ಶ್ರೀಯಾ ಶರಣ್ ಸಮ್ಮುಖದಲ್ಲಿ ಸಂಪನ್ನವಾಯ್ತು ಪ್ರೈಡ್ ಇಂಡಿಯಾ ಅವಾರ್ಡ್ ಇವೆಂಟ್!
ಭಾರತೀಯ ಉದ್ಯಮ ಕ್ಷೇತ್ರದಲ್ಲಿನ ಸಾಧಕರನ್ನು ಗುರುತಿಸಿ, ಪ್ರಶಸ್ತಿ ಕೊಡಮಾಡಿ ಪ್ರೋತ್ಸಾಹಿಸುವಲ್ಲಿ `ಪ್ರೈಡ್ ಇಂಡಿಯಾ ಅವಾರ್ಡ್’ ಮಹತ್ವದ್ದೆನ್ನಿಸಿಕೊಂಡಿದೆ. ಇತ್ತೀಚೆಗೆ ಬೆಂಗಳೂರಿನ ಯಶವಂತಪುರ ತಾಜ್‍ನಲ್ಲಿ ಈ ಪ್ರಶಸ್ತಿ ಪ್ರಧಾನ ಸಮಾರಂಭ ಅಚ್ಚುಕಟ್ಟಾಗಿ ನೆರವೇರಿದೆ. ಉದ್ಯಮ ರಂಗದ ದಿಗ್ಗಜರು, ಸಾಧಕರು ನೆರೆದಿದ್ದ ಈ ಕಾರ್ಯಕ್ರಮಕ್ಕೆ ಭಾರತೀಯ ಚಿತ್ರರಂಗದ ಖ್ಯಾತ ನಟಿ ಶ್ರೀಯಾ ಶರಣ್…
Read More