ಬಿಡುಗಡೆಯಾಯಿತು ನವೀನ್ ಶಂಕರ್ ಅಭಿನಯದ “ಕ್ಷೇತ್ರಪತಿ” ಚಿತ್ರದ ಹೊಸ ಪೋಸ್ಟರ್
ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಪತ್ರಕರ್ತೆ ಪಾತ್ರದಲ್ಲಿ ಅರ್ಚನಾ ಜೋಯಿಸ್ . “ಗುಲ್ಟು”, ” ಹೊಂದಿಸಿ ಬರೆಯಿರಿ”, “ಹೊಯ್ಸಳ” ಚಿತ್ರಗಳ ಮೂಲಕ ಜನಮನ್ನಣೆ ಪಡೆದಿರುವ ನವೀನ್ ಶಂಕರ್ ಅಭಿನಯದ “ಕ್ಷೇತ್ರಪತಿ” ಚಿತ್ರದ ನೂತನ ಪೋಸ್ಟರ್ ಬಿಡುಗಡೆಯಾಗಿದೆ. “ಬಸವ” ಪಾತ್ರದಲ್ಲಿ ನವೀನ್ ಶಂಕರ್ ಕಾಣಿಸಿಕೊಳ್ಳುತ್ತಿದ್ದು, ಭೂಮಿಕಾ ಎಂಬ ಹೆಸರಿನಿಂದ…
Read More