“ಕಾಲಾಯ ನಮಃ” ಎನ್ನುತ್ತಾ ಬರುತ್ತಿದ್ದಾರೆ ಕೋಮಲ್ ಕುಮಾರ್
ಹಾಸ್ಯ ಕಲಾವಿದನಾಗಿ ಜನಪ್ರಿಯರಾಗಿರುವ ನಟ ಕೋಮಲ್ ಕುಮಾರ್, ನಾಯಕನಾಗೂ ಸೈ ಎನಿಸಿಕೊಂಡವರು. ಕಳೆದ ಕೆಲವು ವರ್ಷಗಳಿಂದ ಕೋಮಲ್ ಕುಮಾರ್ ಚಿತ್ರರಂಗದಿಂದ ದೂರವಿದ್ದರು. ಈಗ “ಕಾಲಾಯ ನಮಃ” ಚಿತ್ರದ ಮೂಲಕ ಕೋಮಲ್ ಕುಮಾರ್ ಚಿತ್ರರಂಗಕ್ಕೆ ಮರಳಿ ಬರುತ್ತಿದ್ದಾರೆ. ಪ್ರಸ್ತುತ ಈ ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯುತ್ತಿದೆ. ಮನುಷ್ಯನ ಜೀವನದಲ್ಲಿ ಗ್ರಹಗಳ…
Read More