11ರ ಹರೆಯದ ಬಾಲಕನ ಕಥೆ ‘ಮಿಥ್ಯ’
ಇದು ಪರಂವಃ ಸ್ಟುಡಿಯೋಸ್ ನಿರ್ಮಾಣದ ಹೊಸ ಚಿತ್ರ
ಚಿತ್ರರಂಗ ಎಂದರೆ ಎಲ್ಲ ರೀತಿಯ ಸಿನಿಮಾಗಳನ್ನೂ ಮಾಡಬೇಕು. ಹೊಸ ಶೈಲಿಯ ಕಥೆಗಳನ್ನು, ಹೊಸ ಆಲೋಚನೆಗಳನ್ನು ಬರಮಾಡಿಕೊಳ್ಳಬೇಕು. ಹೊಸ ಯೋಚನೆಗಳಿರುವ ಕಥೆಗಾರರನ್ನು ಚಿತ್ರರಂಗದಲ್ಲಿ ತೊಡಗಿಸಿಕೊಳ್ಳುವಂತೆ ಮಾಡಬೇಕು. ಈ ನಿಟ್ಟಿನಲ್ಲಿ ಪರಂವಃ ಸ್ಟುಡಿಯೋಸ್ ಹೆಜ್ಜೆ ಇಟ್ಟಿದ್ದು, ‘ಮಿಥ್ಯ’ ಅಂಥದ್ದೊಂದು ವಿನೂತನ ಪ್ರಯತ್ನವಾಗಲಿದೆ. ‘ಮಿಥ್ಯ’, ರಕ್ಷಿತ್ ಶೆಟ್ಟಿ ನಿರ್ಮಾಣದ ಹೊಸ ಚಿತ್ರ. ಈ…
Read More