1. Home
  2. Kannada Cinema News

Tag: Kannada Cinema News

ಕಾವೇರಿ ಹೋರಾಟಕ್ಕೆ ಸಿರಿಕನ್ನಡ ವಾಹಿನಿಯ ಬೆಂಬಲ

ಕಾವೇರಿ ಹೋರಾಟಕ್ಕೆ ಸಿರಿಕನ್ನಡ ವಾಹಿನಿಯ ಬೆಂಬಲ

“ಸಿರಿಕನ್ನಡ” ಕನ್ನಡಿಗರಿಂದ, ಕನ್ನಡಿಗರಿಗೋಸ್ಕರ, ಕನ್ನಡಕ್ಕಾಗಿಯೇ ಆರಂಭವಾಗಿರುವ ವಾಹಿನಿ ಸಿರಿಕನ್ನಡ ವಾಹಿನಿ ಆರಂಭವಾದಾಗಿಂದ ಕನ್ನಡ, ಕಲೆ, ಸಂಸ್ಕೃತಿ, ಕನ್ನಡ ನೆಲದ ಅಭಿರುಚಿಗೆ ತಕ್ಕಂತಹ ಕಾರ್ಯಕ್ರಮಗಳನ್ನು ನೀಡುತ್ತಾ ಕನ್ನಡಿಗರ ಮನೆ ಮಾತಾಗಿರುವಂತಹ ವಾಹಿನಿ. ಈ ಕಾರಣದಿಂದಲೇ ಕನ್ನಡಿಗರ ಹೃದಯದಲ್ಲಿ ಸ್ಥಾನ ಪಡೆದಿರೋ ವಾಹಿನಿ. ಇಂತಹ ನಿಮ್ಮ ಹೆಮ್ಮೆಯ ಸಿರಿಕನ್ನಡ ವಾಹಿನಿ ಎಂದೆಂದಿಗೂ…

Read More
ಬಘೀರ ಡಾ” ಸೂರಿ ಯವರಿಗೆ ಹುಟ್ಟುಹಬ್ಬದ ಶುಭಾಶಯಗಳು

ಬಘೀರ ಡಾ” ಸೂರಿ ಯವರಿಗೆ ಹುಟ್ಟುಹಬ್ಬದ ಶುಭಾಶಯಗಳು

ಬಘೀರ ಕನ್ನಡದಲ್ಲಿ ಬರುತ್ತಿರುವ ಹೊಂಬಾಳೆ ಫಿಲ್ಮ್ಸ್ ರವರ ಮುಂದಿನ ಚಿತ್ರವಾಗಿದ್ದು, ಸದ್ಯಕ್ಕೆ ಚಿತ್ರೀಕರಣ ನೆಡೆಯುತ್ತಿದ್ದು …… ( Bagheera Dr. Suri) ಸದ್ಯಕ್ಕೆ ಆ ಚಿತ್ರದ ನಿರ್ದೇಶಕರಾದ ಡಾ” ಸೂರಿ ಯವರಿಗೆ ಇಂದು ಹುಟ್ಟು ಹಬ್ಬ, ಇವರು ಮುಂಚೆ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಲಕ್ಕಿ ಚಿತ್ರವನ್ನು ನಿರ್ದೇಶಿಸಿದರು… ಹತ್ತು…

Read More
ಅಭಿರಾಮಚಂದ್ರ ಟ್ರೇಲರ್ ರಿಲೀಸ್…ಹೊಸಬರಿಗೆ ಪ್ರಮೋದ್-ದೀಕ್ಷಿತ್ ಸಾಥ್. ಅಕ್ಟೋಬರ್ 6ಕ್ಕೆ ಸಿನಿಮಾ ರಿಲೀಸ್

ಅಭಿರಾಮಚಂದ್ರ ಟ್ರೇಲರ್ ರಿಲೀಸ್…ಹೊಸಬರಿಗೆ ಪ್ರಮೋದ್-ದೀಕ್ಷಿತ್ ಸಾಥ್. ಅಕ್ಟೋಬರ್ 6ಕ್ಕೆ ಸಿನಿಮಾ ರಿಲೀಸ್

ಬಾಲ್ಯದ ಸ್ನೇಹ, ಪ್ರೀತಿ ಹಾಗೂ ತ್ರಿಕೊನ ಪ್ರೇಮಕಥಾಹಂದರ ಒಳಗೊಂಡಿರುವ “ಅಭಿರಾಮಚಂದ್ರ’ ( Abhi Rama Chandra) ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ನಟ ಪ್ರಮೋದ್ ಶೆಟ್ಟಿ ಹಾಗೂ ದೀಕ್ಷಿತ್ ಶೆಟ್ಟಿ ಟ್ರೇಲರ್ ರಿಲೀಸ್ ಮಾಡಿ ಹೊಸಬರ ಪ್ರಯತ್ನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಾಗೇಂದ್ರ ಗಾಣಿಗ ನಿರ್ದೇಶನ ಅಭಿರಾಮಚಂದ್ರ ಸಿನಿಮಾ ಅಕ್ಟೋಬರ್…

Read More
ನೂತನ ವಾಗಿ ಅನಾವರಣಗೊಂಡ ವಿನೋದ್ ಪ್ರಭಾಕರ್ ಅಭಿನಯದ “ಫೈಟರ್ ” ಚಿತ್ರದ ಬಿಡುಗಡೆ ದಿನಾಂಕ

ನೂತನ ವಾಗಿ ಅನಾವರಣಗೊಂಡ ವಿನೋದ್ ಪ್ರಭಾಕರ್ ಅಭಿನಯದ “ಫೈಟರ್ ” ಚಿತ್ರದ ಬಿಡುಗಡೆ ದಿನಾಂಕ

ಕನ್ನಡಪರ ಸಂಘಟನೆಗಳ ಹೋರಾಟಗಾರರು, ನಿವೃತ್ತ ನ್ಯಾಯಾಧೀಶರು,ಮಾನವಹಕ್ಕು ಮಹಿಳಾ ಅಧ್ಯಕ್ಷರು,ಅನೇಕ ಚಳುವಳಿ ಹೋರಾಟಗಾರರಿಂದ “ಫೈಟರ್” ಚಿತ್ರದ ಬಿಡುಗಡೆ ದಿನಾಂಕ ಘೋಷಣೆ . ಸೋಮಶೇಖರ್ ಕಟ್ಟಿಗೇನಹಳ್ಳಿ ನಿರ್ಮಾಣದ, ನೂತನ್ ಉಮೇಶ್ ನಿರ್ದೇಶನದ ಹಾಗೂ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಫೈಟರ್” (Vinod Prabhakar Fighter) ಚಿತ್ರದ ಬಿಡುಗಡೆ ದಿನಾಂಕ…

Read More
ರಮೀಜ್ ರಾಕಿ ಮಾಡಲಿಂಗ್ ಲೋಕದಿಂದ ಕನ್ನಡ ಚಿತ್ರರಂಗಕ್ಕೆ ಎಂಟ್ರಿ.

ರಮೀಜ್ ರಾಕಿ ಮಾಡಲಿಂಗ್ ಲೋಕದಿಂದ ಕನ್ನಡ ಚಿತ್ರರಂಗಕ್ಕೆ ಎಂಟ್ರಿ.

ರಮೀಜ್ ರಾಕಿ (Rameez Rocky) ಮಡಿಕೇರಿ ಕೊಡಗಿನ ಮೂಲತಾ ಹುಡುಗ , ವಿರಾಜಪೇಟೆ ಕೌವರಿ ಕಾಲೇಜ್ ಪಿಯುಸಿ ಮುಗಿಸಿ ಗೋವಾದಲ್ಲಿ ಹೋಟೆಲ್ ಮ್ಯಾನೇಜ್‌ಮೆಂಟ್ ಕೋರ್ಸ್ಅನ್ನು ಮುಗಿಸಿದರು. ಆಮೇಲೆ  ಮಾಡೆಲಿಂಗ್ ಫೀಲ್ಡ್ ಆಯ್ಕೆ ಮಾಡಿ ಹಲವಾರು ಫ್ಯಾಷನ್ ಶೋ ನಲ್ಲಿ ಭಾಗವಹಿಸಿ , ಶ್ರೀ ನ್ಯಾಷನಲ್ ಫ್ಯಾಶನ್ ಐಕಾನ್ ಹಗೂ…

Read More
ಸದ್ದು ಮಾಡ್ತಿವೆ ಎಸ್ತರ್ ನರೋನ್ಹಾ ನಿರ್ದೇಶನದ ಚೊಚ್ಚಲ ಸಿನಿಮಾ ‘ದಿ ವೆಕೆಂಟ್ ಹೌಸ್’ ಹಾಡು

ಸದ್ದು ಮಾಡ್ತಿವೆ ಎಸ್ತರ್ ನರೋನ್ಹಾ ನಿರ್ದೇಶನದ ಚೊಚ್ಚಲ ಸಿನಿಮಾ ‘ದಿ ವೆಕೆಂಟ್ ಹೌಸ್’ ಹಾಡು

ಬಹುಭಾಷಾ ನಟಿ ಎಸ್ತರ್ ನರೋನ್ಹಾ (Esther Naronha’s) ‘ದಿ ವೆಕೆಂಟ್ ಹೌಸ್’ ಸಿನಿಮಾ ಮೂಲಕ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ. ನಿರ್ದೇಶನದ ಜೊತೆಗೆ ನಿರ್ಮಾಣ, ಸಂಗೀತ ನಿರ್ದೇಶನ, ನಟನೆ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ. ಈಗಾಗಲೇ ‘ದಿ ವೆಕೆಂಟ್ ಹೌಸ್’ ಸಿನಿಮಾದ ಫಸ್ಟ್ ಲುಕ್ ಭಾರಿ ಸದ್ದು ಮಾಡಿದ್ದು, ಕನ್ನಡ…

Read More
ಸಾಹಸ ಸಿಂಹ ಡಾ||ವಿಷ್ಣುವರ್ಧನ್ ಹುಟ್ಟುಹಬ್ಬದಂದು ಅನಾವರಣವಾಯಿತು “ತಗ್ಗಟ್ಟಿ” ಚಿತ್ರದ ಫಸ್ಟ್ ಲುಕ್ .

ಸಾಹಸ ಸಿಂಹ ಡಾ||ವಿಷ್ಣುವರ್ಧನ್ ಹುಟ್ಟುಹಬ್ಬದಂದು ಅನಾವರಣವಾಯಿತು “ತಗ್ಗಟ್ಟಿ” ಚಿತ್ರದ ಫಸ್ಟ್ ಲುಕ್ .

ಕೊರೋನ ನಂತರ “ಕಿಲಾಡಿಗಳು” ಎಂಬ ಜನಪ್ರಿಯ ಚಿತ್ರವನ್ನು ನಿರ್ದೇಶಿಸಿದ್ದ ಬಿ.ಪಿ ಹರಿಹರನ್, ಈಗ “ತಗ್ಗಟ್ಟಿ” ಎಂಬ ವಿಶೇಷ ಶೀರ್ಷಿಕೆಯ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. “ತಗ್ಗಟ್ಟಿ” ಎಂದರೆ ಒಂದು ಊರಿನ ಹೆಸರು. The first look of the film “Taghgatti” ನನ್ನ ಆರಾಧ್ಯದೈವ ಸಾಹಸಸಿಂಹ ಡಾ||ವಿಷ್ಣುವರ್ಧನ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ,…

Read More
ಕ್ರೇಜಿಸ್ಟಾರ್ ರವಿಚಂದ್ರನ್ ಮುಖ್ಯಪಾತ್ರದಲ್ಲಿ ನಟಿಸುತ್ತಿರುವ “ದ ಜಡ್ಜ್ ಮೆಂಟ್” ಚಿತ್ರಕ್ಕೆ ಅದ್ದೂರಿ ಕ್ಲೈಮ್ಯಾಕ್ಸ್

ಕ್ರೇಜಿಸ್ಟಾರ್ ರವಿಚಂದ್ರನ್ ಮುಖ್ಯಪಾತ್ರದಲ್ಲಿ ನಟಿಸುತ್ತಿರುವ “ದ ಜಡ್ಜ್ ಮೆಂಟ್” ಚಿತ್ರಕ್ಕೆ ಅದ್ದೂರಿ ಕ್ಲೈಮ್ಯಾಕ್ಸ್

ಜಿ9 ಕಮ್ಯೂನಿಕೇಷನ್ ಮೀಡಿಯಾ ಅಂಡ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ, ಕ್ರೇಜಿಸ್ಟಾರ್ ರವಿಚಂದ್ರನ್ ಮುಖ್ಯಪಾತ್ರದಲ್ಲಿ ನಟಿಸುತ್ತಿರುವ “ದ ಜಡ್ಜ್ ಮೆಂಟ್” ( Crazystar Ravichandran The Judgment ) ಚಿತ್ರದ ಮಧ್ಯಾಂತರ ಮತ್ತು ಕ್ಲೈಮ್ಯಾಕ್ಸ್ ಭಾಗದ ಚಿತ್ರೀಕರಣ ಇತ್ತೀಚಿಗೆ ಮೈಸೂರು ರಸ್ತೆಯಲ್ಲಿ ಇರುವ ಸಶಸ್ತ್ರ ಮೀಸಲು ಪಡೆ ಕಚೇರಿಯ ಆವರಣದಲ್ಲಿ…

Read More
“Just Married” ಗಣೇಶನ ಹಬ್ಬಕ್ಕೆ ಬಂತು ಶೈನ್ ಶೆಟ್ಟಿ ಅಭಿನಯದ “ಜಸ್ಟ್ ಮ್ಯಾರಿಡ್” ಹಾಡು .

“Just Married” ಗಣೇಶನ ಹಬ್ಬಕ್ಕೆ ಬಂತು ಶೈನ್ ಶೆಟ್ಟಿ ಅಭಿನಯದ “ಜಸ್ಟ್ ಮ್ಯಾರಿಡ್” ಹಾಡು .

ಖ್ಯಾತ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಹಾಗೂ ಸಿ.ಆರ್ ಬಾಬಿ ನಿರ್ಮಿಸುತ್ತಿರುವ ಮೊದಲ ಚಿತ್ರವಿದು . ಕನ್ನಡ ಚಿತ್ರರಂಗದ ಹೆಸರಾಂತ ಸಂಗೀತ ನಿರ್ದೇಶಕರಾದ ಅಜನೀಶ್ ಲೋಕನಾಥ್ ಹಾಗೂ ಸಿ.ಆರ್ ಬಾಬಿ ಈಗ ನಿರ್ಮಾಪಕರಾಗಿದ್ದಾರೆ. abbs studios ಸಂಸ್ಥೆಯ ಮೊದಲ ಚಿತ್ರವಾಗಿ ಈ “ಜಸ್ಟ್ ಮ್ಯಾರೀಡ್” “Just Married” ಚಿತ್ರ…

Read More
ದಿಗ್ವಿಜಯ ಟ್ರೈಲರ್ ಆಡಿಯೋ ಬಿಡುಗಡೆ

ದಿಗ್ವಿಜಯ ಟ್ರೈಲರ್ ಆಡಿಯೋ ಬಿಡುಗಡೆ

ರೈತರು ಎದುರಿಸುತ್ತಿರುವ ಸಂಕಷ್ಟಗಳು ಹಾಗೂ ಅದಕ್ಕೆ ಪರಿಹಾರ ಹುಡುಕುವ ಪ್ರಯತ್ನವನ್ನು ನಿರ್ದೇಶಕ ದುರ್ಗಾ ಪಿ.ಎಸ್. ಅವರು ತಮ್ಮ ನಿರ್ದೇಶನದ ದಿಗ್ವಿಜಯ ಚಿತ್ರದ ಮೂಲಕ ಮಾಡಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟ್ರೈಲರ್ ಹಾಗೂ ಆಡಿಯೋ ಬಿಡುಗಡೆ ಸಮಾರಂಭ ಎಸ್ ಆರ್ ವಿ ಥಿಯೇಟರಿನಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕ…

Read More