ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ “ಗೌರಿ” ಚಿತ್ರಕ್ಕೆ ಚಾಲನೆ.
ಕ್ರೇಜಿಸ್ಟಾರ್ ರವಿಚಂದ್ರನ್ ನಾಯಕರಾಗಿ ನಟಿಸುತ್ತಿರುವ ಹಾಗೂ ಎನ್.ಎಸ್.ರಾಜಕುಮಾರ್ – ವಿ.ಎಸ್ ರಾಜಕುಮಾರ್ ನಿರ್ಮಾಣದ “ಗೌರಿ” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಶೇಷಾದ್ರಿಪುರದ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನೆರವೇರಿತು. ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿ ಶುಭ ಕೋರಿದರು. ಮೂವತ್ತಕ್ಕೂ ಅಧಿಕ ವರ್ಷಗಳ ಕಾಲ ಡಾ||ರಾಜಕುಮಾರ್…
Read More