ಆಕ್ಷನ್ ಥ್ರಿಲ್ಲರ್ “ಆಲ್ಫಾ” ಚಿತ್ರದ ಚಿತ್ರೀಕರಣ ಮುಕ್ತಾಯ.
ಚಿರಂತ ನಾಯಕನಾಗಿ ನಟಿಸಿ, ನಿರ್ದೇಶಿಸಿರುವ ಈ ಚಿತ್ರ ಸೆಪ್ಟೆಂಬರ್ ನಲ್ಲಿ ತೆರೆಗೆ. ಶ್ರೀ ಧರ್ಮಶಾಸ್ತ ಮೂವೀಸ್ ಲಾಂಛನದಲ್ಲಿ ನಿರ್ಮಾಣವಾಗಿರುವ “ಆಲ್ಫಾ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರು, ಹಾಸನ, ಸಕಲೇಶಪುರ, ಕುಂದಾಪುರ ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಸದ್ಯದಲ್ಲೇ ಚಿತ್ರದ ಮೊದಲ…
Read More