“ಗಣ” ನಾಯಕನಾಗಿ ಬರುತ್ತಿದ್ದಾರೆ ಪ್ರಜ್ವಲ್ ದೇವರಾಜ್ .
ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ಚಿತ್ರೀಕರಣ ಪೂರ್ಣ. ಡೈನಾಮಿಕ್ ಪ್ರಿನ್ಸ್ ದೇವರಾಜ್ ಅಭಿನಯದ “ಗಣ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲಿ 80ದಿನಗಳ ಚಿತ್ರೀಕರಣ ನಡೆದಿದೆ. ನವೆಂಬರ್ ಹತ್ತರಿಂದ ಚಿತ್ರೀಕರಣ ನಂತರದ ಚಟುವಟಿಕೆಗಳು ಆರಂಭವಾಗಲಿದೆ. ಚೆರಿ ಕ್ರಿಯೇಷನ್ಸ್ ಲಾಂಛನದಲ್ಲಿ ಪಾರ್ಥು ಅವರು ನಿರ್ಮಿಸುತ್ತಿರುವ ಈ ಚಿತ್ರವನ್ನು…
Read More