ಹೊರಬಂತು ‘ನಸಾಬ್’ ಶೀರ್ಷಿಕೆ, ಜೀವನಾಧಾರಿತ ಕೃತಿಗೆ ಸಿನಿಮಾ ರೂಪ
ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸುತ್ತಿರುವ ‘ನಸಾಬ್’ ಸಿನಿಮಾದ ಶೀರ್ಷಿಕೆ ಇತ್ತೀಚೆಗೆ ಬಿಡುಗಡೆಯಾಯಿತು. ಬೆಂಗಳೂರಿನ ಮಹಾರಾಣಿ ಕಾಲೇಜು ಆವರಣದ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಕೊಂಡಜ್ಜಿ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಶ್ರೀಜಂಬುನಾಥ ಸ್ವಾಮಿ ಎಸ್. ಮಳಿಮಠ, ಬಂಜಾರ ಶಕ್ತಿಪೀಠದ ಶ್ರೀ ಕುಮಾರ ಮಹಾರಾಜ ಸ್ವಾಮೀಜಿ, ಮಾಜಿ ವಿಧಾನ ಪರಿಷತ್ ಸದಸ್ಯ…
Read More