಕೆ ಗಣೇಶ್ ಅವರ ಸಾರಥ್ಯದ “ಜಾಲಿವುಡ್” ಸ್ಟುಡಿಯೋಸ್ ಮತ್ತು ಅಡ್ವೆಂಚರ್ಸ್ ಇತ್ತೀಚೆಗೆ ಉದ್ಘಾಟನೆಯಾಯಿತು. ಮಾನ್ಯ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ಸಂಸದರಾದ ಡಿ.ಕೆ.ಸುರೇಶ್ ಹಾಗೂ ಮಾಗಡಿ ಶಾಸಕ ಹೆಚ್ ಸಿ ಬಾಲಕೃಷ್ಣ “ಜಾಲಿವುಡ್” ಅನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ…

Read More
ಮದುವೆಗೆ ಮುನ್ನವೇ ಹರ್ಷಿಕಾಗೆ ಸಿಕ್ತು ಸಖತ್ ಗಿಫ್ಟ್

ಮದುವೆಗೆ ಮುನ್ನವೇ ಹರ್ಷಿಕಾಗೆ ಸಿಕ್ತು ಸಖತ್ ಗಿಫ್ಟ್

ಮದುವೆಗೆ ಮುನ್ನವೇ ಹರ್ಷಿಕಾಗೆ ಸಿಕ್ತು ಸಖತ್ ಗಿಫ್ಟ್ ಸರ್ ಪ್ರೈಸ್ ಆಗಿ ಚಿನ್ನದ ಉಡುಗೊರೆ ಪಡೆದ ಹರ್ಷಿಕಾ ಪೂಣಚ್ಚ ಮದುವೆ ಆಮಂತ್ರಣ ಪತ್ರಿಕೆ ಹಂಚುವಾಗಲೇ ವಿಶೇಷ ಉಡುಗೊರೆ ಕೊಟ್ಟು ಆಶೀರ್ವದಿಸಿದ ನಟಿ ಸ್ಯಾಂಡಲ್ ವುಡ್ ನ ಹಿರಿಯ ನಟಿ ಜಯಮಾಲ ಅವ್ರಿಂದ ಹರ್ಷಿಕಾಗೆ ಚಿನ್ನದ ಓಲೆ ಗಿಫ್ಟ್ ಭುವನ್…

Read More
ಧರ್ಮ  ಕೈಯಲ್ಲಿ ತಲ್ವಾರ್! ನಾಯಕ್ ನಹೀ ಖಳ್ ನಾಯಕ್ ಅಂದ್ರು ಕ್ಯಾಟ್ಬರೀಸ್

ಧರ್ಮ ಕೈಯಲ್ಲಿ ತಲ್ವಾರ್! ನಾಯಕ್ ನಹೀ ಖಳ್ ನಾಯಕ್ ಅಂದ್ರು ಕ್ಯಾಟ್ಬರೀಸ್

ಚಿತ್ರಕ್ಕೆ ಸಿಕ್ತು ಯು/ಎ ಸರ್ಟಿಫಿಕೇಟ್ ಧರ್ಮ ಕೀರ್ತಿರಾಜ್ ಹಾಗೂ ಅದಿತಿ ಅಭಿನಯದ ತಲ್ವಾರ್ ಚಿತ್ರ ವೀಕ್ಷಿಸಿದ ಸೆನ್ಸಾರ್ ಮಂಡಳಿ ಯಾವುದೇ ಕಟ್ಸ್ ಮತ್ತು ಮ್ಯೂಟ್ಸ್ ಇಲ್ಲದೆ ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ ನೀಡಿದೆ. ಇದೊಂದು ವಿಭಿನ್ನ ರೌಡಿಸಂ ಕಥಾಹಂದರ ಇರುವ ಸಿನಿಮಾ. ಈ ಚಿತ್ರದಲ್ಲಿ ಕ್ಯಾಟ್ ಬರೀಸ್ ಎಂದೇ…

Read More
ಬಿಡುಗಡೆಯಾಯ್ತು ಸುರೇಶ್ ಡಿ.ಎಂ ನಿರ್ದೇಶನದ `ಚೋಳ’ ಟೀಸರ್!<br>ರಗಡ್ ಪಾತ್ರದಲ್ಲಿ ಮಿಂಚಿದರು ರೂರಲ್ ಸ್ಟಾರ್ ಅಂಜನ್!

ಬಿಡುಗಡೆಯಾಯ್ತು ಸುರೇಶ್ ಡಿ.ಎಂ ನಿರ್ದೇಶನದ `ಚೋಳ’ ಟೀಸರ್!
ರಗಡ್ ಪಾತ್ರದಲ್ಲಿ ಮಿಂಚಿದರು ರೂರಲ್ ಸ್ಟಾರ್ ಅಂಜನ್!

ರೂರಲ್ ಸ್ಟಾರ್ ಅಂಜನ್ ನಾಯಕನಾಗಿ ನಟಿಸಿರುವ `ಚೋಳ’ ಚಿತ್ರ ಇತ್ತೀಚಿನ ದಿನಗಳಲ್ಲಿ ಪ್ರೇಕ್ಷಕರ ಗಮನ ಸೆಳೆದುಕೊಂಡಿತ್ತು. ಸುರೇಶ್ ಡಿ.ಎಂ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಚಿತ್ರ ಭಿನ್ನವಾದ ಕಥಾನಕವನ್ನೊಳಗೊಂಡಿದೆ ಎಂಬಂಥಾ ನಂಬಿಕೆಯೂ ಮೊಳೆತುಕೊಂಡಿತ್ತು. ಇದೀಗ ಚೀಳ ಇತ್ರದ ಟೀಸರ್ ಬಿಡುಗಡೆಗೊಂಡಿದೆ. ರೂರಲ್ ಸ್ಟಾರ್ ಅಂಜನ್ ಅಕ್ಷರಶಃ ಮಾಸ್ ಲುಕ್ಕಿನಲ್ಲಿ…

Read More