ಅವಿವಾ ಬಿದ್ದಪ್ಪ ಜೊತೆ ಹೊಸ ಜೀವನಕ್ಕೆ ಕಾಲಿಟ್ಟ ಅಭಿಷೇಕ್ ಅಂಬರೀಶ್
ರೆಬಲ್ ಸ್ಟಾರ್ ಅಂಬರೀಷ್ ಪುತ್ರ ಅಭಿಷೇಕ್ ಅಂಬರೀಷ್ ಫ್ಯಾಷನ್ ಡಿಸೈನರ್ ಅವಿವಾ ಬಿಡಪ ಜೊತೆ ಇಂದು (ಜೂನ್ 5) ಅದ್ದೂರಿಯಾಗಿ ದಾಂಪತ್ಯಕ್ಕೆ ಕಾಲಿಟ್ಟರು. ಇಂದು ಬೆಳಗ್ಗೆ 9:30 ರಿಂದ 10:30 ವರೆಗೆ ನಡೆದ ಮಹೂರ್ತದಲ್ಲಿ ಹಸೆಮಣೆ ಏರಿದ್ದಾರೆ. ಈ ಸುಂದರ ಕ್ಷಣದಲ್ಲಿ ಸ್ಯಾಂಡಲ್ವುಡ್, ಟಾಲಿವುಡ್, ಕಾಲಿವುಡ್ ಸಿನಿ ಗಣ್ಯರು…
Read More