‘ಜುಗಲ್ ಬಂದಿ’ ಮೊದಲ ಹಾಡು ಬಿಡುಗಡೆ- ವೈಕಂ ವಿಜಯಲಕ್ಷ್ಮಿ ದನಿಯಲ್ಲಿ ‘ಇಂಥವರ ಸಂತಾನ ಭಾಗ್ಯ’ ಹಾಡು
ಹೊಸಬರ ವಿಭಿನ್ನ ಪ್ರಯತ್ನವಿರುವ ‘ಜುಗಲ್ ಬಂದಿ’ ಸಿನಿಮಾ ಸ್ಯಾಂಡಲ್ ವುಡ್ ಅಂಗಳದಲ್ಲಿ ಬಿಡುಗಡೆಯಾಗಲು ಸಜ್ಜಾಗುತ್ತಿದೆ. ಡಿಂಡಿಮ ಪ್ರೊಡಕ್ಷನ್ಸ್ ನಡಿ ದಿವಾಕರ್ ಡಿಂಡಿಮ ನಿರ್ದೇಶನ ಮಾಡಿರುವ ಈ ಚಿತ್ರ ಇಂಟ್ರಸ್ಟಿಂಗ್ ಫಸ್ಟ್ ಲುಕ್ ಮೂಲಕ ಗಮನ ಸೆಳೆದಿತ್ತು. ಇದೀಗ ಚಿತ್ರೀಕರಣ, ಡಬ್ಬಿಂಗ್ ಕಂಪ್ಲೀಟ್ ಮಾಡಿ ಅಂತಿಮ ಹಂತದ ಪೋಸ್ಟ್ ಪ್ರೊಡಕ್ಷನ್…
Read More