“ಐದನಿ”ಯ ಮೂಲಕ ಬಂತು “ಐಹೊಳೆ”ಯ ಹಾಡುಗಳು.
ಸುಂದರ ಸಮಾರಂಭದಲ್ಲಿ ಹಂಸಲೇಖ, ನಾಗತಿಹಳ್ಳಿ ಚಂದ್ರಶೇಖರ್ ಸೇರಿದಂತೆ ಹಲವು ಗಣ್ಯರು ಭಾಗಿ. ರವೀಂದ್ರನಾಥ ಸಿರಿವರ ನಿರ್ದೇಶನದಲ್ಲಿ ಚಾಲುಕ್ಯರ ಪ್ರಥಮ ರಾಜಧಾನಿ ಎಂದೇ ಖ್ಯಾತವಾಗಿರುವ ಐಹೊಳೆಯ ಚರಿತ್ರೆಯನ್ನು ಸಾರುವ “ಐಹೊಳೆ” ಚಿತ್ರದ ಹಾಡುಗಳು, ಟ್ರೇಲರ್ ಹಾಗೂ ಪೋಸ್ಟರ್ ಬಿಡುಗಡೆ ಸಮಾರಂಭ ಇತ್ತೀಚಿಗೆ ನಡೆಯಿತು. ಸಾಹಿತಿ ಹಾಗೂ ಸಂಗೀತ ನಿರ್ದೇಶಕ ಡಾ||ಹಂಸಲೇಖ,…
Read More