1. Home
  2. Kannada Cinema News

Tag: Kannada Cinema News

‘ಕಾಂತಾರ- ಚಾಪ್ಟರ್- 1’ ಈ ಸಲ ಆಸ್ಕರ್‌ವರೆಗೆ.

‘ಕಾಂತಾರ- ಚಾಪ್ಟರ್- 1’ ಈ ಸಲ ಆಸ್ಕರ್‌ವರೆಗೆ.

ಹೊಂಬಾಳೆ ಫಿಲ್ಮ್ಸ್ ಸಂಸ್ಥೆ ನಿರ್ಮಾಣದ ಈ ವರ್ಷದ ಬಹುನಿರೀಕ್ಷಿತ ಸಿನಿಮಾ ‘ಕಾಂತಾರ-1. Kantara Chapter 1 Oscar ಮತ್ತೊಮ್ಮೆ ರಿಷಬ್ ಶೆಟ್ಟಿ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿ ನಟಿಸಿದ್ದಾರೆ. ಚಿತ್ರದ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಇದೀಗ ಚಿತ್ರತಂಡ ಹೊಸ ಹೆಜ್ಜೆ ಇಟ್ಟಿದೆ. ಅಕ್ಟೋಬರ್ 2ಕ್ಕೆ ಸಿನಿಮಾ ವಿಶ್ವದಾದ್ಯಂತ ತೆರೆಗೆ…

Read More
ರಾಯರ ಸನ್ನಿಧಾನದಲ್ಲಿ ಬಿಡುಗಡೆಯಾಯಿತು “ಕಾಲಘಟ್ಟ” ಚಿತ್ರದ ಮೊದಲ ಪೋಸ್ಟರ್.

ರಾಯರ ಸನ್ನಿಧಾನದಲ್ಲಿ ಬಿಡುಗಡೆಯಾಯಿತು “ಕಾಲಘಟ್ಟ” ಚಿತ್ರದ ಮೊದಲ ಪೋಸ್ಟರ್.

ಬೇಡಿದನ್ನೆಲ್ಲಾ ನೀಡುವ ಕಲಿಯುಗದ ಕಾಮಧೇನುಗಳೆಂದೆ ಖ್ಯಾತರಾದ ಶ್ರೀರಾಘವೇಂದ್ರಸ್ವಾಮಿಗಳ ಮೂಲ ಬೃಂದಾವನ ಸ್ಥಳ ಮಂತ್ರಾಲಯದಲ್ಲಿ ಲಯನ್ ಚಿಕ್ಕೇಗೌಡ ಟಿ.ಸಿ ತಳಗವಾಡಿ ಅವರು ನಿರ್ಮಿಸಿರುವ ಹಾಗೂ ಕೆ.ಪ್ರಕಾಶ್ ಅಂಬಳೆ ನಿರ್ದೇಶನದ “ಕಾಲಘಟ್ಟ” Kalagatta Kannada Movie ಚಿತ್ರದ ಮೊದಲ ಪೋಸ್ಟರ್ ಯುಗಾದಿ ಹಬ್ಬದ ದಿನದಂದು ಬಿಡುಗಡೆಯಾಯಿತು. ಪ್ರಸ್ತುತ ಪೀಠಾಧಿಪತಿಗಳಾದ ಶ್ರೀಸುಬುಧೇಂದ್ರ ತೀರ್ಥರು…

Read More
‘ಮೋಡ ಕವಿದ ವಾತಾರಣ’ ಶುರುವಾಗಿದ್ದೆಲ್ಲಿ?

‘ಮೋಡ ಕವಿದ ವಾತಾರಣ’ ಶುರುವಾಗಿದ್ದೆಲ್ಲಿ?

ಸಿಂಪಲ್ ಸುನಿ ಸಿನಿಮಾಗಳು ಸಿನಿಪ್ರಿಯರ ಇಷ್ಟ ಆಗುವುದಕ್ಕೆ ಕಾರಣವಿದೆ. ಇವರ ಸೃಷ್ಟಿಸುವ ಕಂಟೆಂಟ್‌ ಪ್ರೇಕ್ಷಕನಿಗೆ ಇಷ್ಟ ಆಗುತ್ತೆ. ಅದರಲ್ಲೂ ಹೊಸ ಪ್ರತಿಭೆಗಳನ್ನು ಇಟ್ಟುಕೊಂಡು ಸಿನಿಮಾ ಮಾಡುವ ಧೈರ್ಯ ಮಾಡುತ್ತಿರುವ ನಿರ್ದೇಶಕರಲ್ಲಿ ಸಿಂಪಲ್ ಸುನಿ ಕೂಡ ಒಬ್ಬರು. ಸಿಂಪಲ್ ಸ್ಟೋರಿಗಳ ಮೂಲಕವೇ ಪ್ರೇಕ್ಷಕರನ್ನು ರಂಜಿಸುವ ನಿರ್ದೇಶಕ ಹೊಸ ಪ್ರಾಜೆಕ್ಟ್‌ಗೆ ಕೈ…

Read More
ತೆರೆಗೆ ಬರಲಿ ಬೆಂಗಳೂರು ನಿರ್ಮಾತೃ ಕೆಂಪೇಗೌಡ ಸಿನಿಮಾ…ನಿರ್ದೇಶನ ಮಾಡುತ್ತಿರುವುದು ಯಾರು?

ತೆರೆಗೆ ಬರಲಿ ಬೆಂಗಳೂರು ನಿರ್ಮಾತೃ ಕೆಂಪೇಗೌಡ ಸಿನಿಮಾ…ನಿರ್ದೇಶನ ಮಾಡುತ್ತಿರುವುದು ಯಾರು?

ನಾಡಪ್ರಭು ಕೆಂಪೇಗೌಡ ಸಿನಿಮಾ ಘೋಷಣೆ…ಆಕ್ಷನ್ ಕಟ್ ಹೇಳ್ತಿದ್ದಾರೆ ರಾಜ್ಯ ಪ್ರಶಸ್ತಿ ನಿರ್ದೇಶಕ ದಿನೇಶ್ ಬಾಬು ಕನ್ನಡ ಸಿನಿಮಾ ರಂಗದಲ್ಲಿ ನಾಡಪ್ರಭು ಕೆಂಪೇಗೌಡರ ಜೀವನವನ್ನು ಆಧರಿಸಿದ ಸಂಪೂರ್ಣ ಸಿನಿಮಾ ಬಾರದೇ ಇದ್ದರೂ, ಕೆಲವು ಚಿತ್ರಗಳಲ್ಲಿ ಇವರ ಝಲಕ್‌ಗಳು ಕಾಣಿಸಿಕೊಂಡಿವೆ. ಅಷ್ಟೇ ಅಲ್ಲ ಹಾಡುಗಳಲ್ಲೂ ಮಿಂಚಿದ್ದಾರೆ. ಅಲ್ಲದೇ, ಕೆಂಪೇಗೌಡರ ಪ್ರತಿಮೆಯನ್ನು ಹಿನ್ನೆಲೆಯಾಗಿ…

Read More
ಪ್ರೇಕ್ಷಕರು ಅಪ್ಪಿಕೊಂಡ ‘ಬ್ಲಿಂಕ್’ಗೆ 25 ದಿನದ ಸಂಭ್ರಮ…

ಪ್ರೇಕ್ಷಕರು ಅಪ್ಪಿಕೊಂಡ ‘ಬ್ಲಿಂಕ್’ಗೆ 25 ದಿನದ ಸಂಭ್ರಮ…

’’ಬ್ಲಿಂಕ್’’ ಗೆ 25 ದಿನದ ಸಂಭ್ರಮ..ಹೇಗಿತ್ತು ಪ್ರೇಕ್ಷಕ ಬಹುಪರಾಕ್ ಎಂದ ಪರಿ.. ಕನ್ನಡ ಚಿತ್ರರಂಗದ ಪರಿಸ್ಥಿತಿ ಬದಲಾಗಿದೆ. ಸಿನಿಮಾ ಮಾಡುವುದಕ್ಕಿಂತ ಜನರಿಗೆ ತಲುಪಿಸುವುದೇ ದೊಡ್ಡ ಸವಾಲಾಗಿದೆ. ಯಾಕಂದರೆ ಜನ ಥಿಯೇಟರ್ ನತ್ತ ಸುಳಿಯುತ್ತಿಲ್ಲ. ಈ ನಗ್ನಸತ್ಯದ ನಡುವೆಯೇ ಕನ್ನಡ ಚಿತ್ರವೊಂದು 25 ದಿನ ಪೂರೈಸಿದೆ. ಆ ಕೀರ್ತಿಗೆ ಭಜನವಾಗಿರುವುದು…

Read More
ಎಲ್ಟು ಮುತ್ತಾ’ನಿಗೆ ಜೊತೆಯಾದ ಹೊಂಬಾಳೆಯ ಶೈಲಜಾ ವಿಜಯ್ ಕಿರಗಂದೂರು

ಎಲ್ಟು ಮುತ್ತಾ’ನಿಗೆ ಜೊತೆಯಾದ ಹೊಂಬಾಳೆಯ ಶೈಲಜಾ ವಿಜಯ್ ಕಿರಗಂದೂರು

ಹೊಸಬರ ಎಲ್ಟು ಮುತ್ತಾ ಟೈಟಲ್ ಪೋಸ್ಟರ್ ರಿಲೀಸ್…ಸಾಥ್ ಕೊಟ್ಟ ಶೈಲಜಾ ವಿಜಯ್ ಕಿರಗಂದೂರು, ಸಂಗೀತ ಕಟ್ಟಿ ಹಾಗೂ ಎಎಂಆರ್ ರಮೇಶ್ ಕನ್ನಡ ಚಿತ್ರರಂಗದಲ್ಲೀಗ ಯುವ ಪ್ರತಿಭೆಗಳ ಪರ್ವ ಆರಂಭವಾಗಿದೆ. ಹೊಸಬರು ಮಾಡುತ್ತಿರುವ ಸಿನಿಮಾ ಯಶಸ್ಸು ಕಾಣುತ್ತಿದೆ. ಬಗೆಬಗೆಯ ಶೀರ್ಷಿಕೆಗಳ ಮೂಲಕವೇ ಸಿನಿಮಾಗಳು ಸೆಟ್ಟೇರುತ್ತಿವೆ. ಇದೀಗ ಅಂಥದ್ದೇ ವಿಭಿನ್ನ ಟೈಟಲ್…

Read More
‘ವೆಟ್ಟೈಯಾನ್’ ಆಟಕ್ಕೆ ಮುಹೂರ್ತ ಫಿಕ್ಸ್..ಅಕ್ಟೋಬರ್ ನಲ್ಲಿ ಬಿಡುಗಡೆಯಾಗ್ತಿದೆ‌ ರಜನಿ ಸಿನಿಮಾ

‘ವೆಟ್ಟೈಯಾನ್’ ಆಟಕ್ಕೆ ಮುಹೂರ್ತ ಫಿಕ್ಸ್..ಅಕ್ಟೋಬರ್ ನಲ್ಲಿ ಬಿಡುಗಡೆಯಾಗ್ತಿದೆ‌ ರಜನಿ ಸಿನಿಮಾ

ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ 170ನೇ ಸಿನಿಮಾ ವೆಟ್ಟೈಯಾನ್. ಟೈಟಲ್ ಟೀಸರ್ ಮೂಲಕವೇ ಕುತೂಹಲ ಹೆಚ್ಚಿಸಿರುವ ಈ ಚಿತ್ರದ ಬಿಡುಗಡೆ ದಿನಾಂಕ‌ ನಿಗದಿಯಾಗಿದೆ. ಅಕ್ಟೋಬರ್ ತಿಂಗಳಲ್ಲಿ ವೆಟ್ಟೈಯಾನ್ ಸಿನಿಮಾ ಬಿಗ್ ಸ್ಕ್ರೀನ್ ಗೆ ಲಗ್ಗೆ ಇಡಲಿದೆ.‘Vettaiyaan’ movie is releasing in October. ಸೂರ್ಯ ನಟಿಸಿದ ‘ಜೈ ಭೀಮ್’…

Read More
ಪುನರಾಗಮನಕ್ಕೆ ಸೇನಾಪತಿ ಸಜ್ಜು…ಜೂನ್ ನಲ್ಲಿ ತೆರೆಗೆ ಬರ್ತಿದೆ ಕಮಲ್ ಹಾಸನ್ ‘ಇಂಡಿಯನ್-2’

ಪುನರಾಗಮನಕ್ಕೆ ಸೇನಾಪತಿ ಸಜ್ಜು…ಜೂನ್ ನಲ್ಲಿ ತೆರೆಗೆ ಬರ್ತಿದೆ ಕಮಲ್ ಹಾಸನ್ ‘ಇಂಡಿಯನ್-2’

ಜೂನ್ ನಲ್ಲಿ ಇಂಡಿಯನ್-2 ದರ್ಬಾರ್…ಮತ್ತೆ ಮೋಡಿ ಮಾಡಲು ಬರ್ತಿದ್ದಾರೆ ಸೇನಾಪತಿ ಕಮಲ್ ಹಾಸನ್ ಉಳಗನಾಯಗನ್ ಕಮಲ್ ಹಾಸನ್ ಹಾಗೂ ದುಬಾರಿ ನಿರ್ದೇಶಕ ಎಂಬ ಖ್ಯಾತಿ ಪಡೆದಿರುವ ಕಮಲ್ ಹಾಸನ್ ಜೋಡಿಯ ಬಹು ನಿರೀಕ್ಷಿತ ಸಿನಿಮಾ ಇಂಡಿಯನ್-2. 1996ರಲ್ಲಿ ‘ಇಂಡಿಯನ್​’ ಸಿನಿಮಾ ಬಿಡುಗಡೆಯಾಗಿ ಸೂಪರ್​ ಹಿಟ್​ ಆಗಿತ್ತು. ಸೇನಾಪತಿ ಪಾತ್ರದಲ್ಲಿ…

Read More
’ವೆಂಕ್ಯಾ’ ಅಂಗಳಕ್ಕೆ ಬಂದಳು ಶಿಮ್ಲಾ ಸುಂದರಿ..ಸಾಗರ್ ಪುರಾಣಿಕ್ ಸಿನಿಮಾದಲ್ಲಿ ರೂಪಾಲಿ ಸೂದ್

’ವೆಂಕ್ಯಾ’ ಅಂಗಳಕ್ಕೆ ಬಂದಳು ಶಿಮ್ಲಾ ಸುಂದರಿ..ಸಾಗರ್ ಪುರಾಣಿಕ್ ಸಿನಿಮಾದಲ್ಲಿ ರೂಪಾಲಿ ಸೂದ್

ಸಾಗರ್ ಪುರಾಣಿಕ್ ನಿರ್ದೇಶನದ ‘ವೆಂಕ್ಯಾ’ಚಿತ್ರಕ್ಕೆ ಶಿಮ್ಲಾ ಬೆಡಗಿ ರೂಪಾಲಿ ಎಂಟ್ರಿ ರಾಷ್ಟ್ರಪ್ರಶಸ್ತಿ ವಿಜೇತ ಸಾಗರ್ ಪುರಾಣಿಕ್ ಹೊಸ ಸಿನಿಮಾ ವೆಂಕ್ಯಾ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಬಾರಿ ಸಾಗರ್ ನಿರ್ದೇಶನದ ಜೊತೆಗೆ ನಾಯಕನಾಗಿಯೂ ಬಣ್ಣ ಹಚ್ಚಿದ್ದು, ಇದೀಗ ವೆಂಕ್ಯಾ ಬಳಗಕ್ಕೆ ಯುವ ನಟಿಯರೊಬ್ಬರ ಆಗಮನವಾಗಿದೆ.Rupali Sood in Sagar…

Read More
ಖ್ಯಾತ ಸಂಗೀತ ಸಂಯೋಜಕ ಅಮಿತ್ ತ್ರಿವೇದಿ ಅವರಿಂದ “ಉತ್ತರಕಾಂಡ”ಕ್ಕೆ ಸಂಗೀತ ಸಂಯೋಜನೆ

ಖ್ಯಾತ ಸಂಗೀತ ಸಂಯೋಜಕ ಅಮಿತ್ ತ್ರಿವೇದಿ ಅವರಿಂದ “ಉತ್ತರಕಾಂಡ”ಕ್ಕೆ ಸಂಗೀತ ಸಂಯೋಜನೆ

ಖ್ಯಾತ ಹಿಂದಿ ಗಾಯಕ, ಸಂಗೀತ ನಿರ್ದೇಶಕ ಅಮಿತ್ ತ್ರಿವೇದಿ ಉತ್ತರಕಾಂಡ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಲಿದ್ದಾರೆ. ಈ ಘೋಷಣೆಯ ಮೂಲಕ ಬಹು ನಿರೀಕ್ಷಿತ ಹಾಗೂ ತಾರಾಗಣದ ಚಿತ್ರ “ಉತ್ತರಕಾಂಡ” ಎಲ್ಲೆಡೆ ಸದ್ದು ಮಾಡುತ್ತಿದೆ. ಅಂತರ ರಾಷ್ಟ್ರೀಯ ಖ್ಯಾತಿಯ ಸಂಗೀತ ಸಂಯೋಜಕ ಅಮಿತ್ “ಉತ್ತರಕಾಂಡ”ಕ್ಕೆ ಸಂಗೀತ ಸಂಯೋಜನೆ ಮಾಡುತ್ತಿರುವುದು ಚಿತ್ರದ…

Read More